Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಂಡೀಪುರ ರಾತ್ರಿ ಸಂಚಾರ ಬಗ್ಗೆ ಸಿಎಂ...

ಬಂಡೀಪುರ ರಾತ್ರಿ ಸಂಚಾರ ಬಗ್ಗೆ ಸಿಎಂ ಜೊತೆ ಚರ್ಚಿಸಿ ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು : ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ28 March 2025 5:54 PM IST
share
ಬಂಡೀಪುರ ರಾತ್ರಿ ಸಂಚಾರ ಬಗ್ಗೆ ಸಿಎಂ ಜೊತೆ ಚರ್ಚಿಸಿ ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು : ಈಶ್ವರ್ ಖಂಡ್ರೆ

ಹೊಸದಿಲ್ಲಿ : ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಶುಕ್ರವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಈ ಪ್ರಕರಣ ಸವೋಚ್ಛ ನ್ಯಾಯಾಲಯದಲ್ಲಿದ್ದು, ಸದ್ಯ ರಾತ್ರಿ 9ರಿಂದ ಬೆಳಗ್ಗೆ 6ಗಂಟೆಯವರೆಗೆ ಬಂಡೀಪುರದಲ್ಲಿ ಸಂಚಾರ ನಿರ್ಬಂಧ ಜಾರಿಯಲ್ಲಿದೆ. ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ಬಾಂಧವ್ಯವನ್ನು ಗಮನದಲ್ಲಿಟ್ಟುಕೊಂಡು, ಎಲ್ಲರೊಂದಿಗೆ ಚರ್ಚಿಸಿ ಸೂಕ್ತವಾದ ತೀರ್ಮಾನ ಮಾಡಲು ಕ್ರಮ ವಹಿಸಲಾಗುವುದು ಎಂದರು.

ಹಾಲಿನ ದರ ಏರಿಕೆ ಸಮರ್ಥನೆ: ಬೇರೆ ರಾಜ್ಯಗಳಲ್ಲಿನ ಹಾಲಿನ ದರಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ದರ ಕಡಿಮೆ ಇದೆ. ಜೊತೆಗೆ ಮೇವಿನ ದರ ಮತ್ತು ಹೈನುಗಾರಿಕೆ ನಿರ್ವಹಣಾ ವೆಚ್ಚ ಅಧಿಕವಾಗಿದೆ. ಇದಕ್ಕೆ ಹೋಲಿಸಿದರೆ ಹಾಲಿನ ದರ ಏರಿಕೆ ಮಾಡಿರುವುದು ಕಡಿಮೆಯೇ ಇದೆ. ಹೈನುಗಾರಿಕೆ ಮಾಡುವ ರೈತರಿಗೆ ನೆರವಾಗಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟನೆ ನೀಡಿದರು.

ಖರ್ಗೆ, ವೇಣುಗೋಪಾಲ್ ಭೇಟಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಅರಣ್ಯ ಇಲಾಖೆಯ ಅಭಿವೃದ್ಧಿ ಯೋಜನೆಗಳು, ಪ್ರಕೃತಿ ಪರಿಸರ ಉಳಿಸಲು ಆರಂಭಿಸಿರುವ ಕಾರ್ಯಕ್ರಮಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಗುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು ಎಂದು ಅವರು ತಿಳಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಬೀದರ್ ಸಂಸದ ಸಾಗರ್ ಖಂಡ್ರೆ ಅವರೊಂದಿಗೆ ಭೇಟಿ ಮಾಡಿ, ರಾಜ್ಯದ ಮತ್ತು ಪಕ್ಷದ ವಿದ್ಯಾಮಾನಗಳ ಬಗ್ಗೆ ಚರ್ಚಿಸಲಾಯಿತು. ರಾಜ್ಯ ಸರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಉತ್ತಮ ಆಡಳಿತ ನೀಡುತ್ತಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ರಾಷ್ಟ್ರೀಯ ನಾಯಕರು, ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗಲು ಸಂಘಟಿತ ಪ್ರಯತ್ನ ಮಾಡುವಂತೆ ತಿಳಿಸಿದ್ದಾರೆ. ರಾಜ್ಯ ಸರಕಾರ ಮಾಡಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಜನತೆಗೆ ಮನವರಿಕೆ ಮಾಡಿಸಲು ಸೂಚಿಸಿದ್ದಾರೆ. ಈ ಕಾರ್ಯವನ್ನು ಮಾಡಲಾಗುವುದು ಎಂದು ಅವರು ಹೇಳಿದರು.

ಸ್ಮಾರ್ಟ್ ಮೀಟರ್: ಸ್ಮಾರ್ಟ್ ಮೀಟರ್ ಖರೀದಿಯನ್ನು ಟೆಂಡರ್ ಪ್ರಕ್ರಿಯೆ ಮೂಲಕ ನಡೆಸಲಾಗಿದ್ದು, ಈ ಬಗ್ಗೆ ಇಂಧನ ಸಚಿವರು ಸದನದಲ್ಲೇ ಸ್ಪಷ್ಟೀಕರಣ ನೀಡಿದ್ದಾರೆ. ಬಿಜೆಪಿಯವರಿಗೆ ಯಾವುದೇ ವಿಷಯ ಇಲ್ಲ. ಹೀಗಾಗಿ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X