Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಾಯಕತ್ವ ಬದಲಾವಣೆ ವಿಚಾರ | ಹೈಕಮಾಂಡ್...

ನಾಯಕತ್ವ ಬದಲಾವಣೆ ವಿಚಾರ | ಹೈಕಮಾಂಡ್ ಯಾವ ರೀತಿ ತೀರ್ಮಾನ ಕೈಗೊಂಡರೂ ನಾವು ಬದ್ಧ : ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ9 April 2026 8:29 PM IST
share
ನಾಯಕತ್ವ ಬದಲಾವಣೆ ವಿಚಾರ | ಹೈಕಮಾಂಡ್ ಯಾವ ರೀತಿ ತೀರ್ಮಾನ ಕೈಗೊಂಡರೂ ನಾವು ಬದ್ಧ : ಜಿ.ಪರಮೇಶ್ವರ್

ಬೆಂಗಳೂರು : ನಾವು ಶಿಸ್ತಿನ ಸಿಪಾಯಿಗಳಾಗಿದ್ದು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಯಾವ ರೀತಿ ತೀರ್ಮಾನ ಮಾಡುತ್ತಾರೆ ಅದನ್ನು ನಾವೆಲ್ಲ ಒಪ್ಪಿಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಯಾವ ರೀತಿ ತೀರ್ಮಾನ ಕೈಗೊಂಡರೂ ನಾವು ಬದ್ಧವಾಗಿದ್ದೇವೆ. ಏನೇ ಹೇಳಿದರೂ ನಾವು ಶಿಸ್ತಿನ ಸಿಪಾಯಿಗಳಂತೆ ಒಪ್ಪಿಕೊಳ್ಳುತ್ತೇವೆ ಎಂದು ತಿಳಿಸಿದರು.

ವೀಡಿಯೊ ಅಧರಿಸಿ ಪೊಲೀಸರಿಂದ ತನಿಖೆ :

ಎಂಡಿಎಂಎ ಡ್ರಗ್ಸ್ ಮತ್ತು ಕುದುರೆಗಳಿಗೆ ನೀಡುವ ಗ್ರೈಲಿನ್ ಎಂಬ ಚುಚ್ಚುಮದ್ದು ಬೆರೆಸಿ ಪಡೆಯುತ್ತಿರುವುದು ಬೇರೆಬೇರೆ ರಾಜ್ಯಗಳಲ್ಲಿ ಬೆಳಕಿಗೆ ಬಂದಿದೆ. ಅದೇರೀತಿಯ ಪ್ರಕರಣ ಬೆಂಗಳೂರಿನಲ್ಲಿ ನಡೆದಿರುವುದು ಗೊತ್ತಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವೀಡಿಯೊ ಅಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದು, ಪತ್ತೆಹಚ್ಚಲಿದ್ದಾರೆ ಎಂದು ಅವರು ಹೇಳಿದರು.

ಒಳ ಮೀಸಲಾತಿಯನ್ನು ಮಾಡುವ ವಿಚಾರದಲ್ಲಿ ನಮ್ಮ ಸರಕಾರಕ್ಕೆ ಬದ್ಧತೆ ಇದೆ. ಈ ಬಗ್ಗೆ ಸರಕಾರ ಬದ್ಧವಾಗಿದ್ದು, ಇದರಲ್ಲಿ ಎರಡು ಮಾತಿಲ್ಲ. ನಾವು ಹಿಂದಕ್ಕೆ ಹೋಗುವ ಪ್ರಶ್ನೆಯೂ ಬರುವುದಿಲ್ಲ. ಪರಿಶಿಷ್ಟ ವರ್ಗದ ಪಟ್ಟಿಯಲ್ಲಿ 101 ಸಮುದಾಯಗಳಿವೆ. ಯಾರಿಗೂ ಅನ್ಯಾಯವಾಗಬಾರದು. ಅದಕ್ಕಾಗಿ ಇಷ್ಟೊಂ ದು ಚರ್ಚೆಗಳಾಗುತ್ತಿದ್ದು, ಸರಿಪಡಿಸಿಕೊಳ್ಳುತ್ತೇವೆ ಎಂದು ಅವರು ಉಲ್ಲೇಖಿಸಿದರು.

Tags

G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X