Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹಿಂದಿ ಹೇರಿಕೆ ವಿರುದ್ಧ ಸೆ.14ಕ್ಕೆ...

ಹಿಂದಿ ಹೇರಿಕೆ ವಿರುದ್ಧ ಸೆ.14ಕ್ಕೆ ಪ್ರತಿಭಟನೆ : ಕರವೇ ನಾರಾಯಣಗೌಡ

ವಾರ್ತಾಭಾರತಿವಾರ್ತಾಭಾರತಿ12 Sept 2024 11:11 PM IST
share
ಹಿಂದಿ ಹೇರಿಕೆ ವಿರುದ್ಧ ಸೆ.14ಕ್ಕೆ ಪ್ರತಿಭಟನೆ : ಕರವೇ ನಾರಾಯಣಗೌಡ

ಬೆಂಗಳೂರು : ಭಾರತ ಒಕ್ಕೂಟ ಸರಕಾರ ಪ್ರತಿವರ್ಷ ಸೆ.14ರಂದು ಹಿಂದಿ ದಿವಸ ಆಚರಣೆಯ ಹೆಸರಲ್ಲಿ ಅನ್ಯಭಾಷಿಕರ ಮೇಲೆ ಹಿಂದಿ ಹೇರುವ ಹುನ್ನಾರ ನಡೆಸುತ್ತಾ ಬಂದಿದೆ. ಹಿಂದಿ ಹೇರಿಕೆ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟು ಮಾಡುತ್ತಿದೆ. ಆದ್ದರಿಂದ ಸೆ.14ರಂದು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದ್ದೇವೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

ಗುರುವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಪ್ರತಿಭಟನೆಯು ಸೆ.14ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯಲಿದೆ. ಕೇಂದ್ರ ಸರಕಾರ ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು 8ನೇ ಪರಿಚ್ಚೇದದಲ್ಲಿ ಉಲ್ಲೇಖಿಸಿರುವ ಎಲ್ಲ 22 ಭಾಷೆಗಳನ್ನೂ ಅಧಿಕೃತ, ಆಡಳಿತ ಭಾಷೆಗಳನ್ನಾಗಿ ಮಾಡಿ ದೇಶದ ಬಹುತ್ವ, ಸಾರ್ವಭೌಮತ್ವವನ್ನು ಕಾಪಾಡಬೇಕು ಎಂದು ತಿಳಿಸಿದ್ದಾರೆ.

ಹಿಂದಿಗೆ ಅನೈತಿಕ ವಿಶೇಷ ಮನ್ನಣೆ ನೀಡುವ ಸಂವಿಧಾನದ 343ರಿಂದ 351ನೇ ವಿಧಿಗಳನ್ನು ರದ್ದುಪಡಿಸಿ ಎಲ್ಲ ಭಾಷೆಗಳೂ ಒಕ್ಕೂಟದ ದೃಷ್ಟಿಯಲ್ಲಿ ಸಮಾನ ಎಂದು ಸಾರಬೇಕು. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಕೇಂದ್ರ ಸರಕಾರಿ ಇಲಾಖೆಗಳು, ಉದ್ಯಮಗಳಲ್ಲಿ ಕನ್ನಡವೇ ವ್ಯವಹಾರದ ಭಾಷೆಯಾಗಬೇಕು. ಎಲ್ಲ ಬಗೆಯ ಪತ್ರ ವ್ಯವಹಾರ ಕನ್ನಡದಲ್ಲೇ ನಡೆಯಬೇಕು ಎಮದು ಒತ್ತಾಯಿಸಿದ್ದಾರೆ.

‘ಕರ್ನಾಟಕದಲ್ಲಿ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ಸೂತ್ರ ಜಾರಿಗೆ ತರಬೇಕು. ರಾಜ್ಯದ ಶಾಲಾ ಪಠ್ಯಕ್ರಮಗಳಿಂದ ಹಿಂದಿ ಕಡ್ಡಾಯ ಕಲಿಕೆ ಕೊನೆಯಾಗಬೇಕು’

-ಟಿ.ಎ. ನಾರಾಯಣಗೌಡ, ಕರವೇ ರಾಜ್ಯಾಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X