Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿವಿಎಂವಿಪಿಟಿ ವಿರುದ್ಧದ ಭೂ ಒತ್ತುವರಿ...

ವಿವಿಎಂವಿಪಿಟಿ ವಿರುದ್ಧದ ಭೂ ಒತ್ತುವರಿ ಆರೋಪ; ಎಸ್‌ಐಟಿ ರಚನೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ವಾರ್ತಾಭಾರತಿವಾರ್ತಾಭಾರತಿ4 Aug 2026 12:38 AM IST
share
ವಿವಿಎಂವಿಪಿಟಿ ವಿರುದ್ಧದ ಭೂ ಒತ್ತುವರಿ ಆರೋಪ; ಎಸ್‌ಐಟಿ ರಚನೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು : ಆರ್ಟ್ ಆಫ್ ಲಿವಿಂಗ್ ಫೌಂಡೇಷನ್‌ಗೆ ಸೇರಿದ ವೇದ ವಿಜ್ಞಾನ ಮಹಾ ವಿದ್ಯಾ ಪೀಠ ಟ್ರಸ್ಟ್ (ವಿವಿಎಂವಿಪಿಟಿ) ವಿರುದ್ಧದ ಸರಕಾರಿ ಭೂಮಿ ಒತ್ತುವರಿ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚನೆಗೆ ಸಂಬಂಧಿಸಿದ ಸರಕಾರಿ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಸರಕಾರದ ಆದೇಶ ಪ್ರಶ್ನಿಸಿ ವಿವಿಎಂವಿಪಿಟಿ ಸಲ್ಲಿಸಿದ್ದ ಅರ್ಜಿಯನ್ನು ಇತ್ತೀಚೆಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿದೆ. ಜತೆಗೆ, ರಾಜ್ಯ ಸರಕಾರಕ್ಕೆ ಆಕ್ಷೇಪ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಆಗಸ್ಟ್ 17ಕ್ಕೆ ಮುಂದೂಡಿದೆ.

ಯಾವುದೇ ವ್ಯಕ್ತಿ ವಿರುದ್ಧ ಯಾವುದೇ ಆರೋಪ ಮಾಡುವುದಕ್ಕೂ ಮುನ್ನ ಇಲ್ಲಿ ಅರ್ಜಿದಾರರಾಗಿರುವ ಅವರನ್ನೂ ಒಳಗೊಂಡಂತೆ ಜಂಟಿ ಸಮೀಕ್ಷೆ ನಡೆಸಿ, ಆನಂತರ ಸಕ್ಷಮ ಪ್ರಾಧಿಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಲಾಗಿದೆ. ವಿವಿಎಂವಿಪಿಟಿ ಭೂಮಿ ಒತ್ತುವರಿ ಮಾಡಿಕೊಂಡಿದೆ ಎಂದು ಹೇಳುವುದಕ್ಕೂ ಮುನ್ನ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಅಡಿ ನಿಯಮ ಪಾಲಿಸಬೇಕು. ಆದರೆ, ಹಾಲಿ ಪ್ರಕರಣದಲ್ಲಿ ಅದರ ಪಾಲನೆಯಾಗಿಲ್ಲ. ಸರಕಾರದ ಆಕ್ಷೇಪಾರ್ಹ ಆದೇಶದಿಂದ ತಿಳಿಯುವುದೇನೆಂದರೆ, ಸಂಬಂಧಿತ ಪ್ರಾಧಿಕಾರ ನಿಯಮಗಳನ್ನು ಪಾಲಿಸಿಲ್ಲ. ಆದ್ದರಿಂದ, 2026ರ ಜುಲೈ 17ರ ಆದೇಶಕ್ಕೆ ಮುಂದಿನ ವಿಚಾರಣೆವರೆಗೆ ತಡೆ ನೀಡಲಾಗಿದೆ ಎಂದು ಜುಲೈ 31ರ ಆದೇಶಲ್ಲಿ ನ್ಯಾಯಪೀಠ ಹೇಳಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X