Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಇಇ ನೇಮಕದಲ್ಲಿ ಅಕ್ರಮ ಆರೋಪ: ಸಿಬಿಐ...

ಎಇಇ ನೇಮಕದಲ್ಲಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಹೈಕೋರ್ಟ್ ಇಂಗಿತ

ವಾರ್ತಾಭಾರತಿವಾರ್ತಾಭಾರತಿ18 March 2025 11:30 PM IST
share
ಎಇಇ ನೇಮಕದಲ್ಲಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಹೈಕೋರ್ಟ್ ಇಂಗಿತ

ಬೆಂಗಳೂರು: ಕೆಪಿಎಸ್‌ಸಿಯಿಂದ 24 ಎಇಇ ನೇಮಕದಲ್ಲಿ ಅಕ್ರಮ ಆರೋಪ ಪ್ರಕರಣವನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ಇಂಗಿತ ವ್ಯಕ್ತಪಡಿಸಿದೆ.

ನೇಮಕಾತಿ ಪ್ರಶ್ನಿಸಿ ಸಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾ‌ರ್ ಅವರಿದ್ದ ವಿಭಾಗೀಯ ಪೀಠ, ಕೆಪಿಎಎಸ್‌ಸಿ ಹಗರಣದ ಸಿಬಿಐ ತನಿಖೆಗೆ ಹೈಕೋರ್ಟ್ ಇಂಗಿತ ವ್ಯಕ್ತಪಡಿಸಿ, ಸಿಬಿಐಯನ್ನು ಪ್ರತಿವಾದಿ ಮಾಡಲು ನಿಮ್ಮ ಆಕ್ಷೇಪವಿದೆಯೇ ಎಂದು ರಾಜ್ಯ ಸರಕಾರವನ್ನು ಪ್ರಶ್ನಿಸಿ, ಸಿಬಿಐ ತನಿಖೆಗೆ ವಹಿಸುವ ಬಗ್ಗೆ ನಿಲುವು ತಿಳಿಸಲು ಸರಕಾರಕ್ಕೆ ಸೂಚನೆ ನೀಡಿದೆ.

ಮಾ.19ರಂದು ನಡೆಯುವ ವಿಚಾರಣೆ ವೇಳೆ ಸಿಬಿಐ ಪರ ವಕೀಲರು ಹಾಜರಾಗಲು ಹೈಕೋರ್ಟ್ ಸೂಚಿಸಿದೆ. ವಿಚಾರಣೆ ವೇಳೆ ಕೆಪಿಎಸ್‌ಸಿ ಕಾರ್ಯವೈಖರಿಗೂ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಪೀಠ, ನಾವು ಏನು ಮಾಡಿದರೂ ನಡೆಯುತ್ತದೆ ಎಂಬ ನಡವಳಿಕೆ ನಿಲ್ಲಬೇಕು. ನಮಗೆ ನಾವೇ ಕಾನೂನು ಎಂದು ಭಾವಿಸಲು ಬಿಡುವುದಿಲ್ಲ. ಅಕ್ರಮಗಳ ಬಗ್ಗೆ ದೂರು ನೀಡಬೇಕೆಂಬ ಕೆಪಿಎಸ್‌ಸಿ ನಿರ್ಣಯ ಏನಾಯಿತು?. ನಿರ್ಣಯ ಪಾಲಿಸದ ಕೆಪಿಎಸ್‌ಸಿ ಕಾರ್ಯದರ್ಶಿ ಮೇಲೆ ಕ್ರಮವೇಕಿಲ್ಲ. ಕಾರ್ಯದರ್ಶಿ ಮಹಾರಾಜ ಅಲ್ಲ ಎಂದು ಹೈಕೋರ್ಟ್ ಅಸಮಾಧಾನ ಹೊರಹಾಕಿದೆ. ಈ ಕುರಿತು ಸರಕಾರದ ಮುಖ್ಯ ಕಾರ್ಯದರ್ಶಿಯಿಂದ ಪ್ರಮಾಣಪತ್ರಕ್ಕೆ ನ್ಯಾ.ಕೃಷ್ಣ ಎಸ್. ದೀಕ್ಷಿತ್, ನ್ಯಾ.ರಾಮಚಂದ್ರ ಡಿ. ಹುದ್ದಾರ್ ಅವರಿದ್ದ ಪೀಠ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X