ಡಿ.ಕೆ.ಶಿವಕುಮಾರ್‌ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಶಾಸಕ ಎನ್.ಎ.ಹ್ಯಾರಿಸ್

ಬೆಂಗಳೂರು : ಬಿಡಿಎ ಅಧ್ಯಕ್ಷ ಹಾಗೂ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್.ಎ ಹ್ಯಾರಿಸ್ ಅವರು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾದ ಮುಹಮ್ಮದ್ ನಲಪಾಡ್ ಉಪಸ್ಥಿತರಿದ್ದರು.
Next Story




