Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು...

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ದೇಶದ್ರೋಹವೇ?: ದಿನೇಶ್ ಗುಂಡೂರಾವ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ8 Feb 2024 7:47 PM IST
share
ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ದೇಶದ್ರೋಹವೇ?:  ದಿನೇಶ್ ಗುಂಡೂರಾವ್ ಪ್ರಶ್ನೆ

ಬೆಂಗಳೂರು: ಅನ್ಯಾಯ ಹಾಗೂ ತಾರತಮ್ಯದ ವಿರುದ್ಧ ಧ್ವನಿಯೆತ್ತುವುದಕ್ಕೆ ಮೋದಿಯವರು ದೇಶದ್ರೋಹದ ಹೊಸ ವ್ಯಾಖ್ಯಾನ ಬರೆಯಲು ಹೊರಟಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ಈ ಸಂಬಂಧ ʼಎಕ್ಸ್ʼ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ‘ನಮ್ಮ ತೆರಿಗೆ ನಮ್ಮ ಹಕ್ಕು’ ಎಂಬುದು ದೇಶ ವಿಭಜನೆಯ ಭಾಷೆ ಎಂದು ಮೋದಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ. ಅಂದರೆ ಕೇಂದ್ರ ಎಷ್ಟೇ ಅನ್ಯಾಯ ಮಾಡಿದರೂ ರಾಜ್ಯ ಬಿಜೆಪಿ ಕೂಡ ತೆಪ್ಪಗಿರಬೇಕು ಎಂದು ಮೋದಿ ಬಯಸುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಅನ್ಯಾಯ ಹಾಗೂ ತಾರತಮ್ಯದ ವಿರುದ್ಧ ಧ್ವನಿಯೆತ್ತುವುದಕ್ಕೆ ಮೋದಿಯವರು ದೇಶದ್ರೋಹದ ಹೊಸ ವ್ಯಾಖ್ಯಾನ ಬರೆಯಲು ಹೊರಟಿದ್ದಾರೆ. ಮೋದಿಯವರೆ, ನಿಮ್ಮ ಈ ಕಲ್ಪಿತ ನರೆಟೀವ್‍ಗಳು ಆ ಕ್ಷಣಕ್ಕೆ ನಿಮ್ಮ ಮನಸ್ಸಿಗೆ ಖುಷಿ ಕೊಡಬಹುದಷ್ಟೇ. ಇಂತಹ ಹೇಳಿಕೆಗಳಿಂದ ನಮ್ಮ ರಾಜ್ಯಕ್ಕೆ ನೀವು ಎಸಗಿರುವ ಅನ್ಯಾಯದ ಪಾಪ ಕಿಂಚಿತ್ತೂ ಕಡಿಮೆಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ನಮ್ಮ ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ಪಾಲಿಗಾಗಿ ಪ್ರತಿಭಟಿಸಿದ ಮಾತ್ರಕ್ಕೆ ನಾವು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಿದ್ದೇವೆ ಎಂದು ಬಿಂಬಿಸುವುದೇ ಮಹಾಪರಾಧ. ಕರ್ನಾಟಕದ ಅಸ್ಮಿತೆಯ ಪರವಾಗಿ ನಮ್ಮ ಧ್ವನಿ ಎಷ್ಟು ಗಟ್ಟಿಯಾಗಿದೆಯೋ ಭಾರತದ ಅಖಂಡತೆಯ ವಿಚಾರದಲ್ಲೂ ನಮ್ಮ ಧ್ವನಿ ಅಷ್ಟೇ ಗಟ್ಟಿಯಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಧರ್ಮದ ಆಧಾರದಲ್ಲಿ ಈ ದೇಶವನ್ನು ಒಡೆಯುತ್ತಿರುವ ಮೋದಿ ಮತ್ತು ಅವರ ಪಕ್ಷದವರು ಒಕ್ಕೂಟ ವ್ಯವಸ್ಥೆಗೆ ಮೊದಲು ಗೌರವಿಸುವುದನ್ನು ಕಲಿಯಲಿ. ಆಮೇಲೆ ನಮಗೆ ಬೋಧನೆ ಮಾಡಲಿ ಎಂದು ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X