Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮದ್ರಾಸ್ ಐಐಟಿ ಹಳೆಯ ವಿದ್ಯಾರ್ಥಿಗಳ ಸಂಘದ...

ಮದ್ರಾಸ್ ಐಐಟಿ ಹಳೆಯ ವಿದ್ಯಾರ್ಥಿಗಳ ಸಂಘದ ವಾರ್ಷಿಕೋತ್ಸವ

ಖಾಸಗಿ ಸಹಭಾಗಿತ್ವದಿಂದ ದೇಶದ ಆರ್ಥಿಕತೆ ವೃದ್ಧಿ : ನಿರ್ಮಲಾ ಸೀತಾರಾಮನ್

ವಾರ್ತಾಭಾರತಿವಾರ್ತಾಭಾರತಿ27 Sept 2026 1:12 AM IST
share
ಮದ್ರಾಸ್ ಐಐಟಿ ಹಳೆಯ ವಿದ್ಯಾರ್ಥಿಗಳ ಸಂಘದ ವಾರ್ಷಿಕೋತ್ಸವ

ಬೆಂಗಳೂರು : ಸಾರ್ವಜನಿಕ ವಲಯದ ಉದ್ಯಮಗಳ ನೀತಿಗಳಲ್ಲಿ ಆಯಕಟ್ಟಿನ 8 ಪ್ರಮುಖ ವಲಯಗಳನ್ನು ಹೊರತುಪಡಿಸಿ, ಬಾಹ್ಯಾಕಾಶ ಮತ್ತು ಪರಮಾಣು ಕ್ಷೇತ್ರ ಸೇರಿದಂತೆ ಪ್ರತಿಯೊಂದು ರಂಗವನ್ನೂ ಖಾಸಗಿ ಭಾಗವಹಿಸುವಿಕೆಗೆ ಮುಕ್ತಗೊಳಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಶನಿವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಲಾಗಿದ್ದ ಐಐಟಿ ಮದ್ರಾಸ್ ಹಳೆಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಸಮ್ಮೇಳನವಾದ ‘ಐಐಟಿಎಂಎಎ ಸಂಗಮ್’ನ 7ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಪ್ರೊ.ರಾಜೀವ್ ಶ್ರೀನಿವಾಸನ್ ಅವರೊಂದಿಗೆ ‘ಫೈರ್ಸೈಡ್ ಚಾಟ್’ನಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಮೂಲಕ ಭಾರತೀಯ ನವೋದ್ಯಮಗಳು ಬಾಹ್ಯಾಕಾಶ ಯೋಜನೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಉಪಗ್ರಹಗಳನ್ನು ತಯಾರಿಸುವ ಮಟ್ಟಕ್ಕೆ ಬೆಳೆದಿವೆ ಎಂದು ಹೇಳಿದರು.

ಭಾರತವು ಕೇವಲ ಶೇ.2.5 ರಿಂದ 3ರಷ್ಟು ಅಭಿವೃದ್ಧಿ ಎನ್ನುವ ನಕಾರಾತ್ಮಕ ವಾದಗಳನ್ನು ತಳ್ಳಿಹಾಕಿದರು. ಕಳೆದ ದಶಕದಲ್ಲಿ ಭಾರತೀಯ ಆರ್ಥಿಕತೆಯನ್ನು ‘ಫ್ರೇಜೈಲ್ 5’ ಸ್ಥಿತಿಯಿಂದ ಹೊರತಂದು, 3 ಲಕ್ಷ ಕೋಟಿ ರೂ.ಗೂ ಅಧಿಕ ಬೆಂಬಲದೊಂದಿಗೆ ಬ್ಯಾಂಕಿಂಗ್ ಕ್ಷೇತ್ರವನ್ನು ಪುನಃಶ್ಚೇತನಗೊಳಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

ಸಂವಾದದ ನಂತರ ಸಂತನು ಪಾಲ್ ಮತ್ತು ಬಿ.ಸಾಂಬಮೂರ್ತಿ ಅವರು ಬರೆದಿರುವ ‘ಕ್ಯಾಶ್‌ಲೆಸ್ ನೇಷನ್: ಹೌ ಯುಪಿಐ ಚೇಂಜಡ್ ಎವ್ರಿಥಿಂಗ್’ ಎಂಬ ಪುಸ್ತಕವನ್ನು ನಿರ್ಮಲಾ ಸೀತಾರಾಮನ್ ಬಿಡುಗಡೆ ಮಾಡಿದರು. ಸಮಾರಂಭದಲ್ಲಿ ಐಐಟಿ ನಿರ್ದೇಶಕ ಪ್ರೊ.ವಿ.ಕಾಮಕೋಟಿ, ಪ್ರೊ.ಅಶ್ವಿನ್ ಮಹಾಲಿಂಗಮ್, ಐಐಟಿಎಂಎಎ ಅಧ್ಯಕ್ಷ ಶ್ರೀಧರ್ ಭೂವರಾಗವನ್ ಮತ್ತಿತರರು ಉಪಸ್ಥಿತರಿದ್ದರು.

Tags

IIT Madras
share
ವಾರ್ತಾಭಾರತಿ
ವಾರ್ತಾಭಾರತಿ
Next Story
X