Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕರ್ನಾಟಕದಲ್ಲಿ ಜನಿಸಿರುವ ಆಧಾರದ ಮೇಲೆ...

ಕರ್ನಾಟಕದಲ್ಲಿ ಜನಿಸಿರುವ ಆಧಾರದ ಮೇಲೆ ಪಿಆರ್‌ಸಿ ನೀಡಲು ತೀರ್ಮಾನಿಸಿದ್ದೇವೆ : ಜಿ.ಪರಮೇಶ್ವರ್‌

ವಾರ್ತಾಭಾರತಿವಾರ್ತಾಭಾರತಿ21 July 2026 12:46 PM IST
share
ಕರ್ನಾಟಕದಲ್ಲಿ ಜನಿಸಿರುವ ಆಧಾರದ ಮೇಲೆ ಪಿಆರ್‌ಸಿ ನೀಡಲು ತೀರ್ಮಾನಿಸಿದ್ದೇವೆ : ಜಿ.ಪರಮೇಶ್ವರ್‌

ಬೆಂಗಳೂರು : ಹಿಂದೆಯೂ ಜಾತಿ ಪ್ರಮಾಣ ಪತ್ರವನ್ನು ತಹಶೀಲ್ದಾರ್‌ ಅವರೇ ಕೊಡುತ್ತಿದ್ದರು. ಈಗ ಹೊಸದಾಗಿ ಏನಾದರೂ ಬದಲಾವಣೆ ಆಗಿದೆಯೇ? ಎಸ್‌ಐಆರ್ ಮಾಡುವಾಗ ಜಾತಿ ಪ್ರಮಾಣ ಪತ್ರವನ್ನು ಕೇಳಿದ್ದಾರೆ. ನಾವು ಯಾವ ಕಾರಣಕ್ಕೆ ಈ ವ್ಯವಸ್ಥೆಯನ್ನು ಮಾಡಿದ್ದೇವೆ ಎಂಬುದರ ಬಗ್ಗೆ ಬಿಜೆಪಿಗರಿಗೆ ಅರಿವಿರಬೇಕು. ನಾವು ಸರಕಾರದಿಂದ ಅದನ್ನು ಅಧಿಕೃತವಾಗಿ ಕೊಡುತ್ತಿದ್ದೇವೆ. ಅದರಲ್ಲಿ ತಪ್ಪು ಇದೆ ಎಂದು ನನಗೆ ಅನಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಹೇಳಿದರು.

ಇಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಜನಿಸಿರುವ ಆಧಾರದ ಮೇಲೆ ಪಿಆರ್‌ಸಿ ನೀಡಲು ತೀರ್ಮಾನಿಸಿದ್ದೇವೆ. ಹೆಚ್ಚಿನಾಂಶ ಎಲ್ಲರಿಗೂ 2002ರ ಮತದಾರರ ಪಟ್ಟಿಯ ಬಗ್ಗೆ ಕೇಳಿದ್ದಾರೆ. ಇದರಲ್ಲಿ ಎಲ್ಲರಿಗೆ ಶೇ. 50- 60ರಷ್ಟು ಇರುತ್ತದೆ. ಯಾರೋ ಒಬ್ಬರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ಇರೋದಿಲ್ಲ. ಅಂತಹವರಿಗೆ ಪಿಆರ್‌ಸಿ ಅನುಕೂಲ ಆಗುತ್ತದೆ ಎಂದರು.

ಬರ ಪರಿಸ್ಥಿತಿ ಘೋಷಣೆಯಾದರೆ ರಾಜ್ಯದ ಜನರಿಗೆ ಯಾವ ರೀತಿ ಅನುಕೂಲವಾಗುತ್ತದೆ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಇನ್ನೂ ಏನು ನಿರ್ಧರಿಸಿಲ್ಲ. ರೈತರಿಗೆ, ಸಾಮಾನ್ಯ ಜನರಿಗೆ ಅನುಕೂಲ ಆಗಬೇಕು. ಯಾರೂ ಕೆಲಸ ಇಲ್ಲ ಅಂತ ಗುಳೆ ಹೋಗ್ತಾರೋ ಅವರಿಗೆ ಅನುಕೂಲ ಆಗಬೇಕು. ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ನಾವು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಸಂಪುಟದಲ್ಲಿ ಹಿರಿಯರಿಗೆ ಸ್ಥಾನಮಾನ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿ, ನಮ್ಮ ನಾಯಕರು ದೆಹಲಿಗೆ ಹೋಗಿದ್ದಾರೆ. ಹೈಕಮಾಂಡ್‌ ಅನುಮತಿ ಕೊಟ್ಟರೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ನಾಯಕರು ಮಾನದಂಡಗಳ ಮೇಲೆ ಚರ್ಚಿಸುತ್ತಾರೆ ಎಂದು ಕೇಳಿದ್ದೇನೆ. ಅದರಲ್ಲಿ ಯುವಕರಿಗೆ ಹೆಚ್ಚಿನ ಪ್ರಾತಿನಿದ್ಯ ಕೊಡಬೇಕು ಎನ್ನುವ ಅಂಶವಿದೆ, ಅದನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದರು.

2028ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಪುಟ ವಿಸ್ತರಣೆ ಮಾಡಬೇಕಾ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿ, ನನಗೆ ಇದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾನದಂಡಗಳ ಪ್ರಕಾರವೇ ತೀರ್ಮಾನ ಮಾಡುತ್ತಾರೆ. ಹಿಂದೆ ನಾನು ಅಧ್ಯಕ್ಷನಾಗಿದ್ದಾಗ ಹೊಸ ನಾಯಕತ್ವದ ಮೇಲೆ ಸಂಪುಟ ರಚಿಸಬೇಕು ಎಂದು ಮಾನದಂಡಗಳಿತ್ತು. ಅದು ಈಗಲೂ ಅನ್ವಯಿಸುತ್ತದೆ ಎಂದು ಅಂದುಕೊಂಡಿದ್ದೇನೆ ಎಂದು ಹೇಳಿದರು.

Tags

G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X