Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸರಕಾರಿ ಉದ್ಯೋಗಾವಧಿ ಕಡಿತಗೊಳಿಸುವ...

ಸರಕಾರಿ ಉದ್ಯೋಗಾವಧಿ ಕಡಿತಗೊಳಿಸುವ ಪ್ರಸ್ತಾವ : ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ16 Oct 2026 11:00 PM IST
share
ಸರಕಾರಿ ಉದ್ಯೋಗಾವಧಿ ಕಡಿತಗೊಳಿಸುವ ಪ್ರಸ್ತಾವ : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಸರಕಾರಿ ಉದ್ಯೋಗಾವಧಿಯನ್ನು 30-35 ವರ್ಷಗಳಿಂದ 10-15 ವರ್ಷಗಳಿಗೆ ಸೀಮಿತಗೊಳಿಸುವ ಮೂಲಕ ನಿರುದ್ಯೋಗ ಸಮಸ್ಯೆ ಪರಿಹರಿಸಿ, ಪ್ರತಿಕುಟುಂಬಕ್ಕೂ ಒಂದು ಉದ್ಯೋಗ ಕಲ್ಪಿಸುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಸ್ತಾವವನ್ನು ಮುಂದಿಟ್ಟಿದ್ದಾರೆ.

ಶುಕ್ರವಾರ ನಗರದ ಬಂಟರ ಸಂಘದಲ್ಲಿ ಕೆಪಿಎಸ್‌ಸಿ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳೊಂದಿಗೆ ಹಮ್ಮಿಕೊಂಡಿದ್ದ ನೇರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಪಿಎಸ್‌ಸಿಯನ್ನು ಪಾರದರ್ಶಕ ಹಾಗೂ ಭ್ರಷ್ಟಾಚಾರಮುಕ್ತ ಸಂಸ್ಥೆಯನ್ನಾಗಿ ರೂಪಿಸಲು ಹಲವು ಕಾರ್ಯಕ್ರಮಗಳನ್ನು ರೂಪಿಸುವ ಉದ್ದೇಶ ಹೊಂದಿದ್ದೇನೆ. ಒಂದು ಬಾರಿ ಐದು ವರ್ಷಗಳ ಸರಕಾರವನ್ನು ಜನತೆ ಕೊಟ್ಟಿದ್ದರೆ, ದೇಶದಲ್ಲಿ ಒಂದು ಸರಕಾರ ಯಾವ ರೀತಿ ಮಾದರಿ ಆಡಳಿತ ನಡೆಸಬಹುದು ಎನ್ನುವುದನ್ನು ತೋರಿಸಿಕೊಡುತ್ತಿದ್ದೆ ಎಂದರು.

2006-07ರ ಅವಧಿಯ ತಮ್ಮ ಸರಕಾರದ ಆಡಳಿತಕ್ಕೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. 2014ರಲ್ಲಿ ರೈತರ ಸಾಲಮನ್ನಾ ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೆ. ಉದ್ಯೋಗಾವಧಿಯನ್ನು 10-15 ವರ್ಷಗಳಿಗೆ ಸೀಮಿತಗೊಳಿಸಿದರೆ, ಸೇವೆಯಿಂದ ನಿವೃತ್ತರಾದವರ ಸ್ಥಾನಕ್ಕೆ ಹೊಸ ಯುವಕರನ್ನು ನೇಮಿಸಬಹುದು. ಇದರಿಂದ ಉದ್ಯೋಗಾವಕಾಶಗಳು ಹೆಚ್ಚುವುದರ ಜೊತೆಗೆ ಕುಟುಂಬಗಳ ಆರ್ಥಿಕ ಭದ್ರತೆಗೂ ನೆರವಾಗಬಹುದು ಎಂದು ಅವರು ಪ್ರಸ್ತಾಪಿಸಿದ್ದಾರೆ.

ಈ ವ್ಯವಸ್ಥೆಯಡಿ ನಿವೃತ್ತರಾದವರಿಗೆ ಪಿಂಚಣಿ ಸೌಲಭ್ಯ ಮುಂದುವರಿಸಿ, ಹೊಸಬರಿಗೆ ಉದ್ಯೋಗಾವಕಾಶ ಕಲ್ಪಿಸುವ ಸಾಧ್ಯತೆಯನ್ನು ಜನರು ಚರ್ಚಿಸಿ, ಪ್ರಸ್ತಾವದ ಸಾಧಕ-ಬಾಧಕಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಬಹುದು ಎಂದು ಕುಮಾರಸ್ವಾಮಿ ಹೇಳಿದರು.

Tags

HD Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X