Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೋವಿಡ್ ನಂತರ ಆರೋಗ್ಯದಲ್ಲಿ ಏರುಪೇರು,...

ಕೋವಿಡ್ ನಂತರ ಆರೋಗ್ಯದಲ್ಲಿ ಏರುಪೇರು, ಸಂಶೋಧನೆ ಅಗತ್ಯ : ಆರಗ ಜ್ಞಾನೇಂದ್ರ

ವಾರ್ತಾಭಾರತಿವಾರ್ತಾಭಾರತಿ26 Feb 2024 7:13 PM IST
share
ಕೋವಿಡ್ ನಂತರ ಆರೋಗ್ಯದಲ್ಲಿ ಏರುಪೇರು, ಸಂಶೋಧನೆ ಅಗತ್ಯ : ಆರಗ ಜ್ಞಾನೇಂದ್ರ

ಬೆಂಗಳೂರು : ಕೋವಿಡ್ ಸೋಂಕಿನ ಬಳಿಕ ಜನರ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಶೋಧನೆಗೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಹಿರಿಯ ಶಾಸಕ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

ಸೋಮವಾರ ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಮಂಡಿಸಿದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದ ಅವರು, ಕೋವಿಡ್ ಬಳಿಕ ಚಿಕ್ಕ ವಯಸ್ಸಿನಲ್ಲೇ ಯುವಕ- ಯುವತಿಯರು ಮೃತಪಡುತ್ತಿದ್ದಾರೆ. ಈ ಬಗ್ಗೆ ಸಂಶೋಧನೆ ನಡೆಸುವ ಅಗತ್ಯವಿದೆ. ಎಲ್ಲ ಆಸ್ಪತ್ರೆಗಳಲ್ಲಿ ಪರೀಕ್ಷೆ ನಡೆಸಲು ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಸಲಹೆ ನೀಡಿದರು.

ಕಿರಿಯ ವಯಸ್ಸಿನಲ್ಲಿ ಸಾವು ಹೆಚ್ಚಾಗುತ್ತಿರುವ ಬಗ್ಗೆ ವೈದ್ಯಕೀಯ ತಜ್ಞರೊಂದಿಗೆ ಸಮಾಲೋಚಿಸಿ ಈ ಬಗ್ಗೆ ಅಧ್ಯಯನ ನಡೆಸುವ ಅಗತ್ಯವಿದೆ. ಆ ಮೂಲಕ ಪರಿಹಾರ ಕಂಡುಕೊಂಡು ಕಿರಿಯ ವಯಸ್ಸಿನಲ್ಲಿ ನಿಧನರಾಗುವುದನ್ನು ತಪ್ಪಿಸಬಹುದಾಗಿದೆ ಎಂದೂ ಅವರು ಉಲ್ಲೇಖಿಸಿದರು.

Tags

Araga Gyanendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X