Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 16 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ...

16 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ಕಟ್ಟಡ ಕಾಮಗಾರಿ ಪೂರ್ಣ: ಡಾ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ10 March 2025 7:26 PM IST
share
16 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ಕಟ್ಟಡ ಕಾಮಗಾರಿ ಪೂರ್ಣ: ಡಾ.ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ 18 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮಂಜೂರಾಗಿವೆ. ಅವುಗಳಲ್ಲಿ 16 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ಕಟ್ಟಡ ಕಾಮಗಾರಿ ಪೂರ್ಣಗೊಂಡು ಶೈಕ್ಷಣಿಕ ಚಟುವಟಿಕೆ ಪ್ರಾರಂಭಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ್ ಬಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಉಳಿದ 2 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳಾದ ಅರಸೀಕೆರೆ ಮತ್ತು ದೇವದುರ್ಗ ಕಾಲೇಜುಗಳ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಪ್ರಸ್ತುತ ರಾಜ್ಯದಲ್ಲಿ 16 ಸರಕಾರಿ, 8 ಖಾಸಗಿ ಅನುದಾನಿತ 138 ಖಾಸಗಿ ಅನುದಾನ ರಹಿತ ಹಾಗೂ 16 ಅಲ್ಪಸಂಖ್ಯಾತ ಖಾಸಗಿ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳಿವೆ. 18 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಹಿಂದಿನ 5 ವರ್ಷಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 33,159 ಲಕ್ಷ ರೂ.ಗಳ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ ಎಂದು ಡಾ.ಎಂ.ಸಿ.ಸುಧಾಕರ್ ಹೇಳಿದರು.

ಪ್ರಸ್ತುತ ಸರಕಾರಿ ಕಾಲೇಜುಗಳಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ಯಾವುದೇ ಕಟ್ಟಡವನ್ನು ಕಟ್ಟುವಂತಹ ಯೋಜನೆ ಇರುವುದಿಲ್ಲ. ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯವರಿಗೆ ವೇತನ ಹಾಗೂ ಇನ್ನಿತರ ಭತ್ಯೆಗಳನ್ನು ಖಜಾನೆ–2 ತಂತ್ರಾಂಶದ ಮೂಲಕ ಪಾವತಿಸಲಾಗುತ್ತದೆ. ಈ ಕಾಲೇಜುಗಳ ಸಿಬ್ಬಂದಿ ವೇತನ, ಕಾಲೇಜುಗಳಿಗೆ ಸಾಮಾನ್ಯ ವೆಚ್ಚ, ಕಟ್ಟಡ ವೆಚ್ಚ, ಸಾರಿಗೆ ವೆಚ್ಚ, ನಿರ್ವಹಣಾ ವೆಚ್ಚ, ಸಾಮಗ್ರಿ ಹಾಗೂ ಅತಿಥಿ ಉಪನ್ಯಾಸಕರ ಗೌರವಧನ ಪಾವತಿಸಲು ಒಟ್ಟಾರೆ ಪ್ರಸ್ತುತ ಸಾಲಿನಲ್ಲಿ 8,526 ಲಕ್ಷ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಡಾ.ಎಂ.ಸಿ.ಸುಧಾಕರ್ ವಿವರಿಸಿದರು.

ಈ ಬಾರಿ ಆಯವ್ಯಯದಲ್ಲಿ 2000 ಬೋಧಕ ಸಿಬ್ಬಂದಿಗಳನ್ನು ತುಂಬಲು ಕ್ರಮ ವಹಿಸಲಾಗಿದೆ. ರಾಜ್ಯದಲ್ಲಿರುವ ಇಂಜಿನಿಯರಿಂಗ್ ಕಾಲೇಜುಗಳ ಗುಣಮಟ್ಟ ಹೆಚ್ಚಿಸಲು ಆದ್ಯತೆ ನೀಡಲಾಗಿದೆ, ಬಹಳಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಾ.ಎಂ.ಸಿ.ಸುಧಾಕರ್ ತಿಳಿಸಿದರು.



Tags

Dr. Sudhakar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X