Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೇಂದ್ರದಿಂದ ಅನುದಾನ ಕೊರತೆ: ರಾಜ್ಯದ...

ಕೇಂದ್ರದಿಂದ ಅನುದಾನ ಕೊರತೆ: ರಾಜ್ಯದ 5,927 ಗ್ರಾ.ಪಂ.ಗಳಿಗೆ ಹಣವಿಲ್ಲ : ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ23 Sept 2026 11:44 PM IST
share
ಕೇಂದ್ರದಿಂದ ಅನುದಾನ ಕೊರತೆ: ರಾಜ್ಯದ 5,927 ಗ್ರಾ.ಪಂ.ಗಳಿಗೆ ಹಣವಿಲ್ಲ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ರಾಜ್ಯದ 5,927 ಗ್ರಾಮ ಪಂಚಾಯತ್‌ಗಳಿಗೆ ಕೇಂದ್ರದಿಂದ ಅನುದಾನ ಕೊರತೆಯುಂಟಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬುಧವಾರ ವಿಧಾನಪರಿಷತ್‌ನ ಕಲಾಪದಲ್ಲಿ ಬರ ಚರ್ಚೆಯ ವೇಳೆ ಬಿಜೆಪಿ ಸದಸ್ಯ ನವೀನ್ ಅವರು ಕರ್ನಾಟಕದಲ್ಲಿ ಹಿಂದೆಂದೂ ಕಾಣದಂತಹ ಬರ ಬಂದಿದೆ. ಪ್ರತೀ ತಾಲೂಕಿಗೆ ತಲಾ ಒಂದು ಕೋಟಿ ರೂ. ನೀಡುತ್ತೇವೆಂದು ಸರಕಾರ ತಿಳಿಸಿದ್ದು, ಅದರಲ್ಲಿ ಒಂದಿಷ್ಟನ್ನು ಗ್ರಾಪಂಗಳಿಗೆ ಕೊಟ್ಟರೆ ಬರದ ಸ್ಥಿತಿಗತಿಗಳನ್ನು ಪರಿಗಣಿಸಿ ಗ್ರಾಪಂಗಳಲ್ಲಿ ಗಂಜೀ ಕೇಂದ್ರಗಳು, ಜಾನುವಾರು ಮೇವಿನ ಕೇಂದ್ರಗಳನ್ನು ತೆರೆಯಲು ಅನುಕೂಲವಾಗುತ್ತದೆ ಎಂದು ಸರಕಾರವನ್ನು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಈಶ್ವರ್ ಖಂಡ್ರೆ, ರಾಜ್ಯ ಬರ ಎದುರಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರಕಾರ ಗ್ರಾಮ ಪಂಚಾಯತ್‌ಗಳಿಗೆ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬಿಡುಗಡೆ ಮಾಡಬೇಕಾದ 2,186 ಕೋಟಿ ರೂ. ಬಿಡುಗಡೆ ಮಾಡದೆ ಅನ್ಯಾಯ ಮಾಡಿದೆ ಎಂದರು. ರಾಜ್ಯದ 5,927 ಗ್ರಾಮ ಪಂಚಾಯತ್‌ಗಳಿಗೆ ಹಣವಿಲ್ಲದಂತಾಗಿದೆ. 2025 ಹಾಗೂ 26ನೇ ಸಾಲಿನಲ್ಲಿ ಕೇಂದ್ರ ಸರಕಾರದಿಂದ ನಮಗೆ ಬರಬೇಕಾದ ಹಣವನ್ನು ಬಿಡುಗಡೆ ಮಾಡಿಲ್ಲ. ಈ ಸಂಬಂಧ ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚವ್ಹಾಣ್, ಲಲನ್ ಸಿಂಗ್ ಹಾಗೂ ವಿ.ಸೋಮಣ್ಣ ಅವರನ್ನು ಖುದ್ದು ಭೇಟಿ ಮಾಡಿ ಮನವಿ ಮಾಡಿದ್ದರೂ ಹಣ ಬಿಡುಗಡೆ ಮಾಡಿಲ್ಲ, ಅಲ್ಲದೆ, ಪತ್ರವನ್ನು ಕೂಡ ಬರೆದಿದ್ದೇನೆ. ಆದರೆ, ತಾಂತ್ರಿಕ ದೋಷದ ಸಬೂಬು ಹೇಳಲಾಗುತ್ತಿದೆ ಎಂದು ದೂರಿದರು.

ಕೇಂದ್ರ ಸರಕಾರದ ಅನುದಾನ ಬಾರದ ಹಿನ್ನೆಲೆ ಗ್ರಾಮ ಪಂಚಾಯತ್‌ಗಳಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ನೌಕರರಿಗೆ ಸರಕಾರಿ ಸಂಬಳ ಸಿಗುತ್ತಿಲ್ಲ. ಮನರೇಗಾ ಕೆಲಸಗಳಿಗೂ ಹಣದ ಕೊರತೆ ಎದುರಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಇದೇ ವೇಳೆ ವಿಪಕ್ಷ ಮುಖ್ಯ ಸಚೇತಕ ರವಿಕುಮಾರ್, 799 ಹಳ್ಳಿಗಳಿಗೆ ಕುಡಿಯುವ ನೀರಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಸಚಿವರನ್ನು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಈಶ್ವರ್ ಖಂಡ್ರೆ, 799 ಹಳ್ಳಿಗಳಿಗೂ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ. ಜೊತೆಗೆ ಕೆಲವೆಡೆ ಕೊಳವೆಬಾವಿಗಳನ್ನು ಕೊರೆಸುವ ಕಾರ್ಯ ನಡೆಯುತ್ತಿದೆ. ರಾಜ್ಯದ ಎಲ್ಲ ಕಡೆಯೂ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಇಲಾಖೆಯಿಂದ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

ಬರ ಪರಿಸ್ಥಿತಿ ತಲೆದೋರಬಹುದೆಂದು ಮೊದಲೇ ಗ್ರಾಮೀಣ ಕುಡಿಯುವ ನೀರಿಗೆ 117 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಇದರ ಜೊತೆಗೆ ಮುಖ್ಯಮಂತ್ರಿಯವರು ಪ್ರತಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ 189 ಕೋಟಿ ರೂ. ಘೋಷಿಸಿದ್ದು, ಕುಡಿಯುವ ನೀರಿಗೆ 306 ಕೋಟಿ ರೂ. ಲಭ್ಯವಿದೆ.

-ಈಶ್ವರ್ ಖಂಡ್ರೆ, ಸಚಿವ

Tags

Ishwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X