Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜಿಬಿಎ ಅಧಿಕಾರಿ-ನೌಕರರ 29 ಬೇಡಿಕೆ...

ಜಿಬಿಎ ಅಧಿಕಾರಿ-ನೌಕರರ 29 ಬೇಡಿಕೆ ಈಡೇರಿಕೆಗಾಗಿ ಆಗ್ರಹ | ಸಾಮೂಹಿಕ ರಜೆ ಹಾಕಿ ನೂರಾರು ಸಿಬ್ಬಂದಿಗಳಿಂದ ಪ್ರತಿಭಟನಾ ಸಭೆ : ಸರಕಾರ ಸ್ಪಂದಿಸದಿದ್ದರೆ ಪಂಚ ಪಾಲಿಕೆ ಬಂದ್ ಎಚ್ಚರಿಕೆ

ಯೋಗೇಶ್ ಮಲ್ಲೂರು/ವಾರ್ತಾಭಾರತಿಯೋಗೇಶ್ ಮಲ್ಲೂರು/ವಾರ್ತಾಭಾರತಿ16 Nov 2026 8:40 PM IST
share
ಜಿಬಿಎ ಅಧಿಕಾರಿ-ನೌಕರರ 29 ಬೇಡಿಕೆ ಈಡೇರಿಕೆಗಾಗಿ ಆಗ್ರಹ | ಸಾಮೂಹಿಕ ರಜೆ ಹಾಕಿ ನೂರಾರು ಸಿಬ್ಬಂದಿಗಳಿಂದ ಪ್ರತಿಭಟನಾ ಸಭೆ : ಸರಕಾರ ಸ್ಪಂದಿಸದಿದ್ದರೆ ಪಂಚ ಪಾಲಿಕೆ ಬಂದ್ ಎಚ್ಚರಿಕೆ

ಬೆಂಗಳೂರು : ನಗರದ ಪುರಭವನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ-ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 29 ಬೇಡಿಕೆಗಳ ಈಡೇರಿಕೆಗಾಗಿ ಸೋಮವಾರ ಸಾಮೂಹಿಕ ರಜೆ ಹಾಕಿ ನೂರಾರು ಅಧಿಕಾರಿ-ಸಿಬ್ಬಂದಿ ಬೃಹತ್ ಪ್ರತಿಭಟನಾ ಸಭೆಯನ್ನು ನಡೆಸಿದ್ದಾರೆ.

ಈ ಸಭೆಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎ.ಅಮೃತ್‍ರಾಜ್, ಕಂದಾಯ ವಿಭಾಗದಲ್ಲಿ ದಿನಕ್ಕೊಂದು ಕಾನೂನು ರೂಪಿಸಿ ಅಧಿಕಾರಿ, ನೌಕರರನ್ನು ಮಾನಸಿಕವಾಗಿ ಹಿಂಸೆ ನೀಡಿ, ಅಮಾನತು ಮಾಡುತ್ತಿದ್ದಾರೆ. ಒತ್ತಡ ಕೆಲಸದಿಂದ 15ಕ್ಕೂ ನೌಕರರು ಮೃತಪಟ್ಟಿದ್ದಾರೆ ಎಂದು ಸರಕಾರವನ್ನು ದೂರಿದರು.

ಮುಂಬಾಯಿ ಮಹಾನಗರ ಪಾಲಿಕೆಯಲ್ಲಿ 1ಲಕ್ಷದ 50ಸಾವಿರ ಅಧಿಕಾರಿ, ಸಿಬ್ಬಂದಿಗಳು ಇದ್ದಾರೆ. ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 3000 ಅಧಿಕಾರಿ, ನೌಕರರು, 10ಸಾವಿರ ಪೌರ ಕಾರ್ಮಿಕರು ಇದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿ, ನೌಕರರು ಜನಗಣತಿ, ಲೋಕಸಭಾ, ವಿಧಾನಸಭಾ ಚುನಾವಣೆಯಲ್ಲಿ ಅಚ್ಚುಕಟ್ಟಾಗಿ ಕೆಲಸ ಮಾಡಿದ್ದಾರೆ ಎಂದು ಅವರು ತಿಳಿಸಿದರು.

ರಾಜ್ಯ ಸರಕಾರವು ಐದು ನಗರ ಪಾಲಿಕೆಗಳಲ್ಲಿ ಖಾಲಿ ಇರುವ ಸುಮಾರು 3,800 ಹುದ್ದೆಗಳನ್ನು ಭರ್ತಿ ಮಾಡಿ ಒತ್ತಡ ಕಡಿಮೆ ಮಾಡಬೇಕು. ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಜಾರಿಗೆ ತರಲು ಒತ್ತಾಯ ಬಡ್ತಿ, ವರ್ಗಾವಣೆ, ವೇತನ ಮತ್ತು ಸೇವಾ ಸೌಲಭ್ಯಗಳ ಸಮಸ್ಯೆ ಪರಿಹರಿಸಬೇಕು. ಅಮಾನತುಗೊಂಡ ಅಧಿಕಾರಿ, ನೌಕರರ ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ಎ.ಅಮೃತ್‍ರಾಜ್ ಒತ್ತಾಯಿಸಿದರು.

ನಮ್ಮ ಬೇಡಿಕೆಗಳಿಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು ಸ್ಪಂದಿಸಿದ್ದು, ತಮ್ಮ ಎಲ್ಲ ಬೇಡಿಕೆಗಳು ಸಮರ್ಪಕವಾಗಿ ಚರ್ಚೆ ಮಾಡಿ ಬಗೆಹರಿಸೋಣ ಎಂದು ಭರವಸೆ ನೀಡಿದ್ದಾರೆ. ನಮ್ಮ ಬೇಡಿಕೆಗಳು ಈಡೇರಿಸದೇ ಹೋದರೆ ಪಂಚಪಾಲಿಕೆ ಬಂದ್ ಮಾಡಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಎ.ಅಮೃತ್‍ರಾಜ್ ಎಚ್ಚರಿಸಿದರು.

ಪ್ರತಿಭಟನಾ ಸಭೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ-ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಮತ್ತು ಕಂದಾಯ, ಆರೋಗ್ಯ, ತೋಟಗಾರಿಕೆ, ಇಂಜನಿಯರಿಂಗ್ ವಿಭಾಗದ ಅಧಿಕಾರಿಗಳು, ನೌಕರರು ಪಾಲ್ಗೊಂಡಿದ್ದರು.

Tags

GBAemployees
share
ಯೋಗೇಶ್ ಮಲ್ಲೂರು/ವಾರ್ತಾಭಾರತಿ
ಯೋಗೇಶ್ ಮಲ್ಲೂರು/ವಾರ್ತಾಭಾರತಿ

ಯೋಗೇಶ್ ಮಲ್ಲೂರು ಅವರು ವಾರ್ತಾಭಾರತಿ ದಿನಪತ್ರಿಕೆಯ ಬೆಂಗಳೂರು ಬ್ಯೂರೋದಲ್ಲಿ ವರದಿಗಾರ/ಉಪಸಂಪಾದಕ. ಮೂಲತಃ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಲ್ಲೂರಿನವರಾದ ಯೋಗೇಶ್, ತುಮಕೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಪದವಿ ಪಡೆದಿದ್ದಾರೆ. ಇವರು ಹಲವು ದಿನಪತ್ರಿಕೆಗಳು ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮಗಳಲ್ಲಿ ಕ್ರೈಂ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ಒಟ್ಟಾರೆ, ಪತ್ರಿಕೋದ್ಯಮ ವಲಯದಲ್ಲಿ ಬೆಂಗಳೂರು, ತುಮಕೂರಿನಲ್ಲಿ ಯೋಗೇಶ್ ಅವರಿಗೆ 7 ವರ್ಷಗಳ ಅನುಭವವಿದೆ.

Next Story
X