Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಜೆಪಿ ಸಿಎಂ ಸಿಟಿ ರೌಂಡ್ಸ್ ಮಾಡಿದ್ದು...

ಬಿಜೆಪಿ ಸಿಎಂ ಸಿಟಿ ರೌಂಡ್ಸ್ ಮಾಡಿದ್ದು ಫೊಟೋ ಶೂಟ್‍ಗಾಗಿಯೇ?: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ17 Feb 2025 7:21 PM IST
share
ಬಿಜೆಪಿ ಸಿಎಂ ಸಿಟಿ ರೌಂಡ್ಸ್ ಮಾಡಿದ್ದು ಫೊಟೋ ಶೂಟ್‍ಗಾಗಿಯೇ?: ಡಿ.ಕೆ.ಶಿವಕುಮಾರ್

ಬೆಂಗಳೂರು: ಈ ಹಿಂದೆ ಬಿಜೆಪಿಯ ಅವಧಿಯಲ್ಲಿದ್ದ ಮುಖ್ಯಮಂತ್ರಿಗಳು ಬೆಂಗಳೂರು ಪ್ರದರ್ಶನ ಹಾಕಿದ್ದು, ಫೊಟೋ ಶೂಟ್ ಮಾಡಲಿಕ್ಕಾಗಿಯೇ? ಆಗ ಆರ್.ಅಶೋಕ್ ಅವರ ಕಾರಿನಲ್ಲಿ ಕೂತು ಹೋಗುತ್ತಿದ್ದರಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂದಿಲ್ಲಿ ವಿಪಕ್ಷ ನಾಯಕ ಆರ್.ಅಶೋಕ್‍ಗೆ ತಿರುಗೇಟು ನೀಡಿದ್ದಾರೆ.

ಸೋಮವಾರ ಸದಾಶಿವನಗರದಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಬಿಜೆಪಿಯವರು ಇರುವುದೇ ನಮ್ಮನ್ನು ಟೀಕೆ ಮಾಡಲು. ಬಿಜೆಪಿಗೆ ಬೇರೆ ಏನು ಕೆಲಸ ಇದೆ. ನಾವು ನಮ್ಮ ಕರ್ತವ್ಯ ಮಾಡುತ್ತಿದ್ದೇವೆ. ಇದು ದೊಡ್ಡ ಮೊತ್ತದ ಯೋಜನೆ, ಇದರ ಗುಣಮಟ್ಟ ಸರಿಯಾಗಿದೆಯೇ? ಸದ್ಯ 150 ಕಿ.ಮೀ ಉದ್ದದ ರಸ್ತೆ ಕಾಮಗಾರಿ ನಡೆಯುತ್ತಿದೆ ಎಂದರು.

1,700 ಕೋಟಿ ರೂ. ಮೊತ್ತದ ಯೋಜನೆ. ಇದನ್ನು ಕಾಲಮಿತಿಯೊಳಗೆ ಮುಗಿಸುವ ಗುರಿ ಹೊಂದಿದ್ದೇವೆ. ಮುಂದೆಯೂ ಇಂತಹ ಯೋಜನೆ ಕೈಗೆತ್ತಿಕೊಳ್ಳುವ ಉದ್ದೇಶವಿದೆ. ಈ ವಿಚಾರವಾಗಿ ಸ್ಥಳೀಯ ಶಾಸಕರ ಅಭಿಪ್ರಾಯ ಏನಿದೆ ಎಂದು ಚರ್ಚೆ ಮಾಡಿದ್ದೇನೆ. ಮತ್ತೆ ಕೆಲವು ಯೋಜನೆ ಕಾಮಗಾರಿ ಆದೇಶ ಆಗಿಲ್ಲ. ಬೆಂಗಳೂರಿನ ರಸ್ತೆಗಳನ್ನು ಸುಧಾರಿಸಲು 600 ಕೋಟಿ ರೂ.ಮೊತ್ತದ ಯೋಜನೆ ಹಮ್ಮಿಕೊಂಡಿದ್ದೇವೆ ಎಂದರು.

ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ಅವರು ಏನು ಹೇಳಿದ್ದಾರೆ ಹೆಚ್ಚಿನ ಮಾಹಿತಿ ಇಲ್ಲ. ಅವರು ಒಳ್ಳೆಯ ಸಲಹೆ ಕೊಟ್ಟಿದ್ದರೆ ತೆಗೆದುಕೊಳ್ಳುತ್ತೇವೆ. ರಾಜಕಾರಣ ಇದ್ದರೆ ನಾವು ಅದನ್ನು ನಿಭಾಯಿಸುತ್ತೇವೆ ಎಂದ ಅವರು, ಮೂರು ತಿಂಗಳಿಂದ ಅನ್ನಭಾಗ್ಯ ಅಕ್ಕಿ ಹಣ ಹಾಗೂ ಗೃಹಲಕ್ಷ್ಮಿ ಹಣ ಬಂದಿಲ್ಲ. ಈ ಹಣವನ್ನು ನಾವು ಹಾಕುತ್ತೇವೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ ಎಂದು ತಿಳಿಸಿದರು.

ಎಐಸಿಸಿಯ ಬಗ್ಗೆ ಈಗ ಚರ್ಚೆ ಬೇಡ. ನಾನು ಪಕ್ಷದ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೇರಳ ರಾಜ್ಯಕ್ಕೆ ಹೋಗುತ್ತಿದ್ದೇನೆ. ನಂತರ ರಾಜಸ್ಥಾನದಲ್ಲಿ ಸಚಿವರುಗಳ ಸಭೆ ಇದ್ದು, ಅಧಿಕಾರಿಗಳ ಸಮೇತ ಪ್ರಯಾಣ ಮಾಡುತ್ತಿದ್ದೇನೆ. ಅಲ್ಲಿಂದ ಬಂದ ನಂತರ ಮಾತನಾಡುತ್ತೇನೆ ಎಂದು ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X