Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ...

ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮನ್ನಣೆ ಸಿಗಲಿ : ಗೊ.ರು.ಚನ್ನಬಸಪ್ಪ

ವಾರ್ತಾಭಾರತಿವಾರ್ತಾಭಾರತಿ7 July 2026 11:30 PM IST
share
ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮನ್ನಣೆ ಸಿಗಲಿ : ಗೊ.ರು.ಚನ್ನಬಸಪ್ಪ
14ನೆ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ

ಬೆಂಗಳೂರು : ‘ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಮತ್ತು ಅದರ ಅನುಯಾಯಿಗಳಿಗೆ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದಲ್ಲಿ ಮನ್ನಣೆ ಸಿಗಬೇಕು’ ಎಂದು ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಆಗ್ರಹಿಸಿದ್ದಾರೆ.

ಮಂಗಳವಾರ ವಿಜಯನಗರದ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ 14ನೆ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದ ‘ಸಮ್ಮೇಳನಾಧ್ಯಕ್ಷತೆ’ ವಹಿಸಿ ಅವರು ಮಾತನಾಡಿದರು.

ವಚನ ಸಾಹಿತ್ಯದ ಕುರಿತು ನಡೆದಿರುವಷ್ಟು ಸಂಶೋಧನೆ, ಪ್ರಕಟನೆ, ಚರ್ಚೆ-ಸಂವಾದ, ವಾದ-ವಿವಾದ, ಉಪನ್ಯಾಸಗಳು ಬೇರೆ ಯಾವ ಸಾಹಿತ್ಯ ಪ್ರಕಾರಕ್ಕೂ ನಡೆದಿಲ್ಲ. ಈ ಬೆಳವಣಿಗೆಯನ್ನು ಸಹಿಸಲಾಗದಂತಹ ‘ಸನಾತನ’ ಎನ್ನುವ ಕೆಲವು ಹಿತಾಸಕ್ತಿಗಳು, ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಲಾಗದೇ ಗುಪ್ತ ವಿನಾಶಿತ ಕೃತ್ಯಗಳಲ್ಲಿ ತೊಡಗಿರುವುದನ್ನು ನಾವು ಗಮನಿಸಬೇಕು ಎಂದು ಹೇಳಿದರು.

ವಚನಕಾರರು ಹಿಂದೂ ಧರ್ಮದ ಪ್ರಮಾಣಾಧಾರಗಳಾದ ವೇಧಾಗಮನ, ಶಾಸ್ತ್ರ-ಪುರಾಣ, ಪೂಜಾರಿ-ಪುರೋಹಿತ್ಯ ಪದ್ಧತಿಗಳನ್ನು ವಿರೋಧಿಸಿದ ಕಾರಣ ವಚನ ಸಾಹಿತ್ಯವನ್ನು ಹಿಂದೂ ವಿರೋಧಿ ಎಂದೇ ಬಿಂಬಿಸುತ್ತಾ ಬರಲಾಗಿದೆ. ಆದರೆ ವಚನಕಾರರ ವಿಚಾರಧಾರೆ ಅರ್ಥಹೀನ ಸಂಪ್ರದಾಯಗಳ ವಿರೋಧವೇ ಹೊರತು ಬೇರೆ ಯಾವ ಧರ್ಮದ ವಿರೋಧವಲ್ಲ ಎಂದು ತಿಳಿಸಿದರು.

ವೈಚಾರಿಕ, ವೈಜ್ಞಾನಿಕವಾಗಿ ಸೋಜಿಗ ಪಡುವಷ್ಟು ಮುಂದುವರಿದಿರುವ ಇಂದಿನ ಕಾಲದಲ್ಲಿಯೂ ಸಲ್ಲುವ ಶರಣರ ವಿಚಾರಧಾರೆ ಹಿಂದೆಂದಿಗಿಂತಲೂ ಇಂದು ಅಗತ್ಯವಾಗಿದೆ. ಜನಸಮುದಾಯಗಳ ಬದುಕು ಭಯ-ಭೀತಿ ಅನಿಶ್ಚಿತತೆ ಮತ್ತು ಆತಂಕಗಳನ್ನು ಎದುರಿಸುತ್ತಿದೆ. ಇಂತಹ ಕಳವಳಕಾರಿ ಸನ್ನಿವೇಶದಲ್ಲಿ 12ನೇ ಶತಮಾನದ ವಿಚಾರಧಾರೆಯನ್ನು ಇಂದಿನ ತಲೆಮಾರಿಗೆ ತಲುಪಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.

ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮಾತನಾಡಿ, ಬಸವ ಧರ್ಮ ಅಥವಾ ಲಿಂಗಾಯತ ಧರ್ಮವನ್ನು ಇವತ್ತು ನಾವು ಜಾತಿಯನ್ನಾಗಿ ಮಾಡಿಕೊಂಡಿದ್ದೇವೆ. ಭೌಗೋಳಿಕವಾಗಿ ನಾವೆಲ್ಲರೂ ಭಾರತೀಯರು-ಹಿಂದೂಗಳೇ, ಭಾರತದಲ್ಲಿ ಜೈನ, ಸಿಖ್, ಬೌದ್ಧ ಧರ್ಮದಿಂದ ಹಿಂದೂ ಧರ್ಮಕ್ಕೆ ಏನಾದರೂ ಅಪಾಯವಾಗಿದೆಯೇ? ಆದರೆ ಬಸವ ಧರ್ಮ ಎಂದ ಮೇಲೆ ನಾವೇ ಸಂಕೋಚದಿಂದ ನಡೆದುಕೊಳ್ಳುತ್ತೇವೆ ಎಂದರು.

ಸಮ್ಮೇಳನದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗಾಮಠದ ಸಿದ್ದಲಿಂಗ ಸ್ವಾಮೀಜಿ, ಶಾಸಕ ಎಂ.ಕೃಷ್ಣಪ್ಪ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಸೋಮಶೇಖರ್, ಸಿದ್ಧರಾಮ ಬೆಲ್ದಾಳ, ಮಾಜಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ, ಮಾಜಿ ಉಪ ಮೇಯರ್ ಪುಟ್ಟರಾಜು ಮತ್ತಿತರರು ಉಪಸ್ಥಿತರಿದ್ದರು.

ಪ್ರಮುಖ ಒತ್ತಾಯಗಳು

•ವಿಶ್ವಗುರು ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದಕ್ಕಾಗಿ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಿ, ಸಮಾಲೋಚನೆಗಾಗಿ ಕ್ಷೇತ್ರ ತಜ್ಞರ ಸಹಾಯ ಪಡೆಯಬೇಕು.

•ಬಸವ ಕಲ್ಯಾಣದಲ್ಲಿ ನಡೆಯುತ್ತಿರುವ ನೂತನ ಅನುಭವ ಮಂಟಪ ನಿರ್ಮಾಣ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು.

•ವಚನ ಸಾಹಿತ್ಯವನ್ನು ಪ್ರಾಥಮಿಕ ಶಿಕ್ಷಣದಿಂದ ಸ್ನಾತಕೋತ್ತರದ ಹಂತದ ವರೆಗೆ ಪಠ್ಯವನ್ನಾಗಿಸಬೇಕು.

•ವಚನ ವಿಶ್ವವಿದ್ಯಾಲಯ ಶೀಘ್ರವಾಗಿ ಆರಂಭವಾಗಬೇಕು.

•ದಿಲ್ಲಿಯಲ್ಲಿ ಎಲ್ಲ ರಾಜ್ಯಗಳ ಭವನಗಳಿವೆ. ಅದರಂತೆ ಬೆಂಗಳೂರಿನಲ್ಲಿ ಎಲ್ಲ ಜಿಲ್ಲೆಗಳ ಜಿಲ್ಲಾ ಭವನಗಳು ನಿರ್ಮಾಣವಾಗಬೇಕು.

•ಬೇರೆ ಬೇರೆ ಜಿಲ್ಲೆಗಳಲ್ಲಿರುವ ಪ್ರಮುಖ ಉದ್ಯಾನವನಗಳಿಗೆ ಶರಣರ ಹೆಸರುಗಳನ್ನು ಇಡಬೇಕು.

Tags

Goru Channabasappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X