Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹೈಕೋರ್ಟ್‌ನಲ್ಲಿ ಕಡತಗಳ ಪತ್ತೆಗೆ...

ಹೈಕೋರ್ಟ್‌ನಲ್ಲಿ ಕಡತಗಳ ಪತ್ತೆಗೆ ಆರ್‌ಎಫ್‌ಐಡಿ ವ್ಯವಸ್ಥೆ; ಸುತ್ತೋಲೆ ಹೊರಡಿಸಿದ ರಿಜಿಸ್ಟ್ರಾರ್ ಜನರಲ್

ವಾರ್ತಾಭಾರತಿವಾರ್ತಾಭಾರತಿ29 Nov 2026 12:45 AM IST
share
ಹೈಕೋರ್ಟ್‌ನಲ್ಲಿ ಕಡತಗಳ ಪತ್ತೆಗೆ ಆರ್‌ಎಫ್‌ಐಡಿ ವ್ಯವಸ್ಥೆ; ಸುತ್ತೋಲೆ ಹೊರಡಿಸಿದ ರಿಜಿಸ್ಟ್ರಾರ್ ಜನರಲ್

ಬೆಂಗಳೂರು: ರಾಜ್ಯ ಹೈಕೋರ್ಟ್‌ನ ಎಲ್ಲ ಶಾಖೆಗಳಲ್ಲಿ ಪ್ರಕರಣಗಳ ಕಡತಗಳ ಚಲನವಲನ ಪತ್ತೆಹಚ್ಚಲು ರೇಡಿಯೊ ಫ್ರೀಕ್ವೆನ್ಸಿ ಐಡೆಂಟಿಫಿಕೇಷನ್ (ಆರ್‌ಎಫ್‌ಐಡಿ) ಆಧಾರಿತ ಕಡತ ಪತ್ತೆ ವ್ಯವಸ್ಥೆಯ ಬಳಕೆ ಕಡ್ಡಾಯಗೊಳಿಸಲಾಗಿದ್ದು, ಕಡತ ಸ್ವೀಕರಿಸಿದ ತಕ್ಷಣ ಹಾಗೂ ಮತ್ತೊಂದು ವಿಭಾಗಕ್ಕೆ ಕಳುಹಿಸುವ ಮುನ್ನ ಅದರ ಆರ್‌ಎಫ್‌ಐಡಿ ಟ್ಯಾಗ್ ಸ್ಕ್ಯಾನ್ ಮಾಡುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಆದೇಶದ ಮೇರೆಗೆ ರಿಜಿಸ್ಟ್ರಾರ್ ಜನರಲ್ ಎಂ. ಚಂದ್ರಶೇಖರ ರೆಡ್ಡಿ ಹೊರಡಿಸಿರುವ ಸುತ್ತೋಲೆಯಲ್ಲಿ ಈ ಕುರಿತ ಸೂಚನೆಗಳಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶಿಸಲಾಗಿದೆ. ಹೈಕೋರ್ಟ್‌ನಲ್ಲಿ ಪ್ರಕರಣಗಳ ಕಡತಗಳ ಸ್ಕ್ಯಾನಿಂಗ್ ಮತ್ತು ಡಿಜಿಟಲೀಕರಣ ಪ್ರಕ್ರಿಯೆ ಆರಂಭಿಸಲಾಗಿದೆ. ಅದರ ಭಾಗವಾಗಿ 2026ರ ಜೂನ್‌ನಿಂದ ಹೊಸದಾಗಿ ದಾಖಲಾಗುವ ಪ್ರಕರಣಗಳ ವಿವರಗಳನ್ನು ಆರ್‌ಎಫ್‌ಐಡಿ ಟ್ಯಾಗ್‌ಗಳಿಗೆ ಜೋಡಿಸಿ, ಅರ್ಜಿ ಸಲ್ಲಿಕೆ ಕೌಂಟರ್‌ಗಳಲ್ಲಿಯೇ ಕಡತಗಳಿಗೆ ಅಳವಡಿಸಲಾಗುತ್ತಿದೆ. ಜೂನ್‌ಗೂ ಮೊದಲು ದಾಖಲಾದ ಪ್ರಕರಣಗಳು ವಿಚಾರಣೆಗೆ ಬಂದಾಗ ಅವುಗಳ ಕಡತಗಳಿಗೂ ಟ್ಯಾಗ್ ಅಳವಡಿಸಲಾಗುತ್ತಿದೆ.

ವಿವಿಧ ಶಾಖೆಗಳ ನಡುವೆ ಕಡತಗಳ ಚಲನವಲನ ದಾಖಲಿಸಲು ಹೈಕೋರ್ಟ್‌ನ ಇಂಜಿನಿಯರ್‌ಗಳು ವೆಬ್ ಆಧಾರಿತ ತಂತ್ರಾಂಶ ಅಭಿವೃದ್ಧಿಪಡಿಸಿದ್ದಾರೆ. ಪ್ರಕರಣ ದಾಖಲಾದ ಹಂತದಿಂದ ಇತ್ಯರ್ಥವಾಗುವವರೆಗೆ ಕಡತ ಎಲ್ಲಿದೆ ಎಂಬುದನ್ನು ಪತ್ತೆಹಚ್ಚಲು ಇದು ನೆರವಾಗಲಿದೆ. ಪ್ರತಿ ಶಾಖೆ ಹಾಗೂ ಸಿಬ್ಬಂದಿ ಕಡತ ನಿರ್ವಹಣೆಗೆ ತೆಗೆದುಕೊಳ್ಳುವ ಸಮಯವನ್ನೂ ತಿಳಿಯಬಹುದಾಗಿದೆ ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X