Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಚಿನ್ನಾಭರಣ ಕಳವು ಪ್ರಕರಣಗಳ ತನಿಖೆಗೆ...

ಚಿನ್ನಾಭರಣ ಕಳವು ಪ್ರಕರಣಗಳ ತನಿಖೆಗೆ ಎಸ್‌ಒಪಿ ರೂಪಿಸಲು ಹೈಕೋರ್ಟ್ ನಿರ್ದೇಶನ; ಚಿನ್ನದ ವ್ಯಾಪಾರಿಗಳ ವಿರುದ್ಧದ ಪ್ರಕರಣ ರದ್ದು

ವಾರ್ತಾಭಾರತಿವಾರ್ತಾಭಾರತಿ18 Nov 2026 12:33 AM IST
share
ಚಿನ್ನಾಭರಣ ಕಳವು ಪ್ರಕರಣಗಳ ತನಿಖೆಗೆ ಎಸ್‌ಒಪಿ ರೂಪಿಸಲು ಹೈಕೋರ್ಟ್ ನಿರ್ದೇಶನ; ಚಿನ್ನದ ವ್ಯಾಪಾರಿಗಳ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು : ಕಳವು ಮಾಡಿದ ಚಿನ್ನದ ಒಡವೆಗಳನ್ನು ಖರೀದಿಸಿದ ಆರೋಪಕ್ಕೆ ಸಂಬಂಧಿಸಿ ಆರೋಪಿಗಳು ನೀಡಿದ ಹೇಳಿಕೆಗಳಿಗೆ ಪೂರಕವಾದ ಸ್ವತಂತ್ರ ಸಾಕ್ಷ್ಯಾಧಾರಗಳಿಲ್ಲದ ಹಿನ್ನೆಲೆಯಲ್ಲಿ, ಇಬ್ಬರು ಚಿನ್ನದ ವ್ಯಾಪಾರಿಗಳ ವಿರುದ್ಧದ ಎರಡು ಕ್ರಿಮಿನಲ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿದೆ.

ಇದೇ ವೇಳೆ, ಮನೆಗಳಿಂದ ಚಿನ್ನಾಭರಣ ಕಳವು ಪ್ರಕರಣಗಳ ತನಿಖೆಯನ್ನು ಸಮರ್ಪಕವಾಗಿ ನಡೆಸಲು ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ರೂಪಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನಿರ್ದೇಶನ ನೀಡಿದೆ.

ಕದ್ದ ಒಡವೆಗಳನ್ನು ಖರೀದಿಸಿದ ಆರೋಪದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಬೆಂಗಳೂರಿನ ಚಿನ್ನದ ವ್ಯಾಪಾರಿಗಳಾದ ವಿನೋದ್ ಕುಮಾರ್ ಹಾಗೂ ಅವರ ಪುತ್ರ ವರುಣ್ ಜೈನ್ ಸಲ್ಲಿಸಿದ್ದ ಎರಡು ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ಮನೆಗಳಿಂದ ಚಿನ್ನಾಭರಣ ಕಳವು ಮಾಡುವುದು ಗಂಭೀರ ಅಪರಾಧವಾಗಿದ್ದು, ಇದರ ತನಿಖೆಯನ್ನು ಅತ್ಯಂತ ಜಾಗರೂಕತೆ ಮತ್ತು ಸಮಗ್ರವಾಗಿ ನಡೆಸಬೇಕು. ತನಿಖಾಧಿಕಾರಿಯ ಜವಾಬ್ದಾರಿ ಕೇವಲ ಆರೋಪಿಗಳನ್ನು ಬಂಧಿಸಿ ಹೇಳಿಕೆ ದಾಖಲಿಸುವುದಕ್ಕೆ ಸೀಮಿತವಾಗಬಾರದು ಎಂದು ನ್ಯಾಯಪೀಠ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.

Tags

High Courttheft cases
share
ವಾರ್ತಾಭಾರತಿ
ವಾರ್ತಾಭಾರತಿ
Next Story
X