Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದಾದಿಯರು ಆರೋಗ್ಯ ವ್ಯವಸ್ಥೆಯ...

ದಾದಿಯರು ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ25 May 2026 8:34 PM IST
share
ದಾದಿಯರು ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು: ದಿನೇಶ್ ಗುಂಡೂರಾವ್

ಬೆಂಗಳೂರು : ನರ್ಸ್ ವೃತ್ತಿ ಅತ್ಯಂತ ಸಂಕೀರ್ಣವಾಗಿದ್ದು, ಆರೋಗ್ಯ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸಬೇಕಾದರೆ ನರ್ಸ್‍ಗಳ ಪಾತ್ರ ಬಹಳ ಮುಖ್ಯವಾಗಿದೆ. ಹೀಗಾಗಿ ದಾದಿಯರು ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.

ಸೋಮವಾರ ಇಲ್ಲಿನ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ಶುಶ್ರೂಷಕ ಶಿಕ್ಷಕ ಸಂಘದ ಸಹಯೋಗದೊಂದಿಗೆ ನಡೆದ ದಾದಿಯರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಎಷ್ಟೋ ಬಾರಿ ನರ್ಸ್‍ಗಳ ವರ್ತನೆಯೇ ರೋಗಿಗಳಿಗೆ ಧೈರ್ಯ ತುಂಬುತ್ತದೆ. ನರ್ಸ್ ಆಗಿ ಕೆಲಸ ಮಾಡುವಾಗ ನಾಯಕತ್ವ ಗುಣ, ಮಾತೃ ಹೃದಯ, ವಿಶ್ಲೇಷಣೆ, ಅನುಕಂಪ, ಸಮಯೋಚಿತ ನಿರ್ಧಾರ ಬಹಳ ಮುಖ್ಯ. ಮಾನಸಿಕ ದೃಢತೆಯೂ ಬಹಳ ಮುಖ್ಯವಾಗುತ್ತದೆ. ಹೀಗಾಗಿ ನರ್ಸ್‍ಗಳಿಗೆ ತರಬೇತಿ ನೀಡುವುದು ಅಗತ್ಯ ಎಂದರು.

ನರ್ಸ್ ತರಬೇತಿಯಲ್ಲಿ ಕರ್ನಾಟಕವು ಬಹಳ ಮುಂಚೂಣಿಯಲ್ಲಿದೆ. ಆದರೆ ನರ್ಸ್ ವೃತ್ತಿಯಲ್ಲಿರುವವರಿಗೆ ಸಾಕಷ್ಟು ಸವಾಲುಗಳು ಇದೆ. ಕಡಿಮೆ ಸಂಬಳ, ಅನಿಯಮಿತ ಕೆಲಸದ ಅವಧಿ ಮುಂತಾದ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅದನ್ನು ಸರಿಪಡಿಸುವ ಹೊಣೆಗಾರಿಕೆ ನಮ್ಮ ಮೇಲೆ ಎಂಬುದು ಗಮನದಲ್ಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನಸಭಾದ್ಯಕ್ಷ ಯು.ಟಿ. ಖಾದರ್, ಶಾಸಕ ಡಾ. ರಂಗನಾಥ್, ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಹಾಗೂ ಕರ್ನಾಟಕ ಶುಶ್ರುಷಕಿಯರ ಶಿಕ್ಷಕರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

Tags

Dinesh Gundu Rao
share
ವಾರ್ತಾಭಾರತಿ
ವಾರ್ತಾಭಾರತಿ
Next Story
X