Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವ್ಯಾಟಿಕನ್ ಸಿಟಿಯ ಪಾಪಲ್ ಹೌಸ್‌ನಲ್ಲಿ...

ವ್ಯಾಟಿಕನ್ ಸಿಟಿಯ ಪಾಪಲ್ ಹೌಸ್‌ನಲ್ಲಿ ನಡೆದ ಸರ್ವ ಧರ್ಮ ಸಮ್ಮೇಳನದಲ್ಲಿ ಭಾಗವಹಿಸಿದ ಡಾ.ಆರತಿ ಕೃಷ್ಣ

ವಾರ್ತಾಭಾರತಿವಾರ್ತಾಭಾರತಿ2 Dec 2024 10:02 PM IST
share
ವ್ಯಾಟಿಕನ್ ಸಿಟಿಯ ಪಾಪಲ್ ಹೌಸ್‌ನಲ್ಲಿ ನಡೆದ ಸರ್ವ ಧರ್ಮ ಸಮ್ಮೇಳನದಲ್ಲಿ ಭಾಗವಹಿಸಿದ ಡಾ.ಆರತಿ ಕೃಷ್ಣ

ಬೆಂಗಳೂರು : ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ, ಅವರು ನ.30ರಂದು ವ್ಯಾಟಿಕನ್ ಸಿಟಿಯ ಪಾಪಲ್ ಹೌಸ್‌ನಲ್ಲಿ ನಡೆದ ಸರ್ವ ಧರ್ಮ ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.

ಶ್ರೀ ನಾರಾಯಣ ಧರ್ಮ ಸಂಗೊಂ ಟ್ರಸ್ಟ್ ವತಿಯಿಂದ ಈ ಸರ್ವ ಧರ್ಮ ಸಮ್ಮೇಳನವನ್ನು ಇಟಲಿ ದೇಶದ ವ್ಯಾಟಿಕನ್ ಸಿಟಿಯಲ್ಲಿ ಆಯೋಜಿಸಲಾಗಿದ್ದು, ಸರ್ವ ಧರ್ಮ ಸಮ್ಮೇಳನಕ್ಕೆ ಪ್ರಪಂಚದಾದ್ಯಂತ ವಿವಿಧ ಧರ್ಮಗಳ ಸಂತರು, ಧಾರ್ಮಿಕ ಮುಖಂಡರುಗಳು ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಆರತಿ ಕೃಷ್ಣಾ, "ಪ್ರತಿ ಧರ್ಮವು ತನ್ನದೇ ಧಾರ್ಮಿಕ ನಂಬಿಕೆಗಳಲ್ಲಿ ದೃಢವಾಗಿರುತ್ತವೆಯಾದರೂ, ವಿಭಿನ್ನ ಧರ್ಮಗಳ ಪ್ರತಿನಿಧಿಗಳು ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಉತ್ತಮ ಮಾನವೀಯತೆಯನ್ನು ನಿರ್ಮಿಸಬಹುದು. ಪ್ರಪಂಚದ ನಾನಾ ದೇಶಗಳಲ್ಲಿ ವಿವಿಧ ಕಾರಣಗಳಿಗೆ ತಮ್ಮ ಬದುಕು ಕಟ್ಟಿಕೊಂಡಿರುವ ಭಾರತೀಯರು ಒಂದಲ್ಲಾ ಒಂದು ರೀತಿ ಆಯಾ ರಾಷ್ಟ್ರ, ಆ ಭಾಗದಲ್ಲಿನ ಧರ್ಮಕ್ಕೆ ತಮ್ಮ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ" ಎಂದು ತಿಳಿಸಿದರು.

"ಸಮ್ಮೇಳನದಲ್ಲಿ ಶ್ರೀ ನಾರಾಯಣ ಗುರುಗಳು ಮತ್ತು ಎಲ್ಲಾ ಧರ್ಮಗಳ ಧಾರ್ಮಿಕ ಗುರುಗಳು ಮತ್ತು ಪ್ರವಾದಿಗಳು ತೋರಿಸಿದ ಸಾಮರಸ್ಯ, ಸಹಾನುಭೂತಿ, ಗೌರವ ಮತ್ತು ಶಾಂತಿಯ ದೃಷ್ಟಿಯನ್ನು ನಾವು ಅಳವಡಿಸಿಕೊಳ್ಳಬೇಕು. ಹವಾಗುಣ ಬದಲಾವಣೆ, ಸಾಂಕ್ರಾಮಿಕ ರೋಗಗಳು, ಬಡತನ, ಸುಸ್ಥಿರ ಅಭಿವೃದ್ಧಿ, ಶಿಕ್ಷಣ ಇತ್ಯಾದಿಗಳಂತಹ ಮನುಕುಲ ಎದುರಿಸುತ್ತಿರುವ ಜಾಗತಿಕ ಸವಾಲುಗಳನ್ನು ನಾವು ಸಾಮೂಹಿಕವಾಗಿ ನಿಭಾಯಿಸಬಹುದು. ಆಗ ಮಾತ್ರ ನಾವು ನಮ್ಮ ಮಕ್ಕಳಿಗೆ ಉತ್ತಮವಾದ ಜಗತ್ತನ್ನು ಮಾಡಿಕೊಡಬಹುದು" ಎಂದು ಹೇಳಿದರು.

Tags

Dr. Aarti Krishna
share
ವಾರ್ತಾಭಾರತಿ
ವಾರ್ತಾಭಾರತಿ
Next Story
X