Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಾನೂ ದೈವಭಕ್ತ, ನನ್ನ ಹೇಳಿಕೆ...

ನಾನೂ ದೈವಭಕ್ತ, ನನ್ನ ಹೇಳಿಕೆ ತಿರುಚಲಾಗಿದೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ6 Oct 2026 7:47 PM IST
share
ನಾನೂ ದೈವಭಕ್ತ, ನನ್ನ ಹೇಳಿಕೆ ತಿರುಚಲಾಗಿದೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯದ ಮಠಗಳು, ಸ್ವಾಮೀಜಿಗಳ ಬಗ್ಗೆ ನನಗೆ ಅಪಾರವಾದ ಗೌರವವಿದ್ದು, ಪ್ರತಿ ಸಂದರ್ಭದಲ್ಲಿಯೂ ಪಂಚಪೀಠಗಳ ಸ್ವಾಮೀಜಿಗಳ ಪಾದಗಳಿಗೆ ನಮಸ್ಕರಿಸಿ ಗೌರವ ತೋರಿದ್ದೇನೆ. ಸ್ವಾಮೀಜಿಗಳ ಬಗ್ಗೆ ಅಗೌರವವಾಗಿ ನಾನು ಮಾತನಾಡಿಲ್ಲ. ನಾನೂ ದೈವಭಕ್ತ ಆಗಿದ್ದು, ನನ್ನ ಹೇಳಿಕೆ ತಿರುಚಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ವೀರಶೈವ ಸ್ವಾಮೀಜಿಗಳ ಕಾರ್ಯಕ್ರಮದಲ್ಲಿ ನಾನು ಯಾವ ಸ್ವಾಮೀಜಿಗಳಿಗೂ ಅಗೌರವದಿಂದ ಮಾತನಾಡಿಲ್ಲ. ಅಲ್ಲಿ ನೆರೆದಿದ್ದ ಜನರಿಗೆ ‘ನೀವು ನಮ್ಮ ರಕ್ಷಣೆ, ಸೇವೆ ಮಾಡಬೇಕು, ನಾವೂ ನಿಮಗೆ ಸಹಾಯ ಮಾಡುತ್ತೇವೆ ಎಂದಿದ್ದೆ’. ರಾಜ್ಯದ ಮಠಗಳು, ಸ್ವಾಮೀಜಿಗಳ ಬಗ್ಗೆ ಯಾರಿಗೆ ಗೌರವ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ನನಗೆ ಮಾತ್ರ ಅಪಾರವಾದ ಗೌರವವಿದೆ ಎಂದರು.

ನಾನೂ ಕೂಡ ದೈವಭಕ್ತ. ನನ್ನ ಧರ್ಮದ ಮೇಲೆ ನನಗೆ ನಂಬಿಕೆಯಿದೆ. ಮಾನವ ಧರ್ಮಕ್ಕೆ ಜಯವಾಗಲಿ. ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ನಂಬಿರುವವನು ನಾನು. ಜತೆಗೆ, ಕ್ರೈಸ್ತರು, ಬೌದ್ಧರು, ಪರಿಶಿಷ್ಟರು, ಒಕ್ಕಲಿಗರು, ಲಿಂಗಾಯತರು, ಹಿಂದುಳಿದವರು, ಅಲ್ಪಸಂಖ್ಯಾತರೆಲ್ಲರೂ ಒಂದೇ ಎನ್ನುವ ಭಾವನೆಯಿಂದ ರಾಜಕೀಯ ಬದುಕನ್ನು ಪ್ರಾರಂಭಿಸಿದವನು ನಾನು. ಇದನ್ನು ಕೆಲವರು ತಿರುಚಿ, ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಹೇಳಿದರು.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X