Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಶ್ವ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ...

ವಿಶ್ವ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ದಿವ್ಯಾರಿಗೆ ಡಿಸಿಎಂ ಪರಮೇಶ್ವರ್ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ14 Nov 2026 12:44 PM IST
share
ವಿಶ್ವ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ದಿವ್ಯಾರಿಗೆ ಡಿಸಿಎಂ ಪರಮೇಶ್ವರ್ ಅಭಿನಂದನೆ

ಬೆಂಗಳೂರು, ನ.14: ದೋಹಾದಲ್ಲಿ ಇತ್ತೀಚೆಗೆ ನಡೆದ ಐಎಸ್ ಎಸ್ ಎಫ್ (ISSF) ವಿಶ್ವ ಶೂಟಿಂಗ್ ಚಾಂಪಿಯನ್ ಶಿಪ್ ನ 25 ಮೀಟರ್ ಪಿಸ್ತೂಲ್ ತಂಡ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಕ್ರೀಡಾಪಟು ದಿವ್ಯಾ ಟಿ.ಎಸ್. ಅವರನ್ನು ಉಪಮುಖ್ಯಮಂತ್ರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಜಿ.ಪರಮೇಶ್ವರ್ ಇಂದು ಸದಾಶಿವ ನಗರದ ತಮ್ಮ ಗೃಹ ಕಚೇರಿಯಲ್ಲಿ ಅಭಿನಂದಿಸಿ ಶುಭ ಹಾರೈಸಿದರು.

ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವುದು ಸುಲಭದ ಸಾಧನೆಯಲ್ಲ. ದಿವ್ಯಾ ತಮ್ಮ ನಿರಂತರ ಪರಿಶ್ರಮ, ಶಿಸ್ತು ಮತ್ತು ಆತ್ಮವಿಶ್ವಾಸದ ಮೂಲಕ ಈ ಸಾಧನೆ ಮಾಡಿದ್ದಾರೆ. ವಿಶ್ವ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟಿರುವುದು ಸಂತಸದ ಸಂಗತಿ. ಇದು ಕನ್ನಡಿಗರಿಗೆ ಹೆಮ್ಮೆ ತಂದುಕೊಟ್ಟಿದೆ ಎಂದು ಡಾ.ಜಿ. ಪರಮೇಶ್ವರ್ ಮೆಚ್ಚುಗೆ ವ್ಯಕ್ತಪಡಿಸಿದರು.

ದಿವ್ಯಾ ಅವರ ಸಾಧನೆ ರಾಜ್ಯದ ಯುವ ಕ್ರೀಡಾಪಟುಗಳಿಗೆ, ವಿಶೇಷವಾಗಿ ಶೂಟಿಂಗ್ ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವವರಿಗೆ ಸ್ಫೂರ್ತಿಯಾಗಲಿ. ಪ್ರತಿಭೆಯ ಜೊತೆಗೆ ನಿರಂತರ ಅಭ್ಯಾಸ, ಕಠಿಣ ಪರಿಶ್ರಮ ಮತ್ತು ಸಾಧಿಸುವ ಛಲವಿದ್ದರೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಯಶಸ್ಸು ಗಳಿಸಬಹುದು ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿಯೂ ದಿವ್ಯಾ ಇನ್ನಷ್ಟು ಉತ್ತಮ ಪ್ರದರ್ಶನ ನೀಡಿ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಪದಕಗಳನ್ನು ಗೆಲ್ಲಲಿ. ಅವರ ಕ್ರೀಡಾ ಸಾಧನೆಯ ಪಯಣ ಹೀಗೆಯೇ ಮುಂದುವರಿಯಲಿ. ದೇಶ ಮತ್ತು ರಾಜ್ಯಕ್ಕೆ ಮತ್ತಷ್ಟು ಕೀರ್ತಿ ತರಲಿ ಎಂದು ಡಾ.ಜಿ.ಪರಮೇಶ್ವರ್ ಈ ಸಂದರ್ಭದಲ್ಲಿ ಮನದುಂಬಿ ಹಾರೈಸಿದರು.

Tags

DCM ParameshwaraDivya
share
ವಾರ್ತಾಭಾರತಿ
ವಾರ್ತಾಭಾರತಿ
Next Story
X