Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ;...

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ; ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ವಾರ್ತಾಭಾರತಿವಾರ್ತಾಭಾರತಿ31 Jan 2026 12:52 AM IST
share
ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ; ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಂಗಳೂರು : ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಎಲ್ಲವನ್ನೂ ಸಹಿಸಲಾಗದು ಎಂದು ತೀಕ್ಷ್ಣವಾಗಿ ನುಡಿದಿರುವ ಹೈಕೋರ್ಟ್, 'ಭಜರಂಗಿ ಗೋ ಕಳ್ಳರು' ಎಂಬ ಹೆಸರಿನಲ್ಲಿ ವಾಟ್ಸ್‌ಆ್ಯಪ್‌ ಗ್ರೂಪ್‌‌ನಲ್ಲಿ ಹಿಂದೂ ದೇವತೆಗಳು ಮತ್ತು ರಾಜಕೀಯ ನಾಯಕರನ್ನು ಅಶ್ಲೀಲವಾಗಿ ಬಿಂಬಿಸಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ.

ಪ್ರಕರಣ ರದ್ದು ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ಕರಯಾ ಗ್ರಾಮದ ಸಿರಾಜುದ್ದೀನ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.

ಹೈಕೋರ್ಟ್ ಆದೇಶವೇನು?

ಅರ್ಜಿದಾರರ ವಿರುದ್ಧದ ಆರೋಪಗಳಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಮತ್ತು ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಪ್ರವೃತ್ತಿ ಮೇಲ್ನೋಟಕ್ಕೆ ಕಂಡು ಬರುತ್ತಿದೆ ಮತ್ತು ತನಿಖಾಧಿಕಾರಿಯು ಗ್ರೂಪ್‌ನ ಎಲ್ಲ ನಿರ್ವಾಹಕರ (ಅಡ್ಮಿನ್) ವಿರುದ್ಧ ಏಕರೂಪವಾಗಿ ಮುಂದುವರಿಯಲು ನಿರ್ಲಕ್ಷ್ಯ ತೋರಿದಂತೆ ಕಾಣುತ್ತಿದೆ. ಇಂಥ ವಾಟ್ಸ್‌ಆ್ಯಪ್‌ ಗ್ರೂಪ್‌ನ ಸದಸ್ಯರೂ ಅಶ್ಲೀಲ ಚಿತ್ರಗಳ ಪ್ರಸರಣಕ್ಕೆ ಅವಕಾಶ ನೀಡುವ ಕೃತ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರೆ, ಅವರನ್ನೂ ವಿಚಾರಣೆಗೆ ಒಳಪಡಿಸಬೇಕು ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ.

ಪ್ರಕರಣವಿನ್ನೂ ತನಿಖಾ ಹಂತದಲ್ಲಿದ್ದು, ತನಿಖೆಯಿಂದ ಯಾವ ವಿಚಾರಗಳು ಹೊರಬರಲಿವೆ ಎಂದು ಇನ್ನೂ ತಿಳಿಯಬೇಕಿದೆ. ಈ ರೀತಿಯ ಗುರುತರ ಗುಣಲಕ್ಷಣಗಳ ಅಪರಾಧದ ತನಿಖೆಯನ್ನು ಮಧ್ಯದಲ್ಲೇ ತಡೆಯಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್, ಅರ್ಜಿ ವಜಾಗೊಳಿಸಿದೆ. ಇದೇ ವೇಳೆ, ಇದು 2021ರ ಅಪರಾಧ ಕೃತ್ಯವಾಗಿರುವ ಕಾರಣ ತನಿಖಾಧಿಕಾರಿ ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ ಶೀಘ್ರ ತನಿಖೆ ಮುಕ್ತಾಯಗೊಳಿಸಬೇಕು ಎಂದು ನ್ಯಾಯಪೀಠ ನಿರ್ದೇಶಿಸಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X