Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಳಗಾವಿ ಅಧಿವೇಶನದಲ್ಲಿ ‘ರೋಹಿತ್ ವೇಮುಲಾ...

ಬೆಳಗಾವಿ ಅಧಿವೇಶನದಲ್ಲಿ ‘ರೋಹಿತ್ ವೇಮುಲಾ ಮಸೂದೆ’ ಜಾರಿಗೊಳಿಸಲು ಆಗ್ರಹ

ಮನೋಜ್ ಆಜಾದ್/ವಾರ್ತಾಭಾರತಿಮನೋಜ್ ಆಜಾದ್/ವಾರ್ತಾಭಾರತಿ21 Nov 2026 10:52 PM IST
share
ಬೆಳಗಾವಿ ಅಧಿವೇಶನದಲ್ಲಿ ‘ರೋಹಿತ್ ವೇಮುಲಾ ಮಸೂದೆ’ ಜಾರಿಗೊಳಿಸಲು ಆಗ್ರಹ

ಬೆಂಗಳೂರು : ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿವಿಗಳಲ್ಲಿ ದಲಿತ, ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ ‘ಕರ್ನಾಟಕ ರೋಹಿತ್ ವೇಮುಲಾ ಮಸೂದೆ-2026’ನ್ನು ಡಿ.2ರಿಂದ ಪ್ರಾರಂಭವಾಗಲಿರುವ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೇ ಜಾರಿಗೊಳಿಸಬೇಕು ಎಂದು ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ ಒಕ್ಕೂಟ’ ಆಗ್ರಹಿಸಿದೆ.

ಶನಿವಾರ ನಗರದ ಶಾಸಕರ ಭವನದಲ್ಲಿ ಆಯೋಜಿಸಿದ್ದು ದುಂಡುಮೇಜಿನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಾಧ್ಯಾಪಕ ಡಾ.ಹುಲಿಕುಂಟೆ ಮೂರ್ತಿ, ರೋಹಿತ್ ವೇಮುಲ ಮಸೂದೆ ಜಾರಿಗಾಗಿ ಮೂರು ವರ್ಷಗಳಿಂದ ಅಭಿಯಾನ ನಡೆಸಲಾಗುತ್ತಿದೆ. ಕಳೆದ ವರ್ಷ ಬೆಳಗಾವಿಯಲ್ಲಿ ನಡೆದ ಸಭೆಯ ಬಳಿಕ ಮಸೂದೆ ಜಾರಿಯಾಗುವ ನಿರೀಕ್ಷೆ ಇತ್ತು. ಬಜೆಟ್‍ನಲ್ಲಿಯೂ ಮಸೂದೆ ಜಾರಿಗೊಳಿಸುವುದಾಗಿ ಘೋಷಿಸಿತ್ತು. ಆದರೆ ಒಂದು ವರ್ಷವಾದರೂ ಮಸೂದೆ ಜಾರಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಾಯ್ದೆಯನ್ನು ಯಾವ ಇಲಾಖೆಯ ಮೂಲಕ ಜಾರಿಗೊಳಿಸಬೇಕು ಎಂಬ ಗೊಂದಲದ ಬಳಿಕ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಜಾರಿಗೊಳಿಸಲು ನಿರ್ಧರಿಸಲಾಗಿತ್ತು. ಸಚಿವ ಪ್ರಿಯಾಂಕ್ ಖರ್ಗೆ ವಿಶೇಷ ಆಸಕ್ತಿ ವಹಿಸಿ, ವಿವಿಧ ಸಚಿವರೊಂದಿಗೆ ಸಭೆಗಳನ್ನು ನಡೆಸಿದ್ದರು. ಸುಮಾರು ನಾಲ್ಕೈದು ಸಭೆಗಳು ನಡೆದಿದ್ದರೂ ಕಾಯ್ದೆ ಜಾರಿ ಪ್ರಕ್ರಿಯೆ ಮುಂದುವರಿದಿಲ್ಲ. ಇದರ ಹಿಂದೆ ಕೇವಲ ಆಡಳಿತಾತ್ಮಕ ತಾಂತ್ರಿಕ ಸಮಸ್ಯೆಗಳಷ್ಟೇ ಇರದೆ, ಬೇರೆ ಸಮಸ್ಯೆಗಳೂ ಇರಬಹುದು ಎಂದು ಹುಲಿಕುಂಟೆ ಮೂರ್ತಿ ಅಭಿಪ್ರಾಯಪಟ್ಟರು.

ದಲಿತರ ಬದುಕು, ಅವರ ಸಮಸ್ಯೆಗಳು ಸರಕಾರದ ಆದ್ಯತೆಯಲ್ಲಿ ಸದಾ ಅಂಚಿನಲ್ಲೇ ಉಳಿಯುತ್ತಿವೆ. ಜಾತಿ ಆಧಾರಿತ ದೌರ್ಜನ್ಯಗಳನ್ನು ಎದುರಿಸುತ್ತಿರುವ ದೇಶದಲ್ಲಿ ಇಂತಹ ಒಂದು ಕಾಯ್ದೆ ಜಾರಿಗೊಳಿಸಲು ದೊಡ್ಡ ಜನಾಂದೋಲನ ನಡೆಸಬೇಕಾಗಿರುವುದು ದುರಂತ. ವೇಮುಲ ಸಾವಿನ ಬಳಿಕ ದೇಶದ ವಿವಿಧ ರಾಜ್ಯಗಳಲ್ಲಿ ಜಾತಿ ತಾರತಮ್ಯ ಮತ್ತು ದೌರ್ಜನ್ಯಗಳ ವಿರುದ್ಧ ವಿದ್ಯಾರ್ಥಿಗಳು ಧ್ವನಿ ಎತ್ತುತ್ತಿದ್ದಾರೆ. ಆದರೂ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳುವ ಪರಿಸ್ಥಿತಿ ಮುಂದುವರಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದುಂಡುಮೇಜಿನ ಸಭೆಯಲ್ಲಿ ವಕೀಲರಾದ ವಿನಯ್ ಶ್ರೀನಿವಾಸ್, ಮೈತ್ರೇಯಿ, ಕ್ಲಿಫ್ಟನ್, ಐಶ್ವರ್ಯ, ವಿದ್ಯಾರ್ಥಿ ಮುಖಂಡರಾದ ಲೇಖಾ ಅಡವಿ, ಮುಹಮ್ಮದ್ ಪೀರ್ ಲಟಗೇರಿ, ರೋಹಿತ್ ಕಾಯಿದೆಗಾಗಿ ಜನಾಂದೋಲನದ ಮೃದುಲಾ, ಪ್ರಶಾಂತ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Rohith Vemula BillBelagavi session
share
ಮನೋಜ್ ಆಜಾದ್/ವಾರ್ತಾಭಾರತಿ
ಮನೋಜ್ ಆಜಾದ್/ವಾರ್ತಾಭಾರತಿ
Next Story
X