Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನ.1ರಂದು 'ಗ್ರಾಮಾನುಭವ' ಯೋಜನೆಗೆ...

ನ.1ರಂದು 'ಗ್ರಾಮಾನುಭವ' ಯೋಜನೆಗೆ ಮುಖ್ಯಮಂತ್ರಿ ಚಾಲನೆ

ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನ ಪರಿಚಯಿಸುವ ಮಹತ್ವಾಕಾಂಕ್ಷಿ ಯೋಜನೆ

ವಾರ್ತಾಭಾರತಿವಾರ್ತಾಭಾರತಿ31 Oct 2026 12:43 PM IST
share
ನ.1ರಂದು ಗ್ರಾಮಾನುಭವ ಯೋಜನೆಗೆ ಮುಖ್ಯಮಂತ್ರಿ ಚಾಲನೆ

ಬೆಂಗಳೂರು, ಅ. 31 : ನಗರ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನದ ನೈಜ ಅನುಭವ ನೀಡುವ ಮುಖ್ಯಮಂತ್ರಿಯವರ ಮಹತ್ವಾಕಾಂಕ್ಷಿ ಯೋಜನೆಯಾ ‘ಗ್ರಾಮಾನುಭವ' ಕಾರ್ಯಕ್ರಮಕ್ಕೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಅಧಿಕೃತವಾಗಿ ಚಾಲನೆ ದೊರೆಯಲಿದೆ.

ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಈ ಕುರಿತು ಮಾಹಿತಿ ನೀಡಿದ್ದು, ನ. 1ರಂದು ಬೆಳಗ್ಗೆ 8ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಏಕಕಾಲಕ್ಕೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.

*ಕಾರ್ಯಕ್ರಮದ ಮುಖ್ಯ ಉದ್ದೇಶ ಹಾಗೂ ವೈಶಿಷ್ಟ್ಯಗಳು:

ಗುರಿ ಹೊಂದಿದ ವಿದ್ಯಾರ್ಥಿಗಳು: ನಗರ ಪ್ರದೇಶದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 8, 9 ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ಯೋಜನೆಯನ್ನು ತಲುಪಿಸಲಾಗುತ್ತಿದೆ.

ಪ್ರಾಯೋಗಿಕ ಕಲಿಕೆ: ತರಗತಿಯ ಕಲಿಕೆಯನ್ನು ಗ್ರಾಮೀಣ ಸಮುದಾಯದ ನೈಜ ಜೀವನದೊಂದಿಗೆ ಬೆಸೆಯುವುದು ಇದರ ಪ್ರಮುಖ ಉದ್ದೇಶವಾಗಿದೆ.

ನೇರ ಅನುಭವ: ಶೈಕ್ಷಣಿಕ ಭೇಟಿಗಳ ಮೂಲಕ ವಿದ್ಯಾರ್ಥಿಗಳು ರೈತರು, ಕುಶಲಕರ್ಮಿಗಳು, ಪಶುಸಂಗೋಪನೆದಾರರು ಹಾಗೂ ಗ್ರಾಮೀಣ ಉದ್ಯಮಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ ಕಲಿಯಲಿದ್ದಾರೆ.

ಮೌಲ್ಯವರ್ಧನೆ: ಈ ಕಾರ್ಯಕ್ರಮವು ಮಕ್ಕಳಲ್ಲಿ ಶ್ರಮದ ಘನತೆ, ರೈತರ ಬಗ್ಗೆ ಗೌರವ, ಕೃಷಿ, ಸಾಂಪ್ರದಾಯಿಕ ಜ್ಞಾನ, ಸ್ಥಳೀಯ ಸಂಸ್ಕೃತಿ ಮತ್ತು ಸುಸ್ಥಿರ ಜೀವನಶೈಲಿಯ ಅರಿವನ್ನು ಮೂಡಿಸಲಿದೆ.

ಕರ್ನಾಟಕದ ಅಭಿವೃದ್ಧಿಯಲ್ಲಿ ಹಳ್ಳಿಗಳ ಪಾತ್ರವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡುವ ಹಾಗೂ ಕಲಿಕೆಯನ್ನು ಹೆಚ್ಚು ಅನುಭವಾಧಾರಿತ ಮತ್ತು ಅರ್ಥಪೂರ್ಣವಾಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags

Gramanubhava
share
ವಾರ್ತಾಭಾರತಿ
ವಾರ್ತಾಭಾರತಿ
Next Story
X