Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ...

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ದಿಢೀರ್ ಭೇಟಿ; ಅಧಿಕಾರಿ ಅಮಾನತು

ವಾರ್ತಾಭಾರತಿವಾರ್ತಾಭಾರತಿ9 Oct 2026 11:41 PM IST
share
ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ದಿಢೀರ್ ಭೇಟಿ; ಅಧಿಕಾರಿ ಅಮಾನತು

ಬೆಂಗಳೂರು/ದೇವನಹಳ್ಳಿ : ಬೆಂಗಳೂರಿನ ಹೊರವಲಯದ ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಕಂದಾಯ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ದತ್ತಾಂಶಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದ ಹಿನ್ನೆಲೆ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಶುಕ್ರವಾರ ದೇವನಹಳ್ಳಿ ತಹಶೀಲ್ದಾರ್ ಕಚೇರಿಯ ಎಲ್ಲ ವಿಭಾಗಗಳಿಗೆ ಭೇಟಿ ನೀಡಿ ಕಾರ್ಯ ನಿರ್ವಹಣೆಯನ್ನು ಡಾ.ಜಿ.ಪರಮೇಶ್ವರ್ ಪರಿಶೀಲನೆ ನಡೆಸಿದರು. ಈ ವೇಳೆ ವಿಶೇಷವಾಗಿ ದಾಖಲೆಗಳ ಕೊಠಡಿಯಲ್ಲಿ (ರೆಕಾರ್ಡ್ ರೂಮ್) ಕಂದಾಯ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸದಿರುವುದು ಹಾಗೂ ದತ್ತಾಂಶಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿರುವುದು ಗಮನಕ್ಕೆ ಬಂದ ಬೆನ್ನಲ್ಲೇ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸದ ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತುಗೊಳಿಸಲು ಸೂಚಿಸಿದರು.

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ ಸಾರ್ವಜನಿಕ ಸೇವೆಗಳಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುವುದನ್ನು ಸಹಿಸುವುದಿಲ್ಲ. ಸಾಮಾನ್ಯ ಜನರಿಗೆ ಸರಳ ಮತ್ತು ಸುಗಮ ಆಡಳಿತ ಒದಗಿಸುವುದು ಸರಕಾರದ ಉದ್ದೇಶವಾಗಿದ್ದು, ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದರು.

Tags

deputy CMDevanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X