Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಪಿಎಸ್‍ಸಿಯಿಂದ ಕನ್ನಡ ಮಾಧ್ಯಮ...

ಕೆಪಿಎಸ್‍ಸಿಯಿಂದ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಅನ್ಯಾಯ

ನ್ಯಾಯಕ್ಕಾಗಿ ಅಹೋರಾತ್ರಿ ಧರಣಿ

ವಾರ್ತಾಭಾರತಿವಾರ್ತಾಭಾರತಿ10 March 2025 10:25 PM IST
share
ಕೆಪಿಎಸ್‍ಸಿಯಿಂದ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಅನ್ಯಾಯ

ಬೆಂಗಳೂರು : ಕೆಪಿಎಸ್‍ಸಿ ನಡೆಸಿದ ಕೆಎಎಸ್ ಪ್ರೊಬೆಷನರಿ ಹುದ್ದೆಗಳಲ್ಲಿ ಕನ್ನಡ ಅಭ್ಯರ್ಥಿಗಳಿಗೆ ಆದ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹಿಸಿ, ನಗರದ ಫ್ರೀಡಂ ಪಾರ್ಕ್‍ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಯಿತು.

ಧರಣಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಭ್ರಷ್ಟ ಲೋಕಸೇವಾ ಆಯೋಗದ ಅಧಿಕಾರಿಗಳ ನಟ್ಟು ಮತ್ತು ಬೋಲ್ಟ್‍ಗಳನ್ನು ಸರಕಾರ ಮೊದಲು ಸರಿ ಮಾಡಬೇಕು. ಇಲ್ಲದಿದ್ದಲ್ಲಿ ನಾವೆಲ್ಲರೂ ಸೇರಿ ಯಾರ ನಟ್ಟು, ಬೋಲ್ಟ್ ಸರಿ ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಲೋಪ ದೋಷದ ಆಯೋಗ, ಲೂಟಿಕೋರರ ಆಯೋಗ, ಅಯೋಗ್ಯರ ಆಯೋಗವಾಗಿ ಮಾರ್ಪಟ್ಟಿರುವ ಲೋಕಸೇವಾ ಆಯೋಗವನ್ನು ಕೂಡಲೇ ರದ್ದು ಮಾಡಬೇಕು. ನೂತನ ಆಯೋಗವನ್ನು ರಚಿಸಬೇಕು. ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದಲ್ಲಿ ಆಟವಾಡಿ ತಪ್ಪು ಮಾಡಿರುವ ಅಧಿಕಾರಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

ಕನ್ನಡಕ್ಕೆ ಆದ್ಯತೆ ನೀಡದೆ ಭಾಷಾಂತರ ಮಾಡಿ, ಕೃಪಾಂಕ ನೀಡುವ ಮೂಲಕ ಜಾರಿಕೊಳ್ಳುತ್ತಿರುವ ಇಂತಹ ಅಧಿಕಾರಿಗಳಿಂದ ಪರೀಕ್ಷೆ ಬರೆಸಿದರು ಅವರು ಸಹ ನಾಲ್ಕೈದು ಬಾರಿ ಫೇಲ್ ಆಗುತ್ತಾರೆ. ಇಂತಹ ಅಯೋಗ್ಯರಿಂದಲೆ ಮತ್ತೆ ತಪ್ಪನ್ನು ಸರಿಪಡಿಸುವ ಮುಖ್ಯಮಂತ್ರಿಗಳ ಮಾತು ನಿಜಕ್ಕೂ ಹಾಸ್ಯಾಸ್ಪದ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧರಣಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, ಹಿರಿಯ ಸಾಹಿತಿ ನಾಡೋಜ ಪ್ರೊ. ಹಂಪನಾಗರಾಜಯ್ಯ, ಕರವೇ ರಾಜ್ಯ ಪ್ರದಾನ ಕಾರ್ಯದರ್ಶಿ ಸಣ್ಣೀರಪ್ಪ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X