Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಕ್ರಮವಾಗಿ ನಮೂನೆ-7 ಸಲ್ಲಿಸಿರುವ...

ಅಕ್ರಮವಾಗಿ ನಮೂನೆ-7 ಸಲ್ಲಿಸಿರುವ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ: ಜಾಗೃತ ಕರ್ನಾಟಕ

ವಾರ್ತಾಭಾರತಿವಾರ್ತಾಭಾರತಿ22 Oct 2026 11:00 PM IST
share
ಅಕ್ರಮವಾಗಿ ನಮೂನೆ-7 ಸಲ್ಲಿಸಿರುವ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ: ಜಾಗೃತ ಕರ್ನಾಟಕ

ಬೆಂಗಳೂರು : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಅಕ್ರಮವಾಗಿ ನಮೂನೆ-7 ಸಲ್ಲಿಸಿರುವ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ ಹಾಗೂ ಕ್ಲೇಮ್ಸ್ ಆ್ಯಂಡ್ ಆಬ್ಜೆಕ್ಷನ್ಸ್ (ಹಕ್ಕುಗಳು ಮತ್ತು ಆಕ್ಷಪಣೆಗಳು) ಪ್ರಕ್ರಿಯೆಯಲ್ಲಿ ಕೈಬಿಟ್ಟಿರುವ ಮತದಾರರ ವಿವರಗಳನ್ನು ಅಂತಿಮ ಮತದಾರರ ಪಟ್ಟಿಯೊಂದಿಗೆ ಪ್ರಕಟಿಸಿ ಎಂದು ಜಾಗೃತ ಕರ್ನಾಟಕ ಒತ್ತಾಯಿಸಿದೆ.

ಗುರುವಾರ ಈ ಕುರಿತು ಮುಖ್ಯ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದ ‘ಜಾಗೃತ ಕರ್ನಾಟಕ’ದ ಆದಂ ಖಾನ್, ಅಕ್ರಮವಾಗಿ ಹಾಗೂ ಅಸಮರ್ಪಕ ಮಾಹಿತಿ ನೀಡಿ ನಮೂನೆ-7 ಸಲ್ಲಿಸಿರುವ ವ್ಯಕ್ತಿಗಳ ವಿರುದ್ಧ ವಿಚಾರಣೆ ನಡೆಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅ.1ರಂದು ಜಾಗೃತ ಕರ್ನಾಟಕವು ಅಗತ್ಯ ದಾಖಲೆಗಳನ್ನು ಸಲ್ಲಿಸಿ ದೂರು ಸಲ್ಲಿಸಿದ್ದೇವೆ. ಈ ಸಂಬಂಧ ಮನವಿ ಸಲ್ಲಿಸಿ 22 ದಿನಗಳು ಕಳೆದಿದ್ದರೂ, ಚಿತ್ತಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿರುವುದನ್ನು ಹೊರತುಪಡಿಸಿ, ರಾಜ್ಯದ ಇತರ ಯಾವುದೇ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ನಮೂನೆ-7 ಸಲ್ಲಿಸಿರುವ ವ್ಯಕ್ತಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿರುವುದು ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಅಕ್ರಮವಾಗಿ ನಮೂನೆ-7 ಸಲ್ಲಿಸಿರುವ ವ್ಯಕ್ತಿಗಳ ವಿರುದ್ಧ ತಕ್ಷಣವೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಂದಿಗೆ ಕ್ಲೇಮ್ಸ್ ಆ್ಯಂಡ್ ಆಬ್ಜೆಕ್ಷನ್ಸ್ ಅವಧಿ ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ, 2025ರ ಮತದಾರರ ಪಟ್ಟಿಯಿಂದ ಕೈಬಿಡಲಾಗಿರುವ ಮತದಾರರ ಸಂಪೂರ್ಣ ವಿವರಗಳನ್ನು ಎಸ್‍ಐಆರ್ ಪ್ರಕ್ರಿಯೆಯ ಅಂತಿಮ ಮತದಾರರ ಪಟ್ಟಿಯೊಂದಿಗೆ ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದರಲ್ಲಿ ಎಎಸ್‍ಡಿಡಿಒ ವರ್ಗಕ್ಕೆ ಸೇರಿದವರು, ನೋಟಿಸ್ ಜಾರಿಗೊಳಿಸಿದ ಬಳಿಕ ಕೈಬಿಡಲಾದ ಹೆಸರುಗಳು ಹಾಗೂ ನಮೂನೆ-7ರ ಆಧಾರದ ಮೇಲೆ ಕೈಬಿಡಲಾದ ಹೆಸರುಗಳ ವಿವರಗಳನ್ನು ಪ್ರತ್ಯೇಕವಾಗಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಹಿಂದೆ ಪ್ರತಿ ಬೂತ್‍ನ ಮತದಾರರ ಪಟ್ಟಿಯ ಕೊನೆಯ ಭಾಗದಲ್ಲಿ ‘ಬಿಡತಕ್ಕವರು’ ಮತ್ತು ‘ಸೇರ್ಪಡೆ’ ಎಂಬ ಶೀರ್ಷಿಕೆಗಳ ಅಡಿಯಲ್ಲಿ ಇಂತಹ ವಿವರಗಳನ್ನು ಪ್ರಕಟಿಸಲಾಗುತ್ತಿತ್ತು. ಅದೇ ರೀತಿಯಲ್ಲಿ, ಎಸ್‍ಐಆರ್ ಅಂತಿಮ ಮತದಾರರ ಪಟ್ಟಿಯಲ್ಲಿಯೂ ಕೈಬಿಟ್ಟಿರುವ ಮತದಾರರ ಸಂಪೂರ್ಣ ವಿವರಗಳನ್ನು ಪಾರದರ್ಶಕವಾಗಿ ಪ್ರಕಟಿಸಬೇಕು ಎಂದು ತಿಳಿಸಿದ್ದಾರೆ.

ಚುನಾವಣಾ ಆಯೋಗವು ಈಗಾಗಲೇ ಇತರ ರಾಜ್ಯಗಳಲ್ಲಿ ಮತದಾರರ ಪಟ್ಟಿಯನ್ನು ಯಂತ್ರದ ಮೂಲಕ ಓದಬಹುದಾದ ಸ್ವರೂಪದಲ್ಲಿ ಒದಗಿಸುವುದಾಗಿ ತಿಳಿಸಿರುವ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿಯೂ ಇದೇ ವ್ಯವಸ್ಥೆಯನ್ನು ಜಾರಿಗೊಳಿಸಬೇಕು. ಇದರಿಂದ ಮತದಾರರ ಪಟ್ಟಿಯ ಪರಿಶೀಲನೆ, ವಿಶ್ಲೇಷಣೆ ಮತ್ತು ಸಾರ್ವಜನಿಕ ಮೇಲ್ವಿಚಾರಣೆಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

Tags

Form-7
share
ವಾರ್ತಾಭಾರತಿ
ವಾರ್ತಾಭಾರತಿ
Next Story
X