Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರತಿಭಾವಂತ ಉದ್ಯೋಗಿಗಳಿಗೆ ಸೂಕ್ತ ವೇತನ...

ಪ್ರತಿಭಾವಂತ ಉದ್ಯೋಗಿಗಳಿಗೆ ಸೂಕ್ತ ವೇತನ ನೀಡಿ ಉಳಿಸಿಕೊಳ್ಳಲು ಮುಂದಾಗಬೇಕು : ಡಾ.ಶರಣಪ್ರಕಾಶ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ31 Jan 2026 12:47 AM IST
share
ಪ್ರತಿಭಾವಂತ ಉದ್ಯೋಗಿಗಳಿಗೆ ಸೂಕ್ತ ವೇತನ ನೀಡಿ ಉಳಿಸಿಕೊಳ್ಳಲು ಮುಂದಾಗಬೇಕು : ಡಾ.ಶರಣಪ್ರಕಾಶ ಪಾಟೀಲ್

ಬೆಂಗಳೂರು : ಪ್ರತಿಭಾವಂತ ಕಾರ್ಮಿಕರಿಗೆ ಸೂಕ್ತ ವೇತನ ನೀಡಬೇಕಾದ ಅಗತ್ಯವಿದೆ. ಇಂತಹವರನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಆಯೋಜಿಸಿದ ಎಂಎಸ್‍ಎಂಇ ಮತ್ತು ಉದ್ಯೋಗಾವಕಾಶಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಂಎಸ್‍ಎಂಇ ವಲಯದಲ್ಲಿ ಕಡಿಮೆ ವೇತನ ಇರುವ ಬಗ್ಗೆ ಮಾಹಿತಿ ಬಂದಿದೆ. ಬೆಂಗಳೂರಿನಂತಹ ನಗರದಲ್ಲಿ ಉದ್ಯೋಗಿಗಳು ಯೋಗ್ಯ ಜೀವನವನ್ನು ನಡೆಸಲು ಅನುವು ಮಾಡಿಕೊಡುವ ಗೌರವಾನ್ವಿತ ವೇತನವನ್ನು ಎಂಎಸ್‍ಎಂಇಗಳು ನೀಡಬೇಕು ಎಂದು ಸಲಹೆ ಮಾಡಿದರು.

ಕರ್ನಾಟಕದ ಎರಡನೇ ಮತ್ತು ಮೂರನೇ ಹಂತದ ಪ್ರದೇಶಗಳಲ್ಲಿ ಕೌಶಲ್ಯಪೂರ್ಣ ಮತ್ತು ಅರ್ಹ ಉದ್ಯೋಗಿಗಳು ಬೆಂಗಳೂರಿನಲ್ಲಿ ಉದ್ಯೋಗಗಳನ್ನು ತ್ಯಜಿಸಿ ತವರು ಸ್ಥಳಗಳಿಗೆ ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕಲಬುರಗಿಯ ವ್ಯಕ್ತಿಯು ಕೇವಲ 20 ಸಾವಿರ ರೂ.ಮಾಸಿಕ ಸಂಬಳದೊಂದಿಗೆ ಬೆಂಗಳೂರಿನಲ್ಲಿ ಹೇಗೆ ಬದುಕಬಹುದು? ಎಂದು ಅವರು ಪ್ರಶ್ನಿಸಿದರು.

ಹಲವಾರು ಎಂಎಸ್‍ಎಂಇ ಕೈಗಾರಿಕೋದ್ಯಮಿಗಳು ಕೌಶಲ್ಯಪೂರ್ಣ ಕಾರ್ಮಿಕರ ಕೊರತೆ ಇದೆ ಎಂದು ಹೇಳುತ್ತಿದ್ದಾರೆ. ಈಗಿರುವ ಉದ್ಯೋಗಿಗಳು ದೊಡ್ಡ ಕೈಗಾರಿಕೆಗಳಿಗೆ ಸೇರಲು ಹೋಗುತ್ತಿದ್ದಾರೆ ಎಂಬ ವಿಷಯದ ಬಗ್ಗೆಯೂ ಚರ್ಚೆಯಾಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಎಂಎಸ್‍ಎಂಇಗಳು ಅತಿದೊಡ್ಡ ಉದ್ಯೋಗ ಸೃಷ್ಟಿಕರ್ತರು.

ಆದಾಗ್ಯೂ, ಕಡಿಮೆ ವೇತನದಿಂದ ಪ್ರತಿಭೆಯನ್ನು ಉಳಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ. ತಂತ್ರಜ್ಞಾನ ವಲಯವು ನೀಡುವ ಸಂಬಳವನ್ನು ನೀಡಬೇಕೆಂದು ಹೇಳುತ್ತಿಲ್ಲ. ಆದರೆ, ಬೆಂಗಳೂರಿನಲ್ಲಿ ಘನತೆಯಿಂದ ಬದುಕಲು ಉದ್ಯೋಗಿಗಳಿಗೆ ಅವರ ಕೌಶಲ್ಯ ಮತ್ತು ಪ್ರತಿಭೆಗೆ ಅನುಗುಣವಾಗಿ ವೇತನ ನೀಡಬೇಕು ಎಂದು ಶರಣಪ್ರಕಾಶ್ ಪಾಟೀಲ್ ತಿಳಿಸಿದರು.

ಕೈಗಾರಿಕೆಗಳಿಗೆ ವೈವಿಧ್ಯಮಯ ಮತ್ತು ನಿರ್ದಿಷ್ಟ ಕೌಶಲ್ಯ ಹೊಂದಿರುವ ಕಾರ್ಮಿಕರ ಅಗತ್ಯವಿದೆ. ನಮ್ಮ ಇಲಾಖೆಯು ಎಂಎಸ್‍ಎಂಇಗಳ ಅಗತ್ಯಗಳನ್ನು ಪೂರೈಸುವ ವಿಶೇಷ, ವಲಯ-ನಿರ್ದಿಷ್ಟ ಉದ್ಯೋಗ ಮೇಳಗಳನ್ನು ಆಯೋಜಿಸುತ್ತದೆ ಎಂದು ಸಚಿವರು ಭರವಸೆ ನೀಡಿದರು. ಈ ವೇಳೆ ಸಿಐಐನ ರವೀಂದ್ರ ಶ್ರೀಕಂಠನ್, ಸ್ಯಾಮ್ ಚೆರಿಯನ್, ರವಿ ರಾಘವನ್ ಮತ್ತು ಸೊಲೊಮನ್ ಪುಷ್ಪರಾಜ್ ಹಾಜರಿದ್ದರು.

Tags

Dr. Sharanaprakash Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X