Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜೆಡಿಎಸ್ ಪಕ್ಷಕ್ಕೆ ನೂತನ...

ಜೆಡಿಎಸ್ ಪಕ್ಷಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದ ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ5 Feb 2024 9:17 PM IST
share
ಜೆಡಿಎಸ್ ಪಕ್ಷಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ)ಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿರುವ , ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಅವರು ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಐವರು ಕಾರ್ಯಾಧ್ಯಕ್ಷರು:ಅಲ್ಕೊಡ್ ಹನುಮಂತಪ್ಪ, ಸಿ.ಬಿ.ಸುರೇಶ್ ಬಾಬು, ಭೀಮಗೌಡ ಬಸನಗೌಡ ಪಾಟೀಲ್ (ರಾಜೂಗೌಡ), ಸಾ.ರಾ.ಮಹೇಶ್, ದೊಡ್ಡಪ್ಪಗೌಡ ಶಿವಲಿಂಗಪ್ಪಗೌಡ ನರೆಬೋ

ಹಿರಿಯ ಉಪಾಧ್ಯಕ್ಷರು: .ಶ್ರೀನಿವಾಸ ಮೂರ್ತಿ, ರವೀಂದ್ರ ಶ್ರೀಕಂಠಯ್ಯ, ಸೋಮಣ್ಣ ಗೌಡ ಪಾಟೀಲ್, ಜ್ಯೋತಿ ಪ್ರಕಾಶ್ ಮಿರ್ಜಿ

ಉಪಾಧ್ಯಕ್ಷರು: ಕೆ.ಎಂ.ತಿಮ್ಮರಾಯಪ್ಪ, ರಾಜಾ ವೆಂಕಟಪ್ಪ ನಾಯಕ ದೊರೆ, ಕರೆಮ್ಮ ಜಿ..ನಾಯಕ, ಚೌಡರೆಡ್ಡಿ ತೂಪಲ್ಲಿ, ಸುನೀತಾ ಚೌಹಾಣ್, ಕೆ.ಬಿ.ಪ್ರಸನ್ನ ಕುಮಾರ್, ಟಿ. ಎ.ಶರವಣ.

ಮಹಾ ಪ್ರಧಾನ ಕಾರ್ಯದರ್ಶಿ: ವೆಂಕಟರಾವ್ ನಾಡಗೌಡ

ಖಜಾಂಚಿ: ಬಿ.ಎನ್.ರವಿಕುಮಾರ್

ಪ್ರಧಾನ ಕಾರ್ಯದರ್ಶಿಗಳು: ಎ.ಪಿ.ರಂಗನಾಥ್, ಅರ್.ಪ್ರಕಾಶ್, ಸಯ್ಯದ್ ರೋಷನ್ ಅಬ್ಬಾಸ್, ರೆಹಮತುಲ್ಲಾ ಖಾನ್, ಸುಧಾಕರ್ ಲಾಲ್, ಶಿವಕುಮಾರ ನಾಟೀಕಾರ್, ಶಾರದಾ ಅಪ್ಪಾಜಿಗೌಡ, ರೂತ್ ಮನೋರಮಾ, ಮಲ್ಲೇಶ್ ಬಾಬು, ವೀರಭದ್ರಪ್ಪ ಹಲರವಿ.

ಕಾರ್ಯದರ್ಶಿಗಳು:ಮಹಂತಯ್ಯಮಠ, ಶಂಸಿ ತಬ್ರಾಝ್, ಐಲಿನ್ ಜಾನ್ ಮಠಪತಿ, ಬಿ.ಕಾಂತರಾಜ್, ಡಾ.ವಿಜಯ ಕುಮಾರ್, ಡಾ.ಶೀಲಾ ನಾಯಕ್, ರೋಷನ್ ಬಾವಾಜಿ, ಚಂದ್ರಕಾಂತ್ ಶೇಕಾ, ಕನ್ಯಾಕುಮಾರಿ, ಸಿದ್ದಬಸಪ್ಪ ಯಾದವ್.

ಜಿಲ್ಲಾಧ್ಯಕ್ಷರ ನೇಮಕ: ಐದು ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಮಟ್ಟದ ಮೂರು ವಿಭಾಗಗಳಿಗೆ ರಾಜ್ಯಾಧ್ಯಕ್ಷರು, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅವರನ್ನು ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ, ರಶ್ಮಿ ರಾಮೇಗೌಡ ಅವರನ್ನು ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ, ರಾಜು ನಾಯಕ ಅವರನ್ನು ಯುವ ಜನತಾದಳದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಶಿಕ್ಷಕರ ಕ್ಷೇತ್ರದ ಚುನಾವಣೆ ಉಸ್ತುವಾರಿ: ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಆಗಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಕಣದಲ್ಲಿರುವ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರ ಗೆಲುವಿಗೆ ಶ್ರಮಿಸಲು ಮೂವರು ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.

ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ಮಾಜಿ ಶಾಸಕ ಇ.ಕೃಷ್ಣಪ್ಪ, ಬೆಂಗಳೂರು ನಗರದ ಮಾಜಿ ಅಧ್ಯಕ್ಷ ಆರ್.ಪ್ರಕಾಶ್ ಅವರಿಗೆ ಈ ಹೊಣೆ ವಹಿಸಲಾಗಿದೆ.

ಮೊದಲು ರಾಜ್ಯ ಕೋರ್ ಕಮಿಟಿ ಸಭೆ ನಡೆದು, ಪಕ್ಷದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಯಿತು. ಅಲ್ಲದೆ, ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಅಲ್ಲದೆ, ಶಿಕ್ಷಕರ ಕ್ಷೇತ್ರ ಹಾಗೂ ಲೋಕಸಭೆ ಚುನಾವಣೆಯ ಉಸ್ತುವಾರಿಗಳ ಹೆಸರುಗಳನ್ನು ಅಂತಿಮಗೊಳಿಸಲಾಯಿತು.

ಕೋರ್ ಕಮಿಟಿ ಸಭೆಯಲ್ಲಿ ಜಿ.ಟಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ, ಆಲ್ಕೊಡ್ ಹನುಮಂತಪ್ಪ, ಹೆಚ್.ಕೆ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಎ.ಮಂಜು, ನೆಮಿರಾಜ್ ನಾಯಕ್, ದೊಡ್ಡಪ್ಪ ಗೌಡ ಪಾಟೀಲ್, ರಾಜಾ ವೆಂಕಟಪ್ಪ ನಾಯಕ ದೊರೆ, ಸುನೀತಾ ಚೌಹಾಣ್, ಡಿ.ನಾಗರಾಜಯ್ಯ, ಡಿಸಿ ತಮ್ಮಣ್ಣ, ಕೆ.ಎಂ.ಕೃಷ್ಣಾರೆಡ್ಡಿ, ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ಕೆ.ಎ.ತಿಪ್ಪೇಸ್ವಾಮಿ, ಚಂದ್ರಶೇಖರ್, ಪ್ರಸನ್ನ ಕುಮಾರ್, ತಿಮ್ಮರಾಯಪ್ಪ, ವೀರಭದ್ರಪ್ಪ ಹಾಲಹರವಿ, ಸೂರಜ್ ನಾಯಕ್ ಸೋನಿ ಅವರು ಭಾಗಿಯಾಗಿದ್ದರು.

ತದನಂತರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಶಾಸಕರಾದ ಕೃಷ್ಣಪ್ಪ, ನೇಮಿರಾಜ್, ರಾಜೂಗೌಡ, ಕರೆಮ್ಮ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ನಗರ ಜನತಾದಳ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ ಎಲ್ಲಾ ಶಾಸಕರು, ಮಾಜಿ ಶಾಸಕರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X