Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಯುವ ಸಬಲೀಕರಣ-ಕ್ರೀಡಾ ಇಲಾಖೆ ಹೆಸರು...

ಯುವ ಸಬಲೀಕರಣ-ಕ್ರೀಡಾ ಇಲಾಖೆ ಹೆಸರು ಶೀಘ್ರದಲ್ಲಿಯೇ ಬದಲಾವಣೆ : ಡಾ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ24 July 2026 10:22 PM IST
share
ಯುವ ಸಬಲೀಕರಣ-ಕ್ರೀಡಾ ಇಲಾಖೆ ಹೆಸರು ಶೀಘ್ರದಲ್ಲಿಯೇ ಬದಲಾವಣೆ : ಡಾ.ಪರಮೇಶ್ವರ್

ಬೆಂಗಳೂರು : ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಹೆಸರನ್ನು ಬದಲಾವಣೆ ಮಾಡಿ ಶೀಘ್ರದಲ್ಲಿಯೇ ಕ್ರೀಡಾ, ಯುವ ಸಬಲೀಕರಣ ಮತ್ತು ನಾಗರಿಕ ವಿಮಾನಯಾನ ಇಲಾಖೆ ಎಂದು ನಾಮಕರಣ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಶುಕ್ರವಾರ ನಗರದ ಜಕ್ಕೂರು ಸರಕಾರಿ ವಿಮಾನ ಚಾಲನಾ ತರಬೇತಿ ಶಾಲೆಗೆ ಭೇಟಿ ನೀಡಿ, ಅಲ್ಲಿನ ಚಟುವಟಿಕೆಗಳ ಕುರಿತು ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕ್ರೀಡಾ, ಯುವ ಸಬಲೀಕರಣ ಮತ್ತು ನಾಗರಿಕ ವಿಮಾನಯಾನ ಇಲಾಖೆ ಎಂದು ಹೆಸರನ್ನು ಬದಲಾಯಿಸಲು ಈಗಾಗಲೇ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜ್ಯ ಸರಕಾರಕೆಕ ಪ್ರಸ್ತಾವನೆ ಸಲ್ಲಿಸುತ್ತಿದ್ದಾರೆ.ಈ ಸಂಬಂಧ ಶೀಘ್ರದಲ್ಲಿಯೇ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಬದಲಾವಣೆ ಮಾಡಲಾಗುವುದು ಎಂದರು.

ಜಕ್ಕೂರಿನಲ್ಲಿ ಸರಕಾರಿ ವಿಮಾನ ಚಾಲನಾ ತರಬೇತಿ ಶಾಲೆಯು 1940ರಲ್ಲಿ ಪ್ರಾರಂಭವಾಗಿದ್ದು, ಈವರೆಗೆ ಸಾವಿರಾರು ಪೈಲಟ್‍ಗಳನ್ನು ತಯಾರು ಮಾಡಲಾಗಿದೆ. ಅವರೆಲ್ಲರೂ ಕೂಡ ಇಂದು ಏರ್ ಇಂಡಿಯಾ ಅಥವಾ ಬೇರೆ ಬೇರೆ ಏರ್‍ಲೈನ್ಸ್‍ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಪೈಲಟ್ ಆಗಬೇಕು ಎಂಬ ಕನಸು ಕಟ್ಟಿಕೊಂಡಿರುವ ಮಧ್ಯಮ ವರ್ಗದ ಮತ್ತು ಬಡ ಮಕ್ಕಳಿಗೆ ಈ ಸಂಸ್ಥೆಯು ವರದಾನವಾಗಿದೆ. ಸರಕಾರ ಈ ತರಬೇತಿ ಸಂಸ್ಥೆಯನ್ನು ಉಳಿಸಿ, ಬೆಳೆಸಿಕೊಂಡು ಇಲ್ಲಿಯವರೆಗೆ ಬಂದಿದೆ ಎಂದು ಹೇಳಿದರು.

ಪ್ರಸ್ತುತವಾಗಿ ಈ ಸಂಸ್ಥೆಯಲ್ಲಿ 5 ಏರ್‌ ಕ್ರಾಫ್ಟ್‌ ಗಳಿವೆ. ಹೊಸದಾಗಿ 2 ಏರ್‌ ಕ್ರಾಫ್ಟ್‌ ಗಳನ್ನು ಕೊಂಡುಕೊಳ್ಳಲು ಖರೀದಿಸಲು ಪ್ರಸ್ತಾವನೆ ಸಲ್ಲಿಸಿದ್ದು, ಅನುಮತಿ ಸಿಕ್ಕ ತಕ್ಷಣ ಖರೀದಿಸಲಾಗುವುದು. ಖಾಸಗಿ ಪೈಲಟ್ ಪರವಾನಗಿ ಪಡೆದುಕೊಳ್ಳಲು 40 ಗಂಟೆ ಚಾಲನೆ ಮಾಡಿರಬೇಕು. ಜೊತೆಗೆ ಕಮರ್ಷಿಯಲ್ ಪೈಲಟ್ ಪರವಾನಗಿ ಪಡೆಯಲು 180 ಗಂಟೆ ಚಾಲನೆ ಮಾಡಿರಬೇಕು. ಇಷ್ಟೆ ಲ್ಲ ಅರ್ಹತೆಗಳು ವಿಮಾನ ಚಾಲನೆ ನಡೆಸಲು ಬೇಕಾಗಿರುತ್ತದೆ. ಇದಕ್ಕೆ ಪೂರಕವಾಗಿ ಈ ಸಂಸ್ಥೆಯಲ್ಲಿ ತರಬೇತಿ ನೀಡಲಾಗುತ್ತದೆ ಎಂದು ವಿವರಿಸಿದರು.

ಇಂಡಿಯಾದಲ್ಲಿ ಏರ್ ಕಂಪೆನಿ ಸೇರಿ 850 ಏರ್‌ ಕ್ರಾಫ್ಟ್ ಪ್ರತಿನಿತ್ಯ ಹಾರಾಟ ನಡೆಸುತ್ತದೆ. ಇದರಲ್ಲಿ 7 ರಿಂದ 8 ಸಾವಿರ ಪೈಲಟ್‍ಗಳು ಕೆಲಸ ಮಾಡುತ್ತಿದ್ದಾರೆ. ಇಂಡಿಗೋ ಕಂಪೆನಿಯವರು 5 ವರ್ಷದೊಳಗಾಗಿ ಹೆಚ್ಚಿನ ಏರ್‌ ಕ್ರಾಫ್ಟ್‌ ಗಳ ಖರೀದಿಗೆ ತೀರ್ಮಾನಿಸಿದ್ದಾರೆ. ಹೀಗಿರುವಾಗ ದೇಶದಲ್ಲಿ ಅಂದಾಜು ಸುಮಾರು 35 ಸಾವಿರ ಪೈಲಟ್‍ಗಳ ಅವಶ್ಯಕತೆ ಬೀಳುತ್ತದೆ. ಹೀಗಾಗಿ ಉದ್ಯೋಗ ಸಿಗುವ ಭರವಸೆ ಇರುವುದರಿಂದ ಪೈಲಟ್ ಆಗಲು ಆಸಕ್ತಿ ಇರುವವರಿಗೆ ಹೆಚ್ಚಿನ ತರಬೇತಿಯನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.

ಇದೇ ವೇಳೆ ಪೋಲ್ ವಾಲ್ಟ್ ಕ್ರೀಡೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಅಮೋಘ ಸಾಧನೆ ಮಾಡುವ ಮೂಲಕ ಜಪಾನ್‍ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‍ಗೆ ಆಯ್ಕೆಯಾಗಿರುವ ಸಿಂಧುಶ್ರೀ ಗಣೇಶ್ ಅವರಿಗೆ ಡಾ.ಜಿ.ಪರಮೇಶ್ವರ್ ಅವರು ಅಂತರರಾಷ್ಟ್ರೀಯ ಗುಣಮಟ್ಟದ 3 ಪೋಲ್‍ಗಳನ್ನು ವಿತರಿಸಿ, ಶುಭಹಾರೈಸಿದರು. ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಯುಕ್ತ ಎಂ.ಎನ್.ಅನುಚೇತ್, ಒಕ್ಕೂರು ವಿಮಾನಯಾನ ತರಬೇತಿ ಶಾಲೆಯ ನಿರ್ದೇಶಕ ಬಸವರಾಜ್ ಸೇರಿದಂತೆ ಪ್ರಮುಖರಿದ್ದರು.

Tags

Dr. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X