Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೇಂದ್ರ ಸರಕಾರ ರಾಜ್ಯ ಬರಬೇಕಾದ ಅನಿಲ...

ಕೇಂದ್ರ ಸರಕಾರ ರಾಜ್ಯ ಬರಬೇಕಾದ ಅನಿಲ ಪೂರೈಕೆ ಮಾಡಿಲ್ಲ : ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ6 April 2026 6:43 PM IST
share
ಕೇಂದ್ರ ಸರಕಾರ ರಾಜ್ಯ ಬರಬೇಕಾದ ಅನಿಲ ಪೂರೈಕೆ ಮಾಡಿಲ್ಲ : ಡಾ.ಜಿ.ಪರಮೇಶ್ವರ್

ಬೆಂಗಳೂರು : ಕೇಂದ್ರ ಸರಕಾರ ಕರ್ನಾಟಕಕ್ಕೆ ಬರಬೇಕಾದ ಕನಿಷ್ಠ ಅನಿಲ(ಗ್ಯಾಸ್) ಪೂರೈಕೆ ಮಾಡಿಲ್ಲದ ಕಾರಣದಿಂದಾಗಿ ಸಮಸ್ಯೆ ಉಲ್ಬಣಗೊಂಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕರ್ನಾಟಕಕ್ಕೆ ಅಗತ್ಯ ಇರುವ ಗ್ಯಾಸ್ ಪ್ರಮಾಣ ಕುರಿತು ಕೇಂದ್ರ ಸರಕಾರಕ್ಕೆ ಬೇಡಿಕೆಯನ್ನು ಸಲ್ಲಿಸಲಾಗಿದೆ. ಆದರೆ, ಕೇಂದ್ರ ಸರಕಾರ ರಾಜ್ಯ ಬರಬೇಕಾದ ಅನಿಲ ಪೂರೈಕೆ ಮಾಡಿಲ್ಲ. ಕನಿಷ್ಠ ಪೂರೈಕೆಯನ್ನಾದರೂ ಮಾಡಬೇಕಲ್ಲವೇ ಎಂದು ಕೇಳಿದರು.

ನಮಗೆ ಅಡುಗೆ, ವಾಣಿಜ್ಯ ಅನಿಲ, ಪೆಟ್ರೋಲ್, ಡೀಸೆಲ್ ಬೇಕು. ಕೇಂದ್ರ ಸರಕಾರ ಎಲ್ಲ ರಾಜ್ಯಗಳಿಗೆ ಕೊಟ್ಟಂತೆ ನಮಗೂ ಸಮರ್ಪಕವಾಗಿ ಕೊಡಬೇಕು ಎಂದು ಒತ್ತಾಯಿಸಿದ ಅವರು, ಕಾಳಸಂತೆಯಲ್ಲಿ ಅಡುಗೆ, ವಾಣಿಜ್ಯ ಅನಿಲ ಮಾರಾಟ ಮಾಡುವವರ ಮೇಲೆ ನಿಗಾವಹಿಸಲಾಗಿದೆ. ಈಗಾಗಲೇ ಕೆಲವೆಡೆ ಪ್ರಕರಣ ದಾಖಲಾಗಿದೆ ಎಂದು ಹೇಳಿದರು.

ಲೋಕಸಭಾ ಕ್ಷೇತ್ರಗಳ ಪುನರ್‌ ವಿಂಗಡಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಜನಸಂಖ್ಯೆ ಆಧಾರದ ಮೇಲೆ ಬೇಡ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಸರಿ ಇದೆ. ಉತ್ತರ ಭಾರದಲ್ಲಿ ಜನಸಂಖ್ಯೆ ಜಾಸ್ತಿ ಇದೆ ಎಂಬ ಕಾರಣಕ್ಕೆ ಹೇಳಿದ್ದಾರೆ ಎಂದು ಉಲ್ಲೇಖಿಸಿದರು.

Tags

G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X