Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಡಾ.ಎಚ್.ಸಿ.ಮಹದೇವಪ್ಪಗೆ...

Bengaluru | ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ದಲಿತ ಸಂಘಟನೆಗಳಿಂದ ಬೃಹತ್ ಧರಣಿ

ವಾರ್ತಾಭಾರತಿವಾರ್ತಾಭಾರತಿ11 Jun 2026 2:31 PM IST
share
Bengaluru | ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ದಲಿತ ಸಂಘಟನೆಗಳಿಂದ ಬೃಹತ್ ಧರಣಿ

ಬೆಂಗಳೂರು : ದಲಿತ ಸಮುದಾಯದ ಹಿರಿಯ ಶಾಸಕರಾದ ಡಾ.ಎಚ್.ಸಿ.ಮಹದೇವಪ್ಪರಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ 'ಕರ್ನಾಟಕ ರಾಜ್ಯ ದಲಿತ ಸಂಘಟನೆಗಳ ಒಕ್ಕೂಟ'ದಿಂದ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಕಾಂಗ್ರೆಸ್ ಪಕ್ಷವು, ದಲಿತ ಸಮುದಾಯದ ಮುಖಂಡರಾದ ಬಿ.ಬಸವಲಿಂಗಪ್ಪ, ಕೆ.ಎಚ್.ರಂಗನಾಥ್, ಬಿ.ರಾಚಯ್ಯ, ಎನ್.ರಾಚಯ್ಯ, ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಹಲವು ನಾಯಕರನ್ನು ಕಡೆಗಣಿಸಿತ್ತು. ಇದೀಗ ಅದೇ ರೀತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಡಾ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ ಸೇರಿದಂತೆ ಸಮುದಾಯದ ಹಿರಿಯರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸದೆ ಅನ್ಯಾಯ ಮಾಡಿದೆ ಎಂದು ಮುಖಂಡರು ದೂರಿದರು.

ಡಾ.ಮಹದೇವಪ್ಪ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳದಿರುವುದು ನಾಡಿನ ದಲಿತ ಸಮುದಾಯಕ್ಕೆ ಮಾಡಿದ ಅನ್ಯಾಯ. ಕೂಡಲೇ ಅವರಿಗೆ ಸಚಿವ ಸ್ಥಾನವನ್ನು ನೀಡದಿದ್ದರೆ ಮುಂಬರಲಿರುವ ಜಿಬಿಎ, ಜಿಲ್ಲಾ, ತಾಲೂಕು ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಧರಣಿಯಲ್ಲಿ ಮೈಸೂರಿನ ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ, ಮುಖಂಡರಾದ ಸಿದ್ದಲಿಂಗಯ್ಯ, ಪುರುಷೋತ್ತಮ್, ಡಿ.ಜಿ.ಸಾಗರ್, ಗುರುಪ್ರಸಾದ್ ಕೆರಗೋಡು, ಸಿ.ಎಂ. ಮುನಿಯಪ್ಪ, ಎಂ.ವೆಂಕಟಸ್ವಾಮಿ, ವಿ.ನಾಗರಾಜ್, ಅಣ್ಣಯ್ಯ, ಎಚ್. ಮಾರಪ್ಪ, ಕಮಲಮ್ಮ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

Tags

H.C.MahadevappaDalitBengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X