ದೇವೇಗೌಡ, ಯಡಿಯೂರಪ್ಪರನ್ನು ಭೇಟಿಯಾದ ಡಿ.ಕೆ.ಶಿವಕುಮಾರ್

ಬೆಂಗಳೂರು, ಜೂ.3: ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕ, ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿ ಅವರ ಆಶೀರ್ವಾದ ಪಡೆದರು.
ಇದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೂ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಅವರು ಆಶೀರ್ವಾದ ಪಡೆದರು.
Next Story




