Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಜಯನಗರ’ ಎಫ್‍ಐಆರ್ ಹಿಂಪಡೆಯಲು...

‘ಜಯನಗರ’ ಎಫ್‍ಐಆರ್ ಹಿಂಪಡೆಯಲು ಬಿಜೆಪಿ-ಜೆಡಿಎಸ್ ಮುಖಂಡರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ7 Oct 2026 8:14 PM IST
share
‘ಜಯನಗರ’ ಎಫ್‍ಐಆರ್ ಹಿಂಪಡೆಯಲು ಬಿಜೆಪಿ-ಜೆಡಿಎಸ್ ಮುಖಂಡರ ಆಗ್ರಹ

ಬೆಂಗಳೂರು : ಜಯನಗರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‍ಐಆರ್) ಪ್ರಕ್ರಿಯೆ ಸಂಬಂಧ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾಗಿರುವ ಎಫ್‍ಐಆರ್ ಕೂಡಲೇ ಹಿಂಪಡೆಯಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಆಗ್ರಹಿಸಿದ್ದಾರೆ.

ಬುಧವಾರ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ, ಜಯನಗರ ಕ್ಷೇತ್ರದ ಶಾಸಕ ಸಿ.ಕೆ.ರಾಮಮೂರ್ತಿ ನೇತೃತ್ವದಲ್ಲಿ ಮುಖಂಡರ ನಿಯೋಗವು ಜಯನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಮನವಿ ಸಲ್ಲಿಸಿತು. ಪೊಲೀಸರ ಏಕಪಕ್ಷೀಯ ಧೋರಣೆ ಮತ್ತು ಸುಳ್ಳು ಪ್ರಕರಣ ದಾಖಲಿಸಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ನಕಲಿ ಹಾಗೂ ಎರಡೆರಡು ಕ್ಷೇತ್ರಗಳಲ್ಲಿ ಮತದಾರರ ಹೆಸರುಗಳ ಪರಿಶೀಲನೆಗೆ ಬಿಜೆಪಿ ಕಾರ್ಯಕರ್ತರು ಕಾನೂನುಬದ್ಧವಾಗಿ ನಮೂನೆ-7 ಅರ್ಜಿ ಸಲ್ಲಿಸಿದ್ದರೂ, ಅದನ್ನು ರಾಜಕೀಯ ದುರುದ್ದೇಶದಿಂದ ತಿರುಚಿ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ಹೂಡಲಾಗಿದೆ. ಗೌಪ್ಯವಾಗಿಡಬೇಕಾದ ನಮೂನೆ-7 ಅರ್ಜಿಗಳನ್ನು ಕಾಂಗ್ರೆಸ್ ಕಾರ್ಯಕರ್ತರ ಕೈಗೆ ತಲುಪಿಸಿ, ತರಾತುರಿಯಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‍ಐಆರ್ ದಾಖಲಿಸಿರುವುದು ಖಂಡನೀಯ ಎಂದು ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣವೇ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ದಾಖಲಿಸಿರುವ ಸುಳ್ಳು ಎಫ್‍ಐಆರ್ ಅನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮುಖಂಡರು ಎಚ್ಚರಿಕೆ ನೀಡಿದರು.

Tags

Jayanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X