Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮುಖ್ಯ ವಾಹಿನಿಗೆ ಬರುವ ನಕ್ಸಲರಿಗೆ ಅವಕಾಶ...

ಮುಖ್ಯ ವಾಹಿನಿಗೆ ಬರುವ ನಕ್ಸಲರಿಗೆ ಅವಕಾಶ ಕಲ್ಪಿಸಬೇಕು : ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ6 March 2025 12:05 AM IST
share
ಮುಖ್ಯ ವಾಹಿನಿಗೆ ಬರುವ ನಕ್ಸಲರಿಗೆ ಅವಕಾಶ ಕಲ್ಪಿಸಬೇಕು : ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ಯಾರೊಬ್ಬರೂ ಪ್ರೋತ್ಸಾಹ ನೀಡುತ್ತಿಲ್ಲ. ಹಿಂಸಾ ಮಾರ್ಗ ತ್ಯಜಿಸಿ ಮುಖ್ಯ ವಾಹಿನಿಗೆ ಬರುತ್ತೇವೆ ಎಂದರೆ ಅವರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬುಧವಾರ ವಿಧಾನಸಭೆಯಲ್ಲಿ ರಾಜ್ಯಪಾಲರು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯ ಪ್ರಸ್ತಾವನೆಗೆ ಸಂಬಂಧಿಸಿದಂತೆ ಸುನೀಲ್ ಕುಮಾರ್ ಮಾತನಾಡುತ್ತಿದ್ದ ವೇಳೆ ಅವರು ಮಧ್ಯಪ್ರವೇಶಿಸಿ ಮಾತನಾಡಿದರು.

ನಕ್ಸಲರು ಶರಣಾಗತಿ ಆಗಬಾರದೇ? ಹಿಂಸಾ ಕೃತ್ಯಗಳಲ್ಲೆ ಇರಬೇಕಾ? ನಕ್ಸಲರು ಶರಣಾಗತಿ ಆಗುತ್ತಿರುವುದು ಕೇವಲ ನಮ್ಮ ರಾಜ್ಯದಲ್ಲಲ್ಲ. ತೆಲಂಗಾಣ, ಮಧ್ಯಪ್ರದೇಶ ಸೇರಿದಂತೆ ಹಲವೆಡೆ ಶರಣಾಗಿದ್ದಾರೆ. ಹಲವರು ಸಂಸದರು, ಶಾಸಕರು ಆಗಿದ್ದಾರೆ. ಅವರು ಮಾಡಿರುವ ಕೃತ್ಯಗಳನ್ನು ಯಾರು ಸಮರ್ಥಿಸುವುದಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಇದಕ್ಕು ಮುನ್ನ ಮಾತನಾಡಿದ ಸುನೀಲ್ ಕುಮಾರ್, ನಕ್ಸಲ್ ನಿಗ್ರಹ ದಳದವರು ಕೂಂಬಿಂಗ್ ಕಾರ್ಯಾಚರಣೆ ನಡೆಸಿದರೆ ನಕ್ಸಲರು ಸಿಗುವುದಿಲ್ಲ. ಆದರೆ, ಮುಖ್ಯಮಂತ್ರಿ ಕಚೇರಿಯಿಂದ ಒಂದು ಟ್ವಿಟ್ ಮಾಡುತ್ತಿದ್ದಂತೆ ಎರಡು ದಿನಗಳಲ್ಲಿ ನಕ್ಸಲರು ಶರಣಾಗತರಾಗುತ್ತಾರೆ. ಹಾಗಾದರೇ, ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೂತಿರುವುದು ಯಾರು? ಎಂದು ಪ್ರಶ್ನಿಸಿದರು.

ಬಂದೂಕಿನ ನಳಿಗೆ ಮೂಲಕ ಅಧಿಕಾರವನ್ನು ಹಿಡಿಯುತ್ತೇವೆ ಎಂದು ಹೊರಟಿದ್ದ ನಕ್ಸಲರಿಂದ ನಾವು ನಮ್ಮ ಹತ್ತಾರು ಕಾರ್ಯಕರ್ತರನ್ನು ಕಳೆದುಕೊಂಡಿದ್ದೇವೆ. ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಭಾಷಣದಲ್ಲಿ ಹೇಳಿಸಿದ್ದಾರೆ. ಶಿವಮೊಗ್ಗ, ಉದಯಗಿರಿ, ಮಂಡ್ಯದಲ್ಲಿ ಆಗಿದ್ದು ಏನು? ನಮ್ಮ ಪಕ್ಷದ ವಿಧಾನಪರಿಷತ್ ಸದಸ್ಯರೊಬ್ಬರನ್ನು ಬೆಳಗಾವಿಯಲ್ಲಿ ಪೊಲೀಸ್ ವಾಹನದಲ್ಲಿ ಕೂರಿಸಿ 300-400 ಕಿ.ಮೀ. ಸುತ್ತಾಡಿಸಿದ್ದು ಏಕೆ? ಎಂದು ಪ್ರಶ್ನಿಸಿದ ಅವರು, ಒಂದರ್ಥದಲ್ಲಿ ಇಡೀ ಸರಕಾರವೇ ವೀಲ್ ಚೇರ್‍ನಲ್ಲಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X