Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಕಲಿ ರಾಷ್ಟ್ರೀಯವಾದಿ ಬಿಜೆಪಿಯಿಂದ...

ನಕಲಿ ರಾಷ್ಟ್ರೀಯವಾದಿ ಬಿಜೆಪಿಯಿಂದ ದೇಶಭಕ್ತಿ ಕಲಿಯುವ ಅಗತ್ಯವಿಲ್ಲ: ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ12 Sept 2026 10:42 PM IST
share
ನಕಲಿ ರಾಷ್ಟ್ರೀಯವಾದಿ ಬಿಜೆಪಿಯಿಂದ ದೇಶಭಕ್ತಿ ಕಲಿಯುವ ಅಗತ್ಯವಿಲ್ಲ: ಈಶ್ವರ್ ಖಂಡ್ರೆ

ಬೆಂಗಳೂರು : ಭಾರತದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಕಾಂಗ್ರೆಸ್ ಪಕ್ಷ, ನಕಲಿ ರಾಷ್ಟ್ರೀಯವಾದಿ ಬಿಜೆಪಿಯಿಂದ ರಾಷ್ಟ್ರಭಕ್ತಿ, ದೇಶಪ್ರೇಮ ಕಲಿಯುವ ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ರಾಜ್ಯ ಸರಕಾರ, ರಾಷ್ಟ್ರಪತಿ, ಪ್ರಧಾನಿ ಹಾಗೂ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮ ಹೊರತುಪಡಿಸಿ, ಸರಕಾರದ ಇತರ ಸಮಾರಂಭಗಳಲ್ಲಿ 'ವಂದೇ ಮಾತರಂ' ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಆದೇಶಿಸಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.

ಬ್ರಿಟಿಷರ ದಾಸ್ಯದಿಂದ ಭಾರತ ಮಾತೆಯನ್ನು ಬಂಧಮುಕ್ತಗೊಳಿಸಲು ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಚಳವಳಿಯಲ್ಲಿ ವಂದೇ ಮಾತರಂ ಗೀತೆಯನ್ನು ಹಾಡಿ, ಇಡೀ ದೇಶದ ಉತ್ಸಾಹಿ ಯುವಕರಲ್ಲಿ ದೇಶಪ್ರೇಮ ತುಂಬಿದ್ದೇ ಕಾಂಗ್ರೆಸ್. ಸ್ವಾತಂತ್ರ್ಯ ಪೂರ್ವದಲ್ಲಿ 1937ರ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೆ 2 ಚರಣ ಹಾಡಬೇಕು ಎಂಬು ನಿಲುವು ತೆಗೆದುಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಇದಕ್ಕೆ ನಮ್ಮ ಸರಕಾರ ಇಂದಿಗೂ ಬದ್ಧವಾಗಿದೆ. ಇಷ್ಟು ದಿನಗಳ ಕಾಲ ಇಲ್ಲದ 6 ಚರಣದ ಬಗ್ಗೆ ಈಗ ಕಣ್ಣು ತೆರೆದಿರುವ ಬಿಜೆಪಿ 90 ವರ್ಷ ಏಕೆ ಸುಮ್ಮನ್ನಿತ್ತು ಎಂದು ಪ್ರಶ್ನಿಸಿರುವ ಈಶ್ವರ್ ಖಂಡ್ರೆ, ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಕೇಂದ್ರ ಸರಕಾರ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾದ ಅನುದಾನವನ್ನೂ ನೀಡುತ್ತಿಲ್ಲ. ಬಿಜೆಪಿಯವರು ರಾಜ್ಯದ ಹಿತದೃಷ್ಟಿಯಿಂದ ಕೇಂದ್ರದ ಮೇಲೆ ಒತ್ತಡ ಹೇರಿ ಹಣ ಕೊಡಿಸುವ ಕಾರ್ಯ ಮಾಡುವ ಬದಲು, ಇಂತಹ ವಿಚಾರ ಇಟ್ಟುಕೊಂಡು ಕಾಲಹರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags

Ishwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X