Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಹ್ರೇನ್‍ನಲ್ಲಿ ನಡೆದ ಜಾಗತಿಕ ಮಹಿಳಾ...

ಬಹ್ರೇನ್‍ನಲ್ಲಿ ನಡೆದ ಜಾಗತಿಕ ಮಹಿಳಾ ಆರ್ಥಿಕ ವೇದಿಕೆ ಪ್ರದರ್ಶನದಲ್ಲಿ ಭಾಗವಹಿಸಿದ ಡಾ.ಆರತಿ ಕೃಷ್ಣಾ

ವಾರ್ತಾಭಾರತಿವಾರ್ತಾಭಾರತಿ15 Jan 2025 7:51 PM IST
share
ಬಹ್ರೇನ್‍ನಲ್ಲಿ ನಡೆದ ಜಾಗತಿಕ ಮಹಿಳಾ ಆರ್ಥಿಕ ವೇದಿಕೆ ಪ್ರದರ್ಶನದಲ್ಲಿ ಭಾಗವಹಿಸಿದ ಡಾ.ಆರತಿ ಕೃಷ್ಣಾ

ಬೆಂಗಳೂರು : ಬಹ್ರೇನ್‍ನಲ್ಲಿ ಜ.13ರಂದು ನಡೆದ ಜಾಗತಿಕ ಮಹಿಳಾ ಆರ್ಥಿಕ ವೇದಿಕೆ ಮತ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ವತಿಯಿಂದ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣಾ ಭಾಗವಹಿಸಿದ್ದಾರೆ.

ಈ ಜಾಗತಿಕ ವೇದಿಕೆಯು ಮಹಿಳಾ ಉದ್ಯಮಿಗಳು ಹಾಗೂ ವೃತ್ತಿಪರರಿಗೆ ಜಾಗತಿಕ ಮಟ್ಟದಲ್ಲಿ ಅವಕಾಶಗಳನ್ನು ಸೃಷ್ಟಿಸುವ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ. ಇದರಿಂದಾಗಿ ವ್ಯಾಪಾರ ಕ್ಷೇತ್ರದಲ್ಲಿರುವ ಮಹಿಳೆಯರು ತಮ್ಮ ಉದ್ಯಮಶೀಲತೆಯ ಹಾಗೂ ಉನ್ನತ ತಂತ್ರಜ್ಞಾನದ ಆವಿಷ್ಕಾರಗಳನ್ನು ಪ್ರದರ್ಶಿಸಲು ಒಂದು ಅವಕಾಶವನ್ನು ನೀಡುತ್ತಿದೆ. ವ್ಯಾಪಾರ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರು ತಮ್ಮ ಯಶಸ್ಸಿನ ಕಥೆಗಳನ್ನು ಹಂಚಿಕೊಳ್ಳುವುದರ ಮೂಲಕ ಯುವ ಜನಾಂಗದವರಿಗೆ ಉದ್ಯಮಶೀಲತೆ ಹಾಗೂ ನಾಯಕತ್ವದ ಬೆಳವಣಿಗೆಯ ಪ್ರೇರೇಪಣೆ ನೀಡುವಂತಾಗಿದೆ.

ಈ ವೇದಿಕೆಯಡಿ ಜರುಗುವ ವಿವಿಧ ಕಾರ್ಯಕ್ರಮಗಳು, ಚರ್ಚೆಗಳು ಹಾಗೂ ಭಾಷಣಗಳು ವ್ಯಾಪಾರ ಕ್ಷೇತ್ರದಲ್ಲಿ ಕಾಲಿಡುತ್ತಿರುವ ಮಹಿಳಾ ಉದ್ಯಮಿಗಳಿಗೆ ನವೀನ ಕೌಶಲ್ಯ ಅಳವಡಿಕೆ, ಹಣಕಾಸು ನಿರ್ವಹಣೆ, ನೂತನ ತಂತ್ರಜ್ಞಾನ ಮುಂತಾದ ಕ್ಷೇತ್ರಗಳಲ್ಲಿ ವಿಶೇಷ ಜ್ಞಾನವನ್ನು ಅಳವಡಿಸಿಕೊಳ್ಳಲು ಸಹಕಾರಿಯಾಗಿವೆ.

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣಾ ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅನೇಕ ಸಾಧಕ ಮಹಿಳೆಯರೊಂದಿಗೆ ಚರ್ಚಿಸಿ ಅವರ ಅನುಭವಗಳನ್ನು ಹಂಚಿಕೊಂಡಿರುತ್ತಾರೆ. ಇದಲ್ಲದೇ ಬಹ್ರೇನ್‌ಲ್ಲಿರುವ ವಿವಿಧ ಕನ್ನಡ ಕೂಟದ ಪದಾಧಿಕಾರಿಗಳೊಂದಿಗೆ ದೀರ್ಘವಾಗಿ ವಿಚಾರ ವಿನಿಮಯ ಮಾಡಿಕೊಂಡಿದ್ದಾರೆ. ಕರ್ನಾಟಕದ ಅನಿವಾಸಿ ಭಾರತಿಯರಿಗೆ ಜಾಗತಿಕ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಇನ್ನು ಹೆಚ್ಚಿನ ಸಾಧನೆಗಳನ್ನು ಮಾಡಬೇಕು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X