Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನೀಟ್‌ ಹೋರಾಟದ ವಿದ್ಯಾರ್ಥಿಗಳನ್ನು...

ನೀಟ್‌ ಹೋರಾಟದ ವಿದ್ಯಾರ್ಥಿಗಳನ್ನು ಬೆಂಬಲಿಸಿ ಹೈಕೋರ್ಟ್ ಮುಂಭಾಗದಲ್ಲಿ ವಕೀಲರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 July 2026 9:24 PM IST
share
ನೀಟ್‌ ಹೋರಾಟದ ವಿದ್ಯಾರ್ಥಿಗಳನ್ನು ಬೆಂಬಲಿಸಿ ಹೈಕೋರ್ಟ್ ಮುಂಭಾಗದಲ್ಲಿ ವಕೀಲರ ಪ್ರತಿಭಟನೆ
‘ಲಾಠಿ ಪ್ರಹಾರ’ ಆರೆಸ್ಸೆಸ್ ಗೂಂಡಾಗಳ ವಿರುದ್ಧ ಕ್ರಮಕ್ಕೆ ಎಸ್.ಬಾಲನ್ ಆಗ್ರಹ

ಬೆಂಗಳೂರು : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು, ನೀಟ್ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ದಿಲ್ಲಿಯಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಯುವಜನರ ಮೇಲೆ ಪೊಲೀಸ್ ಸಮವಸ್ತ್ರದಲ್ಲಿ ಬಂದು ಲಾಠಿ ಪ್ರಹಾರ ನಡೆಸಿದ ಆರೆಸ್ಸೆಸ್, ಗೂಂಡಾಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಹಿರಿಯ ವಕೀಲ ಎಸ್.ಬಾಲನ್ ಆಗ್ರಹಿಸಿದ್ದಾರೆ.

ಶುಕ್ರವಾರ ನಗರದ ಹೈಕೋರ್ಟ್ ಮುಂಭಾಗ ‘ಡಿ.ದೇವರಾಜ ಅರಸು ಅಹಿಂದ ವಕೀಲರ ವೇದಿಕೆ’ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳಲು ಕಾರಣರಾಗಿರುವ ಧರ್ಮೇಂದ್ರ ಪ್ರದಾನ್ ಅವರನ್ನು ಬಂಧಿಸಿ ತಿಹಾರ್ ಜೈಲಿಗೆ ಹಾಕಬೇಕು ಎಂದು ಒತ್ತಾಯಿಸಿದರು.

ದಿಲ್ಲಿಯಲ್ಲಿ ಆರೆಸ್ಸೆಸ್, ಭಜರಂಗ ದಳದ ರೌಡಿ, ಗೂಂಡಾಗಳಿಗೆ ಪೊಲೀಸರು ಬ್ಯಾಡ್ಜ್ ಇಲ್ಲದ ಸಮವಸ್ತ್ರವನ್ನು ಹಾಕಿಸಿ, ಲಾಠಿಗಳನ್ನು ಅವರಿಗೆ ಕೈಗೆ ನೀಡಿ, ಆ ಲಾಠಿಗಳಿಗೆ ಮೊಳೆಗಳನ್ನು ಇಟ್ಟು ಹೊಡಿದಿರುವುದು ಅತ್ಯಂತ ಕ್ರೂರವಾದದ್ದು. ಗುಜರಾತ್ ಗೋದ್ರಾ ಪಕ್ರರಣದಲ್ಲಿ ಆರೆಸ್ಸೆಸ್‍ನವರು ಪೊಲೀಸ್ ನಿಯಂತ್ರಣ ಕೊಠಡಿಯನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದರು. ರೈತರ ಹೋರಾಟದಲ್ಲಿಯೂ ಅದೇ ಗೂಂಡಾಗಳು ರೈತರನ್ನು ಹೊಡೆಯುತ್ತಾರೆ. ಜೆಎನ್‍ಯು ಕಾಲೇಜಿನ ಒಳಗೆ ನುಗ್ಗಿ ವಿದ್ಯಾರ್ಥಿಗಳನ್ನು ಹೊಡೆಯುತ್ತಾರೆ. ಈಗಲೂ ದಿಲ್ಲಿಯಲ್ಲಿ ಅದೇ ನಡೆಯುತ್ತಿರುವುದು ಎಂದು ಬಾಲನ್ ಆಕ್ರೋಶ ವ್ಯಕ್ತಪಡಿಸಿದರು.

ಆ ಗೂಂಡಾಗಳು ಪೊಲೀಸರ ಸಮವಸ್ತ್ರದಲ್ಲಿ ಬರುತ್ತಿದ್ದಾರೆ ಎಂದರೆ ಸಮಾಜ ಎಲ್ಲಿ ಹೋಗುತ್ತಿದೆ. 15-20 ಲಕ್ಷ ರೂ.ಗಳಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಆಗುತ್ತಿದೆ. ಹಣ ಕೊಟ್ಟು ಬರೆಯುವನಿಗೆ ಸೀಟು ಸಿಗುತ್ತದೆ. ದಲಿತರು, ಅಲ್ಪಸಂಖ್ಯಾತರು, ಬಡವರ ಕತೆ ಏನು? ನೀಟು ಎನ್ನುವುದು ಬ್ರಾಹ್ಮಣರಿಗೆ. ಅದರಲ್ಲೂ ಸೋರಿಕೆ ಎನ್ನುವುದು ಇನ್ನೂ ಶ್ರೀಮಂತ ಬ್ರಾಹ್ಮಣರಿಗೆ. ಸಮಾಜ ಕಟ್ಟಿರುವುದೇ ತಾರತಮ್ಯದ ಮೇಲೆ. ಇಲ್ಲಿ ಅಗ್ರಹಾರವೂ ಇದೆ, ಕೇರಿನೂ ಇದೆ ಎಂದು ಅವರು ವಿವರಿಸಿದರು.

ಪ್ರತಿಭಟನೆಯಲ್ಲಿ ವಕೀಲರಾದ ಕ್ಲಿಫ್ಟನ್ ಡಿ.ರೊಝಾರಿಯೋ, ನರಸಿಂಹಮೂರ್ತಿ, ಭೀಮರಾಯ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X