Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆರೆಸ್ಸೆಸ್ ವಿರುದ್ಧ ಹೋರಾಟ...

ಆರೆಸ್ಸೆಸ್ ವಿರುದ್ಧ ಹೋರಾಟ ಕೈಬಿಡಬಾರದೆಂದು ದೊರೆಸ್ವಾಮಿ ಕೂಗಾಗಿತ್ತು : ಜಿಗ್ನೇಶ್ ಮೇವಾನಿ

ವಾರ್ತಾಭಾರತಿವಾರ್ತಾಭಾರತಿ26 May 2026 11:40 PM IST
share
ಆರೆಸ್ಸೆಸ್ ವಿರುದ್ಧ ಹೋರಾಟ ಕೈಬಿಡಬಾರದೆಂದು ದೊರೆಸ್ವಾಮಿ ಕೂಗಾಗಿತ್ತು : ಜಿಗ್ನೇಶ್ ಮೇವಾನಿ

ಬೆಂಗಳೂರು : ಆರೆಸ್ಸೆಸ್ ವಿರುದ್ಧ ಹೋರಾಟ ಎಂದಿಗೂ ಕೈಬಿಡಬಾರದೆಂದು ಸ್ವಾತಂತ್ರ್ಯ ಹೋರಾಟಗಾರ ಡಾ.ಎಚ್.ಎಸ್. ದೊರೆಸ್ವಾಮಿ ಅವರ ಕೂಗಾಗಿತ್ತು ಎಂದು ಗುಜರಾತ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಹೇಳಿದ್ದಾರೆ.

ಮಂಗಳವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಡಾ.ಎಚ್.ಎಸ್.ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ, ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿ, ಮಹಾತ್ಮ ಗಾಂಧಿ ಅಧ್ಯಯನ ಕೇಂದ್ರ, ಗೌರಿ ಮೀಡಿಯಾ ಟ್ರಸ್ಟ್ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಯೋಗದೊಂದಿಗೆ ಆಯೋಜಿಸಿದ್ದ ‘ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ’ ಅವರಿಗೆ ಕರ್ನಾಟಕದ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾನು ದೊರೆಸ್ವಾಮಿ ಅವರನ್ನು ಭೇಟಿ ಮಾಡಿದಾಗೆಲ್ಲ, ಅವರು, ಭೂಮಿಗಾಗಿ ಹೋರಾಟ ನಿಲ್ಲಿಸಬೇಡ. ಆರೆಸ್ಸೆಸ್ ವಿರುದ್ಧದ ಹೋರಾಟ ಕೈಬಿಡಬೇಡ ಎನ್ನುತ್ತಿದ್ದರು. ಅವರ ಈ ಮಾತುಗಳು ನನ್ನ ಎದೆಯಲ್ಲಿ ಹಾಗೆಯೇ ಉಳಿದಿವೆ. ದೊರೆಸ್ವಾಮಿ ಅವರ ಕನಸಿನ ಸಾಕಾರಕ್ಕಾಗಿ, ಭೂಮಿ ವಸತಿ ಹಕ್ಕಿಗಾಗಿ ಜನಶಕ್ತಿ, ಎದ್ದೇಳು ಕರ್ನಾಟಕ ಮುಂತಾದ ಸಂಘಟನೆಗಳು ಬಹಳ ಮಹತ್ವದ ಕೆಲಸ ಮಾಡುತ್ತಿವೆ. ಊನಾ ಚಳವಳಿಯಿಂದ ಸ್ಫೂರ್ತಿ ಪಡೆದು ಇಲ್ಲಿ ಉಡುಪಿ ಚಲೋ ನಡೆದಿತ್ತು. ಅದಕ್ಕೆ ನನಗೆ ಆಹ್ವಾನಿಸಲಾಗಿತ್ತು. ಈಗ ಇಂತಹ ಹೋರಾಟಕ್ಕೆ 10 ವರ್ಷಗಳಾಗಿದ್ದು, ಮುಂದೆ ನಾವು ಮುಂದುವರಿಸೋಣ ಎಂದು ಅವರು ಕರೆ ನೀಡಿದರು.

ದೊರೆಸ್ವಾಮಿ ಅವರ ಹೋರಾಟ, ಆಲೋಚನೆಗಳನ್ನು ಮುಂದಿನ ಪೀಳಿಗೆಗೆ ಮುಟ್ಟಿಸಬೇಕಾಗಿದೆ. ಈ ನಿಟ್ಟಿನಲ್ಲಿ ಯುವ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರಿಗೆ ನಾವು ‘ದೊರೆಸ್ವಾಮಿ ಪ್ರಶಸ್ತಿ’ ನೀಡಬೇಕು. ಈ ಸಂಬಂಧ ಚರ್ಚೆ ನಡೆಸಬೇಕಾಗಿದೆ.

-ಜಿಗ್ನೇಶ್ ಮೇವಾನಿ, ಗುಜರಾತ್‌ನ ಕಾಂಗ್ರೆಸ್ ಶಾಸಕ

Tags

Jignesh Mevani
share
ವಾರ್ತಾಭಾರತಿ
ವಾರ್ತಾಭಾರತಿ
Next Story
X