Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗ್ಯಾರಂಟಿ ಆಮಿಷದಲ್ಲಿ ಪೋಷಕರನ್ನು...

ಗ್ಯಾರಂಟಿ ಆಮಿಷದಲ್ಲಿ ಪೋಷಕರನ್ನು ಮುಳುಗಿಸಿ ಮಕ್ಕಳ ಭವಿಷ್ಯ ಸರ್ವನಾಶ ಮಾಡುತ್ತಿರುವ ಸರಕಾರ : ಎಚ್‍ಡಿಕೆ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ10 Oct 2026 5:50 PM IST
share
ಗ್ಯಾರಂಟಿ ಆಮಿಷದಲ್ಲಿ ಪೋಷಕರನ್ನು ಮುಳುಗಿಸಿ ಮಕ್ಕಳ ಭವಿಷ್ಯ ಸರ್ವನಾಶ ಮಾಡುತ್ತಿರುವ ಸರಕಾರ : ಎಚ್‍ಡಿಕೆ ಆಕ್ರೋಶ

ಬೆಂಗಳೂರು : ‘ಸಮಾಜ ಕಲ್ಯಾಣ ಸಚಿವರು ಹಾಸ್ಟೆಲ್‍ಗಳಲ್ಲಿ ವಾಸ್ತವ್ಯ ಹೂಡಿ, ಅಲ್ಲಿನ ಮಕ್ಕಳೊಂದಿಗೆ ಊಟ ಮಾಡಬೇಕು. ಅವರ ಉತ್ತಮ ಶಿಕ್ಷಣಕ್ಕಾಗಿ ಕಠಿಣ ಕ್ರಮಗಳನ್ನು ವಹಿಸದ ಹೊರತು ಸುಧಾರಣೆ ಸಾಧ್ಯವಿಲ್ಲ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಬಡಮಕ್ಕಳು ಓದುವ ಇಲಾಖೆಯ ಹಾಸ್ಟೆಲ್‍ಗಳ ದುಸ್ಥಿತಿ ನಾಚಿಕೆಗೇಡು. ಅನಾಗರಿಕತೆಯ ಪರಮಾವಧಿ. ಆಡಳಿತ ವ್ಯವಸ್ಥೆ ತಲೆ ತಗ್ಗಿಸಬೇಕಾದ ಸಂಗತಿ. ಕಸಾಯಿಖಾನೆಗಳಿಗಿಂತ ಕಡೆಯಾಗಿರುವ ಇಂತಹ ಜಾಗದಲ್ಲಿ ಮಕ್ಕಳು ಗುಣಾತ್ಮಕ ವಿದ್ಯಾಭ್ಯಾಸ ಮಾಡುವುದಾದರೂ ಹೇಗೆ?’ ಎಂದು ಪ್ರಶ್ನಿಸಿದ್ದಾರೆ.

‘2026-27ನೇ ಸಾಲಿನ ಆಯವ್ಯಯದಲ್ಲಿ ಎಸ್‍ಸಿ-ಎಸ್‍ಟಿ ಅಭಿವೃದ್ಧಿಗಾಗಿ 42,632 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಇಷ್ಟು ಹಣ ಕಾಗದದ ಮೇಲಷ್ಟೇ ಮೀಸಲು ಇದೆಯೋ? ಅಥವಾ ಆ ಹಣ ಭ್ರಷ್ಟರ ಕಿಸೆಗಳ ಪಾಲಾಗಿದೆಯೋ? ಸರಕಾರವೇ ಹೇಳಬೇಕು. ತಂದೆ-ತಾಯಿಯನ್ನು ಗ್ಯಾರಂಟಿಗಳ ಆಮಿಷದಲ್ಲಿ ಮುಳುಗಿಸಿ ಅವರ ಮಕ್ಕಳ ಭವಿಷ್ಯವನ್ನು ಸರ್ವನಾಶ ಮಾಡುತ್ತಿರುವ ಈ ಕೆಟ್ಟ ವ್ಯವಸ್ಥೆ ಆತಂಕಕಾರಿ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಮೂರು ವರ್ಷಗಳಿಂದ ಗ್ಯಾರಂಟಿ ಗ್ಯಾರಂಟಿ ಎಂದು ಜಾಗಟೆ ಹೊಡೆಯುತ್ತಿರುವ ಕಾಂಗ್ರೆಸ್ ಸರಕಾರದ ದೆಸೆಯಿಂದ ಸಮೃದ್ಧ ಕರ್ನಾಟಕ ತನ್ನ ಹೆಮ್ಮೆ, ಹಿರಿಮೆ ಗರಿಮೆಗಳನ್ನು ಕಳೆದುಕೊಂಡು ‘ಜಂಗಲ್ ರಾಜ್ಯ'ವಾಗಿ ಬದಲಾಗುತ್ತಿದೆ. ರೀಲ್ ಸರಕಾರದ ಮುಖಕ್ಕೆ ರಾಚುವಂತಿದೆ. ಹಾಸ್ಟೆಲ್ ಕೊಠಡಿಗಳಲ್ಲಿ ಕುರಿಗಳಂತೆ ಮಕ್ಕಳನ್ನು ತುಂಬಲಾಗಿದೆ. ಶೌಚಾಲಯ, ಸ್ನಾನ ಗೃಹಗಳು ದುರ್ನಾತದಿಂದ ನಾರುತ್ತಿವೆ. ಕಳಪೆ ಆಹಾರ, ಅನ್ನದಲ್ಲಿ ಕಲ್ಲು, ಕೊಳೆತ ತರಕಾರಿ. ಜೈಲುಗಳಿಗಿಂತ ಕೆಟ್ಟ ಸ್ಥಿತಿಯಲ್ಲಿರುವ ಹಾಸ್ಟೆಲ್ ಕೋಣೆಗಳು! ಸ್ವಚ್ಛತೆ ಇಲ್ಲದೆ ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಮಕ್ಕಳು ಎಂಬ ಮಾಧ್ಯಮದ ಅಂಶಗಳನ್ನು ಉಲ್ಲೇಖಿಸಿದೆ ಎಂದು ಅವರು ತಿಳಿಸಿದ್ದಾರೆ.

‘ಶಿಕ್ಷಣವೇ ಸಮಾಜದ ಅಭಿವೃದ್ಧಿಯ ಅಡಿಪಾಯ. ಜ್ಞಾನವೇ ಎಲ್ಲದರ ತಳಹದಿ’ ಎಂದು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರು ಹೇಳಿದ್ದರು. ಆದರೆ ಅವರ ಹೆಸರಿನ ಹಾಸ್ಟೆಲ್‍ಗಳ ದಯನೀಯ ಸ್ಥಿತಿ ಕರ್ನಾಟಕಕ್ಕೆ ಕಳಂಕ’ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದು, ‘ಕೂಡಲೇ ಹಾಸ್ಟೇಲ್‍ಗಳ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ಕೋರಿದ್ದಾರೆ.

Tags

HDKguaranteechildrenGovernment
share
ವಾರ್ತಾಭಾರತಿ
ವಾರ್ತಾಭಾರತಿ
Next Story
X