Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಳಪೆ ಮಾತ್ರೆ ತಯಾರಿಕೆ ಆರೋಪ; ಔಷಧ...

ಕಳಪೆ ಮಾತ್ರೆ ತಯಾರಿಕೆ ಆರೋಪ; ಔಷಧ ತಯಾರಿಕಾ ಕಂಪೆನಿ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

ವಾರ್ತಾಭಾರತಿವಾರ್ತಾಭಾರತಿ17 Nov 2026 11:40 PM IST
share
ಕಳಪೆ ಮಾತ್ರೆ ತಯಾರಿಕೆ ಆರೋಪ; ಔಷಧ ತಯಾರಿಕಾ ಕಂಪೆನಿ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು : ಕಳಪೆ ದರ್ಜೆಯ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ3 ಮಾತ್ರೆಗಳನ್ನು ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಔಷಧ ತಯಾರಿಕಾ ಸಂಸ್ಥೆ ಮತ್ತು ಅದರ ಪಾಲುದಾರರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಬೆಂಗಳೂರಿನ ಸಹಾಯಕ ಔಷಧ ನಿಯಂತ್ರಕರು ದಾಖಲಿಸಿರುವ ಖಾಸಗಿ ದೂರಿನ ಭಾಗವಾದ ಪ್ರಕರಣ ರದ್ದು ಕೋರಿ ‘ಲೈಫ್ ವಿಷನ್ ಹೆಲ್ತ್ ಕೇರ್’ ಮತ್ತದರ ವ್ಯವಸ್ಥಾಪಕ ಪಾಲುದಾರ ನವೀನ್ ಕುಮಾರ್ ಬನ್ಸಾಲ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚೆಗೆ ವಜಾಗೊಳಿಸಿದೆ.

ಆರೋಪಗಳು ಸಾಬೀತಾದಲ್ಲಿ ಅವು ಸಾರ್ವಜನಿಕ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತವೆ. ಈ ಹಂತದಲ್ಲಿ ಅವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಆರೋಪಗಳ ಕುರಿತು ಪೂರ್ಣ ಪ್ರಮಾಣದ ವಿಚಾರಣೆ ನಡೆಯಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟಿರುವ ಹೈಕೋರ್ಟ್, ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ.

Tags

High CourtPharmaceutical Company
share
ವಾರ್ತಾಭಾರತಿ
ವಾರ್ತಾಭಾರತಿ
Next Story
X