Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನೌಕರಿಯಲ್ಲಿ ಕ್ರೀಡಾಪಟುಗಳಿಗೆ ಶೇ.2ರಷ್ಟು...

ನೌಕರಿಯಲ್ಲಿ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿಗೆ ಸರಕಾರದ ಆದೇಶ

ವಾರ್ತಾಭಾರತಿವಾರ್ತಾಭಾರತಿ5 Oct 2026 8:19 PM IST
share
ನೌಕರಿಯಲ್ಲಿ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿಗೆ ಸರಕಾರದ ಆದೇಶ

ಬೆಂಗಳೂರು : ರಾಜ್ಯದ ಕ್ರೀಡಾಪಟುಗಳಿಗೆ ಸರಕಾರಿ ನೌಕರಿಯಲ್ಲಿ ಶೇ.2ರಷ್ಟು ಮೀಸಲಾತಿ, ಅರಣ್ಯ ಮತ್ತು ಪೊಲೀಸ್ ಇಲಾಖೆಯಲ್ಲಿ ಶೇ.3ರಷ್ಟು ಮೀಸಲಾತಿ ಕಲ್ಪಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಸಿವಿಲ್ ಹುದ್ದೆಗಳ ಸೇವೆಗಳಲ್ಲಿನ ನೇಮಕಾತಿಯಲ್ಲಿ ಶೇ.2ರಷ್ಟು ಮೀಸಲಾತಿ ನೀಡಲು ‘ಕರ್ನಾಟಕ ನಾಗರಿಕ ಸೇವಾ(ಸಾಮಾನ್ಯ)ನೇಮಕಾತಿ(ತಿದ್ದುಪಡಿ) ನಿಯಮಗಳು, 2026ಕ್ಕೆ ಸಂಪುಟ ಸಭೆ ಅನುಮೋದನೆ ನೀಡಲಾಗಿತ್ತು. ಇದೀಗ ಮೀಸಲಾತಿ ಆದೇಶವನ್ನು ಸರಕಾರ ಪ್ರಕಟಿಸಿದೆ.

ಕ್ರೀಡಾಪಟುಗಳಿಗೆ ನೌಕರಿಯಲ್ಲಿ ಶೇ.2ರಷ್ಟು ಮೀಸಲಾತಿ ನೀಡುವ ಸರಕಾರದ ಆದೇಶವನ್ನು ಕೆಒಎ ಅಧ್ಯಕ್ಷ ಹಾಗೂ ಪರಿಷತ್ ಸದಸ್ಯ ಡಾ.ಕೆ.ಗೋವಿಂದರಾಜ್ ಸ್ವಾಗತಿಸಿದ್ದು, ಇದಕ್ಕೆ ಪ್ರಮುಖ ಪಾತ್ರವಹಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಲ್ಲ ಅಧಿಕಾರಿ ವರ್ಗದವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

‘ನಾಲ್ಕು ವರ್ಷಗಳ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಕರ್ನಾಟಕ ಕ್ರೀಡಾಪಟುಗಳಿಗೆ ಸರಕಾರಿ ನೌಕರಿಯಲ್ಲಿ ಮೀಸಲಾತಿ ಸಿಗಬೇಕು ಎಂಬುದು ಕನಸಾಗಿತ್ತು. ಇದೀಗ ಸರಕಾರ ಕ್ರೀಡಾಪಟುಗಳಿಗೆ ಸರಕಾರಿ ನೌಕರಿಯಲ್ಲಿ ಶೇ.2ರಷ್ಟು ಮೀಸಲಾತಿ ಆದೇಶವನ್ನು ಪ್ರಕಟಿಸುವ ಮೂಲಕ ನಮ್ಮ ಬೇಡಿಕೆಗೆ ಸ್ಪಂದಿಸಿದೆ. ಅರಣ್ಯ ಹಾಗೂ ಪೊಲೀಸ್ ಇಲಾಖೆಯಲ್ಲಿ ಶೇ.3ರಷ್ಟು ಮೀಸಲಾತಿ ಪ್ರಕಟಿಸಿದ್ದು, ಕ್ರೀಡಾಪಟುಗಳ ಪರವಾಗಿ ಸರಕಾರಕ್ಕೆ ಧನ್ಯವಾದಗಳು’

-ಡಾ.ಕೆ.ಗೋವಿಂದರಾಜ್, ಪರಿಷತ್ ಸದಸ್ಯ, ಕೆಒಎ ಅಧ್ಯಕ್ಷ

Tags

ReservationSportspersonsGovernment Jobs
share
ವಾರ್ತಾಭಾರತಿ
ವಾರ್ತಾಭಾರತಿ
Next Story
X