Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪೊಲೀಸರು...

ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಬೇಕು: ಎಚ್.ಆಂಜನೇಯ

ವಾರ್ತಾಭಾರತಿವಾರ್ತಾಭಾರತಿ4 Nov 2026 10:17 PM IST
share
ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಬೇಕು: ಎಚ್.ಆಂಜನೇಯ

ಬೆಂಗಳೂರು : ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕೋಲಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಸಾರ್ವಜನಿಕರ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಉಪಾಧ್ಯಕ್ಷ, ಮಾಜಿ ಸಚಿವ ಎಚ್.ಆಂಜನೇಯ ಆಗ್ರಹಿಸಿದ್ದಾರೆ.

ಬುಧವಾರ ನಗರದ ಕ್ವೀನ್ಸ್‍ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೋಲಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಶಾಂತಿ ಪ್ರಿಯ ಕಾಂಗ್ರೆಸಿಗರನ್ನು ಕೆಣಕಿದ್ದಾರೆ. ಬಚ್ಚಲುಬಾಯಿಯ ಛಲವಾದಿ ನಾರಾಯಣಸ್ವಾಮಿ ‘ಕಾಂಗ್ರೆಸಿಗರನ್ನು ತುಂಡು-ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯಬೇಕು’ ಎಂದಿದ್ದಾರೆ. ಇದು ರಾಜಕಾರಣಿ ಬಳಸುವ ಭಾಷೆಯೇ?. ಹಿಂಸೆಯಲ್ಲಿ ನಮಗೆ ನಂಬಿಕೆ ಇಲ್ಲ. ಅಸಂವಿಧಾನಿಕ ಪದ ಬಳಸಲು ನಾವು ಬಯಸುವುದಿಲ್ಲ ಎಂದರು.

ಈಗಾಗಲೇ ನಾವು ಕೋಲಾರದಲ್ಲಿ ಅವರ ವಿರುದ್ಧ ದೂರು ದಾಖಲಿಸುತ್ತಿದ್ದೇವೆ. ಕಾನೂನು ತಜ್ಞರನ್ನು ಸಂಪರ್ಕಿಸಿ ಎಲ್ಲೆಲ್ಲಿ ಪ್ರಕರಣ ದಾಖಲಿಸಬಹುದು ಎಂದು ಚರ್ಚೆ ನಡೆಸುತ್ತಿದ್ದೇವೆ. ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆಯಿಂದ ಭಯ ಸೃಷ್ಟಿಸಲಾಗುತ್ತಿದ್ದು, ಇದು ಕೊಲೆಗಡುಕರು ಹೇಳುವ ಮಾತಾಗಿದೆ. ಇಂತಹ ಹೇಳಿಕೆಗಳನ್ನು ಕಾಂಗ್ರೆಸಿಗರು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಕೆಪಿಸಿಸಿ ಮಾಜಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ, ಕೆಪಿಸಿಸಿ ಎಸ್.ಸಿ.ವಿಭಾಗದ ಅಧ್ಯಕ್ಷ ಆರ್.ಧರ್ಮಸೇನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಅವರು ಉಪಸ್ಥಿತರಿದ್ದರು.

Tags

H. Anjaneya
share
ವಾರ್ತಾಭಾರತಿ
ವಾರ್ತಾಭಾರತಿ
Next Story
X