Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಚನ್ನಪಟ್ಟಣ ಜನತೆ ಉತ್ತರ ನೀಡಲಿದ್ದಾರೆ :...

ಚನ್ನಪಟ್ಟಣ ಜನತೆ ಉತ್ತರ ನೀಡಲಿದ್ದಾರೆ : ಡಿ.ಕೆ.ಸುರೇಶ್ ತಿರುಗೇಟು ಜೆಡಿಎಸ್

ವಾರ್ತಾಭಾರತಿವಾರ್ತಾಭಾರತಿ28 Oct 2024 10:38 PM IST
share
ಚನ್ನಪಟ್ಟಣ ಜನತೆ ಉತ್ತರ ನೀಡಲಿದ್ದಾರೆ : ಡಿ.ಕೆ.ಸುರೇಶ್ ತಿರುಗೇಟು ಜೆಡಿಎಸ್

ಬೆಂಗಳೂರು : ‘ಆಚಾರವಿಲ್ಲದ ನಾಲಿಗೆ, ನಿನ್ನ ನೀಚಬುದ್ಧಿಯ ಬಿಡು ನಾಲಿಗೆ’ ಮಾಜಿ ಪ್ರಧಾನಿ ದೇವೇಗೌಡರು ಆಂಬ್ಯುಲೆನ್ಸ್‌ನಲ್ಲಿ ಬಂದು ಪ್ರಚಾರ ಮಾಡುತ್ತಾರೆಂದು, ಅವರ ಆರೋಗ್ಯದ ಬಗ್ಗೆ ಅಪಹಾಸ್ಯ ಮಾಡಿರುವ ಮಾಜಿ ಸಂಸದ ಡಿ.ಕೆ.ಸುರೇಶ್, ನಿಮಗೆ ಚನ್ನಪಟ್ಟಣದ ಜನತೆ ಉತ್ತರಿಸುತ್ತಾರೆ’ ಎಂದು ಜೆಡಿಎಸ್ ತಿರುಗೇಟು ನೀಡಿದೆ.

ಸೋಮವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಜೆಡಿಎಸ್, ‘ರೈತನಾಯಕ, ನೀರಾವರಿ ಹರಿಕಾರರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಾಡಿಗೆ ಕೊಟ್ಟಿರುವ ಕೊಡುಗೆಗಳು ಅಪಾರ. ದೇವೇಗೌಡರು ಹುಟ್ಟು ಹೋರಾಟಗಾರರು, ಕಾಂಗ್ರೆಸ್‍ನವರು ಮರೆತಿರಬಹುದು, ಹಿಂದೆ ಚನ್ನಪಟ್ಟಣದ ವಿಟ್ಲೇನಹಳ್ಳಿ ಗೋಲಿಬಾರ್ ನಿಮ್ಮದೇ ಕಾಂಗ್ರೆಸ್ ಸರಕಾರ ನಡೆಸಿತ್ತು. ಆಗಲೂ ದೇವೇಗೌಡರು ಚನ್ನಪಟ್ಟಣದಿಂದ ಬೆಂಗಳೂರಿನ ತನಕ ರೈತರಿಗೆ ನ್ಯಾಯ ಕೊಡಿಸಲು ಪಾದಯಾತ್ರೆ ಮಾಡಿದ್ದರು’ ಎಂದು ಸ್ಮರಿಸಿದೆ.

‘ಇಳಿ ವಯಸ್ಸಿನಲ್ಲೂ ರಾಜ್ಯಸಭೆಯಲ್ಲಿ ರಾಜ್ಯದ ಹಲವು ಸಮಸ್ಯೆಗಳ ಕುರಿತು ಮತ್ತು ದೇಶದ ರೈತರ ಬಗ್ಗೆ ಧ್ವನಿ ಎತ್ತಿ ಮಾತನಾಡುವ ಅವರ ಬಗ್ಗೆ ಲಘುವಾಗಿ ಮಾತಾಡಿರುವ ನೀವು, 2 ಬಾರಿ ಸಂಸದರಾಗಿ ಲೋಕಸಭೆಯಲ್ಲಿ ನೀರಾವರಿ, ರೈತರು ಹಾಗೂ ನಾಡಿನ ಸಮಸ್ಯೆಗಳ ಬಗ್ಗೆ ಎಷ್ಟು ಮಾತನಾಡಿದ್ದೀರಿ?’ ಎಂದು ಜೆಡಿಎಸ್ ಪ್ರಶ್ನಿಸಿದೆ.

‘ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನೆಮಾಡಿಕೊಳ್ಳಿ ಮಿಸ್ಟರ್ ಸುರೇಶ್. ಗೌಡರು ತಂದಿರುವ ನೀರಾವರಿ ಯೋಜನೆಗಳು, ಜಲಾಶಯಗಳ ನಿರ್ಮಾಣ ಕುರಿತು ಇಡೀ ದೇಶವೆ ಮೆಚ್ಚುಗೆ ವ್ಯಕ್ತಪಡಿಸುತ್ತದೆ. ರಾಜ್ಯದ ನದಿಗಳು-ನೀರಾವರಿ ಹೋರಾಟಗಳ ಬಗ್ಗೆ ಸಂಸತ್ತಿನಲ್ಲಿ ಈಗಲು ಗೌಡರು ಮಾತಾನಾಡುತ್ತಲೇ ಇದ್ದಾರೆ. ಅವರ ಕುಟುಂಬದ ಬಗ್ಗೆ ಟೀಕಿಸುತ್ತಿರುವ ಕೃತಜ್ಞತೆ ಇಲ್ಲದ ಆ ಮಾಗಡಿ ಶಾಸಕ, ಮೊದಲ ಬಾರಿಗೆ ಜನಪ್ರತಿನಿಧಿಯಾಗಿದ್ದು ಯಾರ ಕೃಪೆಯಿಂದ ಎಂಬುದು ಜನತೆಗೆ ಗೊತ್ತಿದೆ. ಕಾಂಗ್ರೆಸ್ ಹಿರಿಯರಿಗೆ ಹೇಗೆ ಗೌರವ ಕೊಡಬೇಕೆಂಬುದನ್ನು ಕಾಂಗ್ರೆಸ್ ನಾಯಕರಿಗೆ ಮೊದಲು ಕಲಿಸಲಿ ಎಂದು ಜೆಡಿಎಸ್ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X