Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು ಪಶ್ಚಿಮ ಪ್ರದೇಶಕ್ಕೆ ಆ.1ರಂದು...

ಬೆಂಗಳೂರು ಪಶ್ಚಿಮ ಪ್ರದೇಶಕ್ಕೆ ಆ.1ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

ವಾರ್ತಾಭಾರತಿವಾರ್ತಾಭಾರತಿ1 Aug 2025 10:15 AM IST
share
ಬೆಂಗಳೂರು ಪಶ್ಚಿಮ ಪ್ರದೇಶಕ್ಕೆ ಆ.1ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

ಬೆಂಗಳೂರು: ಬೆಂಗಳೂರು ಪಶ್ಚಿಮ ಪ್ರದೇಶಕ್ಕೆ ನೀರು ಸರಬರಾಜಾಗುವ ದೊಡ್ಡಗಾತ್ರದ ವಾಲ್ ಕೆಟ್ಟು ಹೋಗಿರುವ ಹಿನ್ನೆಲೆ ಸದರಿ ವಾಲ್ ತುರ್ತಾಗಿ ದುರಸ್ತಿಪಡಿಸಬೇಕಾಗದ ಅವಶ್ಯಕತೆ ಇರುವುದರಿಂದ ಪಶ್ಚಿಮ ಪ್ರದೇಶಕ್ಕೆ ಆ.01ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ದೊಡ್ಡ ಗಾತ್ರದ ವಾಲ್ ಕೆಟ್ಟು ಹೋಗಿರುವುದರಿಂದ ಸದರಿ ಪ್ರದೇಶಕ್ಕೆ ನೀರು ಸರಬರಾಜನ್ನು ಸ್ಥಗಿತಗೊಳಿಸಿ ತುರ್ತಾಗಿ ಆ.1ರಂದು ಬೆಳಗ್ಗೆ 6ಗಂಟೆಯಿಂದ ಸದರಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಪಶ್ಚಿಮ ಪ್ರದೇಶಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು,ಇದಕ್ಕೆ ಜಲಮಂಡಳಿ ವಿಷಾದ ವ್ಯಕ್ತಪಡಿಸಿದೆ ಎಂದು ಮಂಡಳಿ ಅಧ್ಯಕ್ಷರಾದ ಡಾ. ವಿ. ರಾಮಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ.

ನೀರು ವ್ಯತ್ಯಯವಾಗಲಿರುವ ಪ್ರದೇಶಗಳು

ಚಂದ್ರ ಲೇಔಟ್ ಫಸ್ಟ್ ಸ್ಟೇಜ್, ಸೆಕೆಂಡ್ ಸ್ಟೇಜ್, ಬಿಸಿಸಿ ಲೇಔಟ್, ಅತ್ತಿಗುಪ್ಪೆ, ಮಾರುತಿ ನಗರ, ಜ್ಯೋತಿನಗರ, ವಿದ್ಯಾ ಗಿರಿ ಲೇಔಟ್, ಗಂಗೋಂಡನ ಹಳ್ಳಿ, ನಾಯಂಡಳ್ಳಿ, ಮೆಟ್ರೋ ಲೇಔಟ್, ವಿಡಿಯೋ ಲೇಔಟ್,ಕೆಪಿಎ ಬ್ಲಾಕ್. ಬಸವೇಶ್ವರ ಲೇಔಟ್, ವಿನಾಯಕ ಲೇಔಟ್ ನಾಯಂಡಳ್ಳಿ, ಐಟಿಐ ಲೇಔಟ್ ನಾಯಂಡಳ್ಳಿ, ಪಂತರ ಪಾಳ್ಯ, ಮೈಸೂರ್ ರೋಡ್ ITI ಲೇಔಟ್, ಎಫ್‌ಸಿಐ ಲೇಔಟ್, ರೋಷನ್ ನಗರ, ಅರುಂಧತಿ ನಗರ, ಮಾಗಡಿ ರಸ್ತೆಯ 16 ರಿಂದ 20ನೇ ಅಡ್ಡರಸ್ತೆ, ಎರಡನೇ ಅಡ್ಡರಸ್ತೆಯಿಂದ 12ನೇ ಅಡ್ಡರಸ್ತೆ, ಕೆಂಪಾಪುರ ಅಗ್ರಹಾರ, ಅವಲಮ್ಮ ಛತ್ರ, ಬಂಡೆ ಕೊಳಚೆ ಪ್ರದೇಶ, ವಿ ಎಸ್ ಟಿ ಕಾಲೋನಿ,ಅಶ್ವತ್ ನಗರ, ಭುವನೇಶ್ವರಿ ನಗರ, ಕೇಶವ ನಗರ, ಕಸ್ತೂರಿಬಾ ನಗರಆರ್ ಪಿ ಸಿ ಬಡಾವಣೆ, ಹಂಪಿ ನಗರ, ನ್ಯೂ ಕಾಲೋನಿ, ಕವಿಕಾ ಬಡಾವಣೆ, ದೀಪಾಂಜಲಿ ನಗರ, ಮತ್ತು ವೆಂಕಟೇಶ್ವರ ನಗರ ಕೊಳಚೆ ಪ್ರದೇಶ, ಪ್ರಕಾಶ್ ನಗರ, ಮಹಾಲಕ್ಷ್ಮೀ ಲೇಔಟ್, ರಾಜಾಜಿನಗರ 1ಸ್ಟೇಟಸ್ ಬ್ಲಾಕ್, ಸುಬ್ರಮಣ್ಯ ನಗರ,ಗಾಯತ್ರಿ ನಗರ, ನಂದಿನಿ ಲೇಔಟ್,ದಾಸರಹಳ್ಳಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X