Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೇಂದ್ರ ಸರಕಾರ ಕೇವಲ 3,454 ಕೋಟಿ ರೂ. ಬರ...

ಕೇಂದ್ರ ಸರಕಾರ ಕೇವಲ 3,454 ಕೋಟಿ ರೂ. ಬರ ಪರಿಹಾರ ನೀಡಿ ಕಣ್ಣೊರೆಸುವ ತಂತ್ರ ಮಾಡಿದೆ : ದಿನೇಶ್ ಗುಂಡೂರಾವ್‌

ವಾರ್ತಾಭಾರತಿವಾರ್ತಾಭಾರತಿ27 April 2024 8:23 PM IST
share
ಕೇಂದ್ರ ಸರಕಾರ ಕೇವಲ 3,454 ಕೋಟಿ ರೂ. ಬರ ಪರಿಹಾರ ನೀಡಿ ಕಣ್ಣೊರೆಸುವ ತಂತ್ರ ಮಾಡಿದೆ : ದಿನೇಶ್ ಗುಂಡೂರಾವ್‌

ಬೆಂಗಳೂರು : ಬರದ ವೈಜ್ಞಾನಿಕ ಸಮೀಕ್ಷೆ ಮಾಡಿ ಎನ್‍ಡಿಆರ್ ಎಫ್ ಮಾರ್ಗಸೂಚಿಯಂತೆ ರಾಜ್ಯ ಸರಕಾರದಿಂದ 18,172 ಕೋಟಿ ರೂ.ಕೇಂದ್ರದ ಪರಿಹಾರ ಕೇಳಿದ್ದೆವು. ಆದರೆ ಕೇಂದ್ರ ಸರಕಾರ ಕೇವಲ 3,454 ಕೋಟಿ ರೂ.ಬರ ಪರಿಹಾರ ನೀಡಿ ಕಣ್ಣೊರೆಸುವ ತಂತ್ರ ಮಾಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಶನಿವಾರ ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, "ಬರದಿಂದ ಈ ಬಾರಿ 48 ಲಕ್ಷ ಹೆಕ್ಟೇರ್ ಕೃಷಿ ಭೂಮಿಯ ಬೆಳೆ ನಷ್ಟವಾಗಿದೆ. ಇದರ ಒಟ್ಟಾರೆ ಬೆಳೆ ನಷ್ಟದ 35 ಸಾವಿರ ಕೋಟಿ ರೂ. ಆಗಿದೆ. ಕೇಂದ್ರ ಸರಕಾರ ಪರಿಹಾರ ನೀಡಲು 9 ತಿಂಗಳಿಂದ ಸತಾಯಿಸಿ, ಈಗ ಕಾಟಾಚಾರಕ್ಕೆ 3,454 ಕೋಟಿ ರೂ. ಇಡುಗಡೆ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರಕಾರ ಯಾವ ಮಾನದಂಡದ ಆಧಾರದಲ್ಲಿ ಬರ ಪರಿಹಾರದ ಮೊತ್ತ ನಿರ್ಧರಿಸಿದೆ.? ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ ಕೊಟ್ಟಂತೆ ಬರ ಪರಿಹಾರ ನೀಡಿದರೆ ರಾಜ್ಯದ ರೈತರ ಕಷ್ಟ ನೀಗುವುದೆ.? ಇದೇನು ಭಿಕ್ಷೆಯೇ ಎಂದು ಪ್ರಶ್ನಿಸಿದ್ದಾರೆ.

ಸುಪ್ರೀಂ ಕೋರ್ಟ್‍ನಲ್ಲಿ ಕೇಂದ್ರ ಸರಕಾರ ವಾರದೊಳಗೆ ಕರ್ನಾಟಕಕ್ಕೆ ಬರ ಪರಿಹಾರ ನೀಡುವುದಾಗಿ ವಾಗ್ಧಾನ ನೀಡಿತ್ತು. ಆದರೆ ಎಷ್ಟು ಹಣ ನೀಡುವುದಾಗಿ ಮೌಕಿಕವಾಗಿ ಹಾಗೂ ಲಿಖಿತವಾಗಿ ಹೇಳಿರಲಿಲ್ಲ. ಈಗ ಕೇವಲ 3,454 ಕೋಟಿ ರೂ. ಪರಿಹಾರ ಕೊಟ್ಟಿದೆ. ಇದು ನ್ಯಾಯಾಲಯದ ಆದೇಶವನ್ನೂ ಪಾಲಿಸಿದ್ದೇವೆ. ಹಾಗೂ ಬರ ಪರಿಹಾರವನ್ನೂ ಕೊಟ್ಟಿದ್ದೇವೆ ಎಂದು ಬಿಂಬಿಸುವ ಕೇಂದ್ರ ಸರಕಾರದ ತಂತ್ರವಷ್ಟೇ ಎಂದು ಹೇಳಿದ್ದಾರೆ.

1
ಬರದಿಂದ ಈ ಬಾರಿ 48 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಬೆಳೆ ನಷ್ಟಕ್ಕೆ ಒಳಗಾಗಿದೆ.

ಇದರ ಒಟ್ಟಾರೆ ಬೆಳೆ ನಷ್ಟದ ಮೊತ್ತವೇ 35 ಸಾವಿರ ಕೋಟಿ.

ನಾವು ವೈಜ್ಞಾನಿಕ ಸಮೀಕ್ಷೆ ಮಾಡಿ NDRF ಮಾರ್ಗಸೂಚಿಯಂತೆ 18,172 ಕೋಟಿ ಪರಿಹಾರ ಕೇಳಿದ್ದೆವು.

ಆದರೆ ಕೇಂದ್ರ ಸರ್ಕಾರ ಪರಿಹಾರ ನೀಡಲು ಕಳೆದ‌ 9 ತಿಂಗಳಿಂದ ಸತಾಯಿಸಿ,ಸತಾಯಿಸಿ ಈಗ ಕಾಟಾಚಾರಕ್ಕೆ 3454…

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 27, 2024

2
ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ವಾರದೊಳಗೆ ಕರ್ನಾಟಕಕ್ಕೆ ಬರ ಪರಿಹಾರ ನೀಡುವುದಾಗಿ ವಾಗ್ಧಾನ ನೀಡಿತ್ತು.

ಆದರೆ ಎಷ್ಟು ಮೊತ್ತ ನೀಡುವುದಾಗಿ ಮೌಕಿಕವಾಗಿ ಹಾಗೂ ಲಿಖಿತವಾಗಿ ಹೇಳಿರಲಿಲ್ಲ.

ಈಗ ಕೇವಲ 3454 ಕೋಟಿ ಪರಿಹಾರ ಕೊಟ್ಟಿದೆ.

ಇದು ನ್ಯಾಯಾಲಯದ ಆದೇಶವನ್ನೂ ಪಾಲಿಸಿದ್ದೇವೆ ಹಾಗೂ ಬರ ಪರಿಹಾರವನ್ನೂ ಕೊಟ್ಟಿದ್ದೇವೆ ಎಂದು…

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 27, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X