Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನ.17ರಿಂದ ಬೆಂಗಳೂರಿನಲ್ಲಿ...

ನ.17ರಿಂದ ಬೆಂಗಳೂರಿನಲ್ಲಿ ‘ಕಾಮನ್‌ವೆಲ್ತ್ ಮಹಿಳಾ ಸಂಸದರ ಭಾರತ ಪ್ರಾದೇಶಿಕ ಸಮ್ಮೇಳನ’: ಜಿ.ಎಸ್.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ10 Nov 2026 12:50 AM IST
share
ನ.17ರಿಂದ ಬೆಂಗಳೂರಿನಲ್ಲಿ ‘ಕಾಮನ್‌ವೆಲ್ತ್ ಮಹಿಳಾ ಸಂಸದರ ಭಾರತ ಪ್ರಾದೇಶಿಕ ಸಮ್ಮೇಳನ’: ಜಿ.ಎಸ್.ಪಾಟೀಲ್

ಬೆಂಗಳೂರು : ಬೆಂಗಳೂರಿನಲ್ಲಿ ‘ಕಾಮನ್‌ವೆಲ್ತ್ ಮಹಿಳಾ ಸಂಸದರ(ಸಿಡಬ್ಲ್ಯೂಪಿ) ಭಾರತ ಪ್ರಾದೇಶಿಕ ಸಮ್ಮೇಳನ’ವನ್ನು ನ.17 ಮತ್ತು 18ರಂದು ಆಯೋಜಿಸಲಾಗಿದೆ. ಇದು ದೇಶದಲ್ಲಿಯೇ ಪ್ರಥಮ ಬಾರಿಗೆ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ ಎಂದು ವಿಧಾನಸಭೆಯ ಸ್ಪೀಕರ್ ಜಿ.ಎಸ್.ಪಾಟೀಲ್ ಹೇಳಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸತ್ತು ಹಾಗೂ ಕರ್ನಾಟಕ ವಿಧಾನ ಮಂಡಲದ ಜಂಟಿ ಆಶ್ರಯದಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹಕಾರದೊಂದಿಗೆ ಈ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಮಹಿಳಾ ಸಂಸದರು, ಮಹಿಳಾ ಸ್ಪೀಕರ್‌ಗಳು, ಉಪಸಭಾಧ್ಯಕ್ಷರು, ಶಾಸಕಿಯರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ 180 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಾಮನ್‌ವೆಲ್ತ್ ಸಂಸದೀಯ ಸಂಘದ ಅಂತರ್‌ರಾಷ್ಟ್ರೀಯ ಪ್ರತಿನಿಧಿಗಳೂ ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

‘ಭದ್ರ ಬುನಾದಿ, ಸಶಕ್ತ ಧ್ವನಿಗಳು: ನೂತನ ಮಹಿಳಾ ಜನಪ್ರತಿನಿಧಿಗಳಿಗೆ ಸೈಬರ್ ಸುರಕ್ಷತೆ ಮತ್ತು ಮಾರ್ಗದರ್ಶನದ ಹಾದಿಗಳು’ ಎಂಬ ಆಶಯದಡಿ ಸಮ್ಮೇಳನವು ನಡೆಯಲಿದೆ.ೆ ಎಂದು ಹೇಳಿದರು.

ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹ್ಮದ್ ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಹಾಗೂ ವಿಧಾನಪರಿಷತ್‌ನ ಕಾರ್ಯದರ್ಶಿ ಜ್ಯೋತಿ, ಅಧಿಕಾರಿಗಳು, ಮತ್ತಿತರರುಉಪಸ್ಥಿತರಿದ್ದರು.

ನ.14ರಂದು ಕರ್ಟನ್ ರೈಸರ್, ಸಮ್ಮೇಳನದ ಪೋಸ್ಟರ್ ಅನಾವರಣ

ಸಮ್ಮೇಳನದ ಪೂರ್ವಭಾವಿಯಾಗಿ ನ.14ರಂದು ಬೆಂಗಳೂರಿನಲ್ಲಿ ಕರ್ಟನ್ ರೈಸರ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಘಟಕದ ಅಧ್ಯಕ್ಷೆ ಡಾ.ಡಿ.ಪುರಂದೇಶ್ವರಿ ಸಮ್ಮೇಳನದ ಪೋಸ್ಟರ್ ಅನ್ನು ಅನಾವರಣಗೊಳಿಸುವರು. ನ.17ರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಲೋಕಸಭಾಧ್ಯಕ್ಷ ಓಂ ಬಿರ್ಲಾ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಲಿದ್ದಾರೆ. ನ.18ರಂದು ಮಧ್ಯಾಹ್ನ ಸಮಾರೋಪ ನಡೆಯಲಿದ್ದು, ರಾಜ್ಯಪಾಲರಾದ ಸುಧಾ ಯಾದವ್ ಭಾಗವಹಿಸಲಿದ್ದಾರೆ. ಸಮ್ಮೇಳನದ ಭಾಗವಾಗಿ ನ.19ರಂದು ಪ್ರತಿನಿಧಿಗಳು ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರಿಗೆ ಭೇಟಿ ನೀಡಲಿದ್ದಾರೆ ಎಂದು ವಿಧಾನಸಭೆಯ ಸ್ಪೀಕರ್ ಜಿ.ಎಸ್.ಪಾಟೀಲ್ ವಿವರಿಸಿದರು.

Tags

G. S. Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X