Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಶಾಸಕರ ಮೇಲೆ ಹಲ್ಲೆ ಆರೋಪ | ಕ್ರಮಕ್ಕೆ...

ಶಾಸಕರ ಮೇಲೆ ಹಲ್ಲೆ ಆರೋಪ | ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ

ವಾರ್ತಾಭಾರತಿವಾರ್ತಾಭಾರತಿ23 July 2026 6:22 PM IST
share
ಶಾಸಕರ ಮೇಲೆ ಹಲ್ಲೆ ಆರೋಪ | ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ

ಬೆಂಗಳೂರು : ಕೆಪಿಸಿಸಿ ಕಚೇರಿ ಮುಂದೆ ನಿನ್ನೆ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ, ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿಯನ್ನು ಸಲ್ಲಿಸಿದೆ.

ಗುರುವಾರ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ನಿಯೋಗವು ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಶಾಸಕರ ಮೇಲಿನ ಹಲ್ಲೆಯ ಸಂಬಂಧ ಜಾಮೀನುರಹಿತ ವಿವಿಧ ಸೆಕ್ಷನ್‍ಗಳಡಿ ಪ್ರಕರಣ ದಾಖಲಿಸಿ ತಕ್ಷಣ ಬಂಧಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಬೇಕೆಂದು ಕೋರಿದರು.

ಶಾಸಕರ ಪ್ರಾಣಕ್ಕೆ ಭದ್ರತೆ ನೀಡಲು ವಿಫಲರಾದ ಸ್ಥಳದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿ, ಅಮಾನತು ಮಾಡಲು ಸೂಚಿಸಬೇಕು. ವಿಪಕ್ಷ ನಾಯಕರ ಭದ್ರತೆ ಹೆಚ್ಚಿಸಲು ಸೂಚನೆ ನೀಡಬೇಕು. ಕರ್ನಾಟಕದಲ್ಲಿ ಕುಸಿದಿರುವ ಕಾನೂನು-ಸುವ್ಯವಸ್ಥೆ, ಸಂವಿಧಾನಾತ್ಮಕ ಬಿಕ್ಕಟ್ಟಿನ ಬಗ್ಗೆ ರಾಷ್ಟ್ರಪತಿಗೆ ವಿಶೇಷ ವರದಿ ಸಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.

Tags

Governor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X