Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ...

ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಪೋಸ್ಟ್; ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್ ತರಾಟೆ

ವಾರ್ತಾಭಾರತಿವಾರ್ತಾಭಾರತಿ18 Jun 2026 12:12 AM IST
share
ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಪೋಸ್ಟ್; ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್ ತರಾಟೆ

ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರೋಗ್ಯಕರ ಟೀಕೆಗಳಿಗೆ ಮುಕ್ತ ಅವಕಾಶವಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಯಾರದ್ದೋ ವಿರುದ್ಧ ಕೆಸರೆರಚಾಟ ನಡೆಸುವುದು ಅಥವಾ ಸಾರ್ವಜನಿಕವಾಗಿ ತೇಜೋವಧೆ ಮಾಡುವುದು ಸಲ್ಲದು. ಇಂಥ ಕೆಲಸಗಳನ್ನು ತಕ್ಷಣವೇ ನಿಲ್ಲಿಸಿ ಎಂದು ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್ ತಾಕೀತು ಮಾಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಇನ್‌ಸ್ಟಾಗ್ರಾಮ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ.

ಬುಧವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಗಿರೀಶ್ ಮಟ್ಟಣ್ಣನವರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಬೇಜವಾಬ್ದಾರಿಯುತ ಪ್ರವೃತ್ತಿಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ತಾಕೀತು ಮಾಡಿತು. ಜತೆಗೆ, ಈ ಕುರಿತು ಮುಂದಿನ ವಿಚಾರಣೆಯೊಳಗೆ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸುವಂತೆ ಮಟ್ಟಣ್ಣನವರ್ ಪರ ವಕೀಲರಿಗೆ ನಿರ್ದೇಶಿಸಿ ವಿಚಾರಣೆಯನ್ನು ಜೂನ್ 22ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ ಗಿರೀಶ್ ಮಟ್ಟಣ್ಣನವರ್ ಪರ ವಕೀಲ ರಂಗನಾಥ್ ರೆಡ್ಡಿ ವಾದ ಮಂಡಿಸಿದರು. ರಾಜ್ಯ ಸರಕಾರಿ ಅಭಿಯೋಜಕ (ಎಸ್‌ಪಿಪಿ) ಬಿ.ಎನ್.ಜಗದೀಶ್ ವಾದಿಸಿದರು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X